crossorigin="anonymous"> ರೈತ ಹೋರಾಟಕ್ಕೆ ಮಣಿದ ಸರ್ಕಾರ : ಮೂರು ಕೃಷಿ ಹಿಂಪಡೆಯುವುದಾಗಿ ಪ್ರಧಾನಿ ಘೋಷಣೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರೈತ ಹೋರಾಟಕ್ಕೆ ಮಣಿದ ಸರ್ಕಾರ : ಮೂರು ಕೃಷಿ ಹಿಂಪಡೆಯುವುದಾಗಿ ಪ್ರಧಾನಿ ಘೋಷಣೆ

Radhakrishna Anegundi by Radhakrishna Anegundi
19-11-21, 10 : 35 am
in ದೇಶ
modi2 1
Share on FacebookShare on TwitterWhatsAppTelegram

ನವದೆಹಲಿ : ಕೊನೆಗೂ ಸುದೀರ್ಘ ಕಾಲ ನಡೆದ ರೈತ ಹೋರಾಟಕ್ಕೆ ಜಯ ಸಿಕ್ಕಿದೆ. ವಿವಾದಿತ ಕೃಷಿ ಕಾಯ್ದೆ ಕುರಿತಂತೆ ಗಂಟೆಗಟ್ಟಲೆ ಭಾಷಣ ಮಾಡಿದ ಬಿಜೆಪಿ ನಾಯಕರು ಮುಖಭಂಗ ಅನುಭವಿಸಿದ್ದಾರೆ. ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮೂರು ವಿವಾದಿತ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ತಿರುವುದಾಗಿ ಘೋಷಿಸಿದ್ದಾರೆ.

ಪ್ರಾರಂಭದಲ್ಲಿ ದೇಶದ ರೈತರ ಸಮಸ್ಯೆಯ ಕುರಿತಂತೆ ಮಾತನಾಡಿದ ನರೇಂದ್ರ ಮೋದಿಯವರು ರೈತರ ಸಮಸ್ಯೆಗಳನ್ನು ಬಗೆಹರಿಸುವುದೇ ನಮ್ಮ ಸರ್ಕಾರದ ಆದ್ಯತೆ.  ಸಣ್ಣ ಹಿಡುವಳಿ ರೈತರ ಸಮಸ್ಯೆಗಳನ್ನು ನಾನು ತಿಳಿದುಕೊಂಡಿದ್ದೇನೆ, ಹೀಗಾಗಿಯೇ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಕೃಷಿ ಮಾರುಕಟ್ಟೆ ಆಧುನೀಕರಣಗೊಳ್ಳುತ್ತಿದು ರೈತರು ಈಗ ಎಲ್ಲಿ ಬೇಕಾದರೂ ತಮ್ಮ ಬೆಳೆ ಮಾರಬಹುದು ಅಂದರು.

modi1

ಇದಾದ ಬಳಿಕ ಮೂರು ಕೃಷಿ ಕಾಯ್ದೆ ಪ್ರಸ್ತಾಪಿಸಿದ ನರೇಂದ್ರ ಮೋದಿಯವರು ಅನ್ನದಾತನ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಕಾಯ್ದೆ ಜಾರಿಗೆ ತರಲಾಗಿತ್ತು. ಸಣ್ಣ ರೈತರ ಒಳಿತಿಗಾಗಿಯೇ ಈ ಕೃಷಿ ಕಾಯ್ದೆ ಇತ್ತು. ಇದರಲ್ಲಿರುವ ಕಾನೂನುಗಳು ರೈತರ ಪರವಾಗಿತ್ತು. ಆದರೆ ರೈತರ ಸಲಹೆ ಒಪ್ಪಿಕೊಂಡ ಮೇಲೂ ಕೆಲ ರೈತರು ಕಾಯ್ದೆ ವಿರೋಧಿಸುತ್ತಿದ್ದಾರೆ. ಹೀಗಾಗಿ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ. ಹೀಗಾಗಿ ಹೋರಾಟದಲ್ಲಿರುವ ರೈತರು ಮನೆಗೆ ಮರಳಿ ಎಂದು ಮೋದಿ ಮನವಿ ಮಾಡಿದ್ದಾರೆ.

#WATCH | PM Narendra Modi says, "Whatever I did, I did for farmers. What I'm doing, is for the country. With your blessings, I never left out anything in my hard work. Today I assure you that I'll now work even harder, so that your dreams, nation's dreams can be realised." pic.twitter.com/pTWTEAut4P

— ANI (@ANI) November 19, 2021

Addressing the nation. https://t.co/daWYidw609

— Narendra Modi (@narendramodi) November 19, 2021
Tags: Modi
Share10TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್