crossorigin="anonymous"> ದೆವ್ವಕ್ಕೆ ಬೆದರಿದ ಪೊಲೀಸ್ ಅಧಿಕಾರಿ ಆತ್ಮಹತ್ಯೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ದೆವ್ವಕ್ಕೆ ಬೆದರಿದ ಪೊಲೀಸ್ ಅಧಿಕಾರಿ ಆತ್ಮಹತ್ಯೆ

Radhakrishna Anegundi by Radhakrishna Anegundi
17-11-21, 1 : 46 pm
in ಟಾಪ್ ನ್ಯೂಸ್
Policeman in Tamil Nadu's Cuddalore hangs self fearing a 'ghost'
Share on FacebookShare on TwitterWhatsAppTelegram

ತಮಿಳುನಾಡು : ದೆವ್ವಕ್ಕೆ ಬೆದರಿದ ಪೊಲೀಸ್ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಕಡಲೂರು ಸಶಸ್ತ್ರ ಪೊಲೀಸ್‌ನಲ್ಲಿ ಮೊದಲ ಕಾನ್‌ಸ್ಟೆಬಲ್ ಆಗಿ ಕೆಲಸ ಮಾಡುತ್ತಿದ್ದ ಪ್ರಭಾಕರನ್ (33) ಎಂದು ಗುರುತಿಸಲಾಗಿದೆ. ಪ್ರಭಾಕರನ್ ವಿಷ್ಣು ಪ್ರಿಯಾ ಎಂಬವರನ್ನು ಮದುವೆಯಾಗಿದ್ದು ಒಬ್ಬ ಪುತ್ರ ಹಾಗೂ ಪುತ್ರಿಯನ್ನು ಹೊಂದಿದ್ದರು.

ಕಲ್ಲಕುರಿಚಿ ಜಿಲ್ಲೆಯ ಪೆರುಂಬಕ್ಕಂನ ನಿವಾಸಿಯಾಗಿರುವ ಪ್ರಭಾಕರನ್ , ಕಡಲೂರಿನ ಸಶಸ್ತ್ರ ಪೊಲೀಸ್ ಠಾಣೆಯ ಕ್ವಾರ್ಟರ್ಸ್ ನಲ್ಲಿ ಕುಟುಂಬ ಸಮೇತ ವಾಸವಾಗಿದ್ದರು. ಇತ್ತೀಚೆಗೆ ಆನಾರೋಗ್ಯಕ್ಕೆ ತುತ್ತಾಗಿದ್ದ ಅವರು ದೆವ್ವದ ಭಯಕ್ಕೆ ತುತ್ತಾಗಿದ್ದರಂತೆ. ಈ ಬಗ್ಗೆ ಅವರ ಸಹೋದ್ಯೋಗಿಗಳೇ ಮಾಹಿತಿ ನೀಡಿದ್ದು, ತಮ್ಮ ಕನಸಿನಲ್ಲಿ ಬೆಂಕಿಯಲ್ಲಿ ಸುಟ್ಟ ಮಹಿಳೆಯೊಬ್ಬರು ಬರುತ್ತಿದ್ದಾರೆ. ಅವರು ನನ್ನ ಕತ್ತು ಹಿಸುಕೋದಕ್ಕೆ ಪ್ರಯತ್ನಿಸುತ್ತಾರೆ. ನನ್ನನ್ನು ಸಾಯಿಸಲು ಯತ್ನಿಸುತ್ತಿದ್ದಾರೆ ಎಂದು ಸ್ನೇಹಿತರೊಂದಿಗೆ ಹೇಳಿಕೊಂಡಿದ್ದರಂತೆ. ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ಪ್ರಬಾಕರನ್​ ಹೇಳಿಕೊಂಡಿದ್ದರು. ಪ್ರಭಾಕರನ್ ಕೂಡ ಭವಿಷ್ಯ ಹೇಳುವವರನ್ನು ಸಂಪರ್ಕಿಸಿ ಅವರ ಸಹಾಯ ಕೇಳಿದ್ದಾರೆ ಎನ್ನಲಾಗಿದೆ.

ಗಮನಾರ್ಹ ಅಂಶ ಅಂದ್ರೆ ಕೆಲ ತಿಂಗಳ ಹಿಂದೆ ಇದೇ ಕ್ವಾರ್ಟರ್ಸ್‌ನಲ್ಲಿ ಮಹಿಳೆಯೊಬ್ಬರು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೇ ಮಹಿಳೆಯ ದೆವ್ವ ನನಗೆ ಕಾಟ ಕೊಡುತ್ತಿದೆ ಅನ್ನುವುದು ಅವರ ನಂಬಿಕೆಯಾಗಿತ್ತು.

ಈ ನಡುವೆ ಅನಾರೋಗ್ಯದ ಹಿನ್ನಲೆಯಲ್ಲಿ ರಜೆ ಪಡೆದಿದ್ದ ಪ್ರಭಾಕರನ್ ಹೆಂಡತಿ ಮತ್ತು ಮಕ್ಕಳನ್ನು ಸಂಬಂಧಿಕರ ಮನೆಗೆ ಕಳುಹಿಸಿದ್ದರು. ಸಮಾರಂಭ ಮುಗಿಸಿ ಪತ್ನಿ ಮನೆಗೆ ಹಿಂತಿರುಗಿದಾಗ ಪ್ರಭಾಕರನ್ ಸೀಲಿಂಗ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

Tags: FEATURED
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್