crossorigin="anonymous"> ಮದುವೆಗೂ ಮುಂಚೆ Deepika Padukone ಬುರ್ಖಾ ಧರಿಸಿ ಓಡಾಡುತ್ತಿದ್ದರು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮದುವೆಗೂ ಮುಂಚೆ Deepika Padukone ಬುರ್ಖಾ ಧರಿಸಿ ಓಡಾಡುತ್ತಿದ್ದರು

Radhakrishna Anegundi by Radhakrishna Anegundi
19-11-21, 2 : 29 pm
in ಮನೋರಂಜನೆ
deepika padukone1
Share on FacebookShare on TwitterWhatsAppTelegram

ಮದುವೆಗೂ ಮುಂಚೆ Deepika Padukone ಬುರ್ಖಾ ಧರಿಸಿ ಓಡಾಡುತ್ತಿದ್ದೆ ಅನ್ನೋ ಶಾಕಿಂಗ್ ವಿಚಾರ ಬಹಿರಂಗವಾಗಿದೆ.  ಬಾಲಿವುಡ್ ನಟಿ Deepika Padukoneಯ ಬುರ್ಖಾ ರಹಸ್ಯವನ್ನು ಅವರ ಆತ್ಮೀಯರೇ ರೀವಿಲ್ ಮಾಡಿದ್ದಾರೆ. ಜೊತೆಗೆ ಅದಕ್ಕೆ ಕಾರಣವನ್ನೂ ಕೂಡಾ ಕೊಟ್ಟಿದ್ದಾರೆ.

2018ರ ನವೆಂಬರ್ 14ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್​ ಜೋಡಿ ಇದೀಗ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಈ ಸಂದರ್ಭದಲ್ಲಿ ಅವರ ಮದುವೆಯ ದಿನಗಳನ್ನು ಡಿಸೈನರ್ ಒಬ್ಬರು ನೆನಪಿಸಿಕೊಂಡಿದ್ದಾರೆ. ದೀಪಿಕಾ ಮತ್ತು ರಣವೀರ್ 2018ರ ನವೆಂಬರ್​ನಲ್ಲಿ ಮದುವೆ ಆಗುತ್ತಾರೆ ಅನ್ನುವ ಸುದ್ದಿ ಬಹಿರಂಗವಾಗಿತ್ತು. ಹೀಗಾಗಿ ಮಾಧ್ಯಮಗಳ ಕಣ್ಣು ತಪ್ಪಿಸಿ ಓಡಾಡುವುದಕ್ಕೆ ಅವರಿಗೆ ಸಾಧ್ಯವೇ ಇರಲಿಲ್ಲ.

deepika padukone

ಹೀಗಾದ್ರೆ ಮದುವೆ ತಯಾರಿ ಮಾಡುವುದು ಛಾಲೆಂಜ್ ಆಗಿತ್ತು. ಬಟ್ಟೆ, ಬಂಗಾರ ಎಂದು ಹಲವು ಅಂಗಡಿ ಸುತ್ತಾಡಲು ಸಾಧ್ಯವೇ ಇರಲಿಲ್ಲ. ಈ ವೇಳೆ ಡಿಸೈನರ್​ ಸಬ್ಯಸಾಚಿ ಕೊಟ್ಟ ಸಲಹೆ ದೀಪಿಕಾ ಅವರಿಗೆ ಹಿಡಿಸಿದೆ. ಬುರ್ಖಾ ಧರಿಸಿ ಓಡಾಡಿದ್ರೆ ಯಾರೂ ಕೂಡಾ ಗುರ್ತು ಹಿಡಿಯೋದಿಲ್ಲ ಎಂದು ಸಲಹೆ ಕೊಟ್ಟ ಸಬ್ಯಸಾಚಿ ತಾವೇ ದೀಪಿಕಾ ಸಲುವಾಗಿ ಬುರ್ಖಾ ಡಿಸೈನ್ ಮಾಡಿದ್ದಾರೆ. ಬೇರೆ  ಅವರು ಈ ಜೋಡಿಯ ಮದುವೆ ಕಾಸ್ಟ್ಯೂಮ್​ ವಿನ್ಯಾಸಗೊಳಿಸಿದ್ದರು. ಆ ವೇಳೆ ಬುರ್ಕಾ ಧರಿಸುವುದು ದೀಪಿಕಾ ಪಡುಕೋಣೆ ಅವರಿಗೆ ಅನಿವಾರ್ಯ ಆಗಿತ್ತು.

ಅಂದ ಹಾಗೇ Deepika Padukone ಅವರ ಬುರ್ಖಾ ರಹಸ್ಯವನ್ನು ಬಹಿರಂಗ ಮಾಡಿದ್ದು ಕೂಡಾ ಇದೇ ಸಬ್ಯಸಾಚಿ,  ಮಾಧ್ಯಮವೊಂದಕ್ಕೆ ಕೊಟ್ಟಿರುವ ಸಂದರ್ಶನದಲ್ಲಿ ಸಬ್ಯಸಾಚಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.. ಈ ವಿಷಯ ಈ ವರ್ಷದ ಮೇ ತಿಂಗಳಲ್ಲಿ ಸಬ್ಯಸಾಚಿ ಬಹಿರಂಗ ಮಾಡಿದ್ದರು. ಇದೀಗ ಮತ್ತೆ ಹಳೆಯ ಟಾಪಿಕ್ ವೈರಲ್ ಆಗುತ್ತಿದೆ.

deepika padukone2
View this post on Instagram

A post shared by ᴀᴍɪᴛ ᴍᴀᴜʀʏᴀ | ғᴀsʜɪᴏɴ ʙʟᴏɢɢᴇʀ (@fashioneeya)

Tags: Deepika Padukone
Share6TweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್