crossorigin="anonymous"> ಅಲ್ಪ ಸ್ವಲ್ಪ ಡ್ರಗ್ಸ್ ಹೊಂದಿದ್ರೆ ಅಪರಾಧವೇ ಅಲ್ಲ : ಚಳಿಗಾಲದ ಕಲಾಪದಲ್ಲಿ ಮಸೂದೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಲ್ಪ ಸ್ವಲ್ಪ ಡ್ರಗ್ಸ್ ಹೊಂದಿದ್ರೆ ಅಪರಾಧವೇ ಅಲ್ಲ : ಚಳಿಗಾಲದ ಕಲಾಪದಲ್ಲಿ ಮಸೂದೆ

Radhakrishna Anegundi by Radhakrishna Anegundi
25-11-21, 7 : 52 am
in ದೇಶ
centre-plans-2-legislations-to-amend-narcotic-substances-act
Share on FacebookShare on TwitterWhatsAppTelegram

ನವದೆಹಲಿ : ದೇಶದಲ್ಲಿ ಡ್ರಗ್ಸ್ ಜಾಲ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಸೆಲೆಬ್ರೆಟಿಗಳು ಅವರ ಮಕ್ಕಳು ಈ ದಂಧೆಯಲ್ಲಿ ತೊಡಗಿಕೊಂಡಿರುವುದು ಈವರೆಗಿನ ಅನೇಕ ಪ್ರಕರಣದಲ್ಲಿ ಬೆಳಕಿಗೆ ಬಂದಿದೆ. ಈ ನಡುವೆ ಅಲ್ಪಸ್ವಲ್ಪ ಪ್ರಮಾಣದಲ್ಲಿ ಡ್ರಗ್ಸ್ ಹೊಂದಿದ ಮಂದಿಯೂ ದಾಳಿ ವೇಳೆ ಸಿಕ್ಕಿ ಬೀಳುತ್ತಿದ್ದಾರೆ. ಆದರೆ ಇಂತಹ ಪ್ರಕರಣಗಳನ್ನು ದಡ ಸೇರಿಸಲು ತನಿಖಾಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಮಾದಕ ವಸ್ತು ನಿಗ್ರಹ ಕಾಯ್ದೆ (NDPS ) ಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿದೆ.

ಈ ತಿದ್ದುಪಡಿ ಮಸೂದೆಯಲ್ಲಿ ಮಾದಕವಸ್ತು ವ್ಯಸನಿಗಳನ್ನು ಅಪರಾಧಿಗಳು ಎಂದು ಕರೆಯುವ ಬದಲು ಸಂತ್ರಸ್ಥರು ಎಂದು ಪರಿಗಣಿಸಲಾಗುತ್ತದೆ. ಜೊತೆಗೆ NDPS ಕಾಯ್ದೆ 1985ರಲ್ಲಿ ಸೆಕ್ಷನ್ 39 ಮತ್ತು ಇತರ ಕೆಲ ಸೆಕ್ಷನ್ ಗಳಿಗೆ ತಿದ್ದುಪಡಿ ತರಲಾಗುತ್ತದೆ. ಇದರಲ್ಲಿ ಪ್ರಮುಖವಾಗಿ ಸಣ್ಣ ಪ್ರಮಾಣದ ಡ್ರಗ್ಸ್ ಸೇವನೆ ಅಪರಾಧದಿಂದ ಹೊರಗಿಡಲಾಗುತ್ತದೆ.

ಕಾಯ್ದೆಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಸಚಿವಾಲಯ ಶಿಫಾರಸು ಮಾಡಿತ್ತು. ವೈಯುಕ್ತಿಕ ಉದ್ದೇಶಕ್ಕಾಗಿ ಸಣ್ಣ ಪ್ರಮಾಣದಲ್ಲಿ ಡ್ರಗ್ಸ್ ಸೇವಿಸೋದು ಪತ್ತೆಯಾದರೆ  ಅವರನ್ನು ಜೈಲು ಶಿಕ್ಷೆಯಿಂದ ಹೊರಗಿಡಬೇಕು ಎಂದು ಶಿಫಾರಸು ಮಾಡಿತ್ತು. ಅದರಂತೆ ಇದೀಗ ಮಾದಕ ವಸ್ತು ನಿಗ್ರಹ ಕಾಯ್ದೆ (NDPS ) ಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ.

ಈ ಮೂಲಕ ತಾವಾಗಿಯೇ ಮನಪರಿವರ್ತನೆ ಮಾಡಿಕೊಂಡು ಮರುವಸತಿ ಕೇಂದ್ರಗಳಲ್ಲಿ ಚಟ ತೊರೆದರೆ ಜೈಲಿನಿಂದ ವಿನಾಯ್ತಿ ಸಿಗಲಿದೆ. ಅಲ್ಪ ಪ್ರಮಾಣದಲ್ಲಿ ಡ್ರಗ್ಸ್ ಸೇವಿಸುವವರಿಗೆ ಮನ ಪರಿವರ್ತನೆಯ ಅವಕಾಶ ಸಿಗಲಿದೆ.

Tags: drugsMAIN
Share1TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್