crossorigin="anonymous"> ಕಾನ್ಪುರ ಮ್ಯಾಚ್ ನಲ್ಲಿ ಬಾಯಿ ತುಂಬಾ ಗುಟ್ಕಾ ತುಂಬಿದವನು ತುಪುಕ್ ಅಂದಿದ್ದು ಎಲ್ಲಿ ಅಂತಾ...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕಾನ್ಪುರ ಮ್ಯಾಚ್ ನಲ್ಲಿ ಬಾಯಿ ತುಂಬಾ ಗುಟ್ಕಾ ತುಂಬಿದವನು ತುಪುಕ್ ಅಂದಿದ್ದು ಎಲ್ಲಿ ಅಂತಾ…?

Radhakrishna Anegundi by Radhakrishna Anegundi
26-11-21, 5 : 54 am
in ಕ್ರೀಡಾಂಗಣ
video-of-man-eating-gutkha-stands-kanpur-during-first-test-goes-viral-inspires-hilarious-memes-ind-vs-nz-watch
Share on FacebookShare on TwitterWhatsAppTelegram

ಪ್ರತೀ ಸಲ ಕ್ರಿಕೆಟ್ ಮ್ಯಾಚ್ ನಡೆದ ವೇಳೆ ಕ್ಯಾಮಾರ ಕಣ್ಣಿಗೆ ಸುಂದರಿಯರು ಬೀಳುವುದು ಸಂಪ್ರದಾಯ. ಜೊತೆಗೆ ಅವರು ವಿಶ್ವವಿಖ್ಯಾತ ಕ್ರಶ್ ಅನ್ನಿಸಿಕೊಳ್ಳುವುದು ಹೊಸದೇನಲ್ಲ. ಆದರೆ ಉತ್ತರಪ್ರದೇಶದ ಕಾನ್ಪುರದಲ್ಲಿ ಪ್ರಾರಂಭಗೊಂಡಿರುವ ಭಾರತ ಹಾಗೂ ನ್ಯೂಜಿಲೆಂಡ್ ಟೆಸ್ಟ್​ ಮ್ಯಾಚ್ ನಲ್ಲಿ ಗುಟ್ಕಾ ಪ್ರಿಯನೊಬ್ಬ ಇಂಟರ್ ನ್ಯಾಶನಲ್ ಸ್ಟಾರ್ ಆಗಿದ್ದಾನೆ.

ಮೈದಾನದಲ್ಲಿ ಪಂದ್ಯ ಕುತೂಹಲಕಾರಿಯಾಗಿ ಸಾಗುತ್ತಿದ್ರೆ ಕ್ಯಾಮರಾಮೆನ್​ ಕಣ್ಣಿಗೆ ಲೋಕದ ಅರಿವಿಯೇ ಇಲ್ಲದೆ ಮೊಬೈಲ್ ಕರೆಯಲ್ಲಿ ಮುಳುಗಿದ್ದ. ಅಷ್ಟಾಗಿದ್ರೆ ಅವನು ವೈರಲ್ ಆಗುತ್ತಿರಲಿಲ್ಲ. ಬದಲಾಗಿ ಬಾಯಿ ತುಂಬಾ ಗುಟ್ಕಾ ಹಾಕಿ ಅವನು ಮಾತನಾಡುತ್ತಿದ್ದ ಶೈಲಿ ಇತ್ತಲ್ಲ ಅದು ಕ್ಯಾಮರಮ್ಯಾನ್ ನನ್ನು ಸೆಳೆದಿದೆ. ಹೀಗಾಗಿ ಪದೇ ಪದೇ ಅವನತ್ತ ಫೋಕಸ್ ಮಾಡಿದ್ದಾನೆ. ಪಿಸಿಆರ್ ನಲ್ಲಿ ಕೂತ ಮಂದಿಯೂ ಅವನನ್ನು ಪದೇ ಪದೇ ತೋರಿಸಿದ್ದಾರೆ.

https://twitter.com/theraghuvamsi/status/1463837157840211971

ಮೈದಾನದ ದೊಡ್ಡ ಪರದೆಯಲ್ಲಿ ತನ್ನ ವಿಡಿಯೋ ಬಂದಾಗ ಕೈ ಬೀಸಿ ಮತ್ತೆ ಈ ಲೋಕದ ಅರಿವೆ ಇಲ್ಲದಂತೆ ಕರೆ ಕಡೆ ಜಾರುತ್ತಿದ್ದ. ಇದೀಗ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕ್ರಿಕೆಟ್ ಮ್ಯಾಚ್ ಗಿಂತ ಈ ಪುಣ್ಯಾತ್ಮನ ವಿಡಿಯೋ ಸದ್ದು ಮಾಡುತ್ತಿದೆ.

https://twitter.com/ShimonaSharma3/status/1463838883670417410

ಬಾಯಿ ತುಂಬಾ ಗುಟ್ಕಾ ರಸ ಇಟ್ಟುಕೊಂಡ ಈತ ಅದನ್ನು ಸ್ಟೇಡಿಯಂನ ಯಾವ ಮೂಲೆಯಲ್ಲಿ ಉಗಿದಿರಬಹುದು ಅನ್ನುವುದೇ ನೆಟ್ಟಿಗರ ಪ್ರಶ್ನೆ.

Actual Conversation on the Phone #IndvsNZ #KanpurTest pic.twitter.com/zLlwI2sOT5

— Baandya (@Bahut_Scope_Hai) November 25, 2021
Tags: CricketFEATURED
ShareTweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್