crossorigin="anonymous"> ಟ್ವೀಟರ್ ನ CEO ಪಟ್ಟ ಅಲಂಕರಿಸಿರುವ ಪರಾಗ್ ಯಾರು ಗೊತ್ತಾ...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಟ್ವೀಟರ್ ನ CEO ಪಟ್ಟ ಅಲಂಕರಿಸಿರುವ ಪರಾಗ್ ಯಾರು ಗೊತ್ತಾ…?

Radhakrishna Anegundi by Radhakrishna Anegundi
30-11-21, 1 : 04 pm
in ದೇಶ
Indian Origin Executive IIT-Bombay Alumnus Parag Agarwal Succeeds Jack Dorsey As Twitter CEO
Share on FacebookShare on TwitterWhatsAppTelegram

ನವದೆಹಲಿ : ಜಾಗತಿಕ ಕಂಪನಿಗಳಲ್ಲಿ ಇದೀಗ ಭಾರತೀಯ ಮೂಲದ ಸಾಧಕರು ಸದ್ದು ಮಾಡಲಾರಂಭಿಸಿದ್ದಾರೆ.  ಹಲವು ಕಂಪನಿಗಳ ಉನ್ನತ ಹುದ್ದೆಗಳನ್ನು ಪಡೆಯುವಲ್ಲಿ ಭಾರತೀಯರು ಯಶಸ್ಸು ಕಾಣುತ್ತಿದ್ದಾರೆ. ಈಗಾಗಲೇ ಮೈಕ್ರೋಸಾಫ್ಟ್ ಸಂಸ್ಥೆಯಲ್ಲಿ ಸತ್ಯ ನಾದೆಳ್ಲ, ಗೂಗಲ್ ನಲ್ಲಿ ಸುಂದರ್ ಪಿಚ್ಚೈ, ಪೆಪ್ಸಿಕೋ ದಲ್ಲಿ ಇಂದಿರಾ ನೂಯಿ, ಗ್ಲೋಬಲ್ ಫೌಂಡರೀಸ್ ನಲ್ಲಿ ಸಂಜಯ್ ಝಾ, ಮಾಸ್ಟರ್ ಕಾರ್ಡ್ ನಲ್ಲಿ ಅಜಯ್ ಪಾಲ್ ಸಿಂಗ್ ಬಂಗ, ನೋಕಿಯಾದಲ್ಲಿ ಸಂಜಯ್ ಸೂರಿ ಮತ್ತು ಅಡೋಬ್ ನಲ್ಲಿ ಶಂತನು ನಾರಾಯಣ್ ಪ್ರಮುಖ ಅಧಿಕಾರಿ ಸ್ಥಾನದಲ್ಲಿದ್ದಾರೆ.

ಈ ಸಾಲಿಗೆ ಹೊಸ ಸೇರ್ಪಡೆ ಪರಾಗ್ ಅಗ್ರವಾಲ್. ಟ್ವೀಟರ್ ಸಂಸ್ಥೆ ತನ್ನ ನೂತನ CEO ಆಗಿ ಭಾರತೀಯ ಮೂಲಕ ಪರಾಗ್ ರನ್ನು ನೇಮಿಸಿದೆ. ಭಾರತದಲ್ಲಿ ಜನಿಸಿದ ಪರಾಗ್ ಪ್ರಾರಂಭಿಕ ಶಿಕ್ಷಣವನ್ನು ಭಾರತದಲ್ಲೇ ಮುಗಿಸಿದ್ದಾರೆ. ಬಾಂಬೆಯ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿರುವ ಪರಾಗ್, ಅಮೆರಿಕಾ ಸ್ಪ್ಯಾನ್ ಫೋರ್ಡ್ ವಿವಿಯಲ್ಲಿ PhDಯನ್ನು ಪಡೆದಿದ್ದಾರೆ.

PhD ಅಧ್ಯಯನ ಸಮಯದಲ್ಲೇ ಮೈಕ್ರೋಸಾಫ್ಟ್, ಎಟಿಟಿ, ಯಾಹೂ ಸಂಸ್ಥೆಗಳಲ್ಲಿ ಕೆಲಸ ಮಾಡಿದ ಹಿರಿಮೆ ಇವರದ್ದು. 2011ರಲ್ಲಿ  ADD ಇಂಜಿನಿಯರ್ ಟ್ವೀಟರ್ ಸೇರಿದ ಪರಾಗ್, ಪ್ರೋಗ್ರಾಮ್ ಇಂಜಿನಿಯರ್ ಆಗಿ ಭಡ್ತಿ ಪಡೆದಿದ್ದರು.  2018ರಲ್ಲಿ CTO ಹುದ್ದೆಗೇರಿದ ಪರಾಗ್ ಇದೀಗ CEO ಪಟ್ಟ ಅಲಂಕರಿಸಿದ್ದಾರೆ.

ಈ ಹಿಂದೆ CEO ಆಗಿದ್ದ ಟ್ವೀಟರ್ ಸಂಸ್ಥಾಪಕ ಡೋರ್ಸಿ ಅವರನ್ನು ಬಲವಂತವಾಗಿ ಹುದ್ದೆಯಿಂದ ಕಿತ್ತು ಹಾಕಲಾಗಿದೆ ಅನ್ನಲಾಗಿದೆ. ಟ್ವೀಟರ್ ವಿಷಯದಲ್ಲಿ ಡೋರ್ಸಿ ಆಸಕ್ತಿ ವಹಿಸುತ್ತಿಲ್ಲ ಅನ್ನುವ ಆರೋಪವಿತ್ತು. ಆದರೆ ಈ ಬಗ್ಗೆ ರಿಯಾಕ್ಷನ್ ಕೊಟ್ಟಿರುವ ಡೋರ್ಸಿ, ಇದು ಹುದ್ದೆ ತ್ಯಜಿಸುವ ಸಮಯ ಅನ್ನುವ ನಿರ್ಧಾರಕ್ಕೆ ಬಂದಿದ್ದೇನೆ. ಹೀಗಾಗಿ 16 ವರ್ಷ ನಿರ್ವಹಿಸಿದ್ದ ಹುದ್ದೆಯನ್ನು ಬೇರೆಯವರಿಗೆ ವಹಿಸಿದ್ದೇನೆ ಅಂದಿದ್ದಾರೆ.

Tags: ceotwitter
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್