crossorigin="anonymous"> ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ.... ಮಧ್ಯಮ ವರ್ಗದ ಮಂದಿ ಕಂಗಾಲು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ…. ಮಧ್ಯಮ ವರ್ಗದ ಮಂದಿ ಕಂಗಾಲು

Radhakrishna Anegundi by Radhakrishna Anegundi
08-12-21, 11 : 27 am
in ರಾಜ್ಯ
veg
Share on FacebookShare on TwitterWhatsAppTelegram

ಬೆಂಗಳೂರು : ರಾಜ್ಯ ಮತ್ತು ನೆರೆಯ ರಾಜ್ಯಗಳಲ್ಲಿ ಸುರಿದ ಅಕಾಲಿಕ ಮಳೆ ಇದೀಗ ತರ್ಕಾರಿ ದರ ಏರಿಕೆಗೆ ಕಾರಣವಾಗಿದೆ. ಅಕಾಲಿಕವಾಗಿ ಸುರಿದ ಮಳೆಯಿಂದ ತರಕಾರಿ ಬೆಳೆ ಕೈಗೊಟ್ಟಿದ್ದು, ಇದರಿಂದ . ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಿಗೆ ಬರುತ್ತಿದ್ದ ತರಕಾರಿ ಪ್ರಮಾಣ ತೀವ್ರವಾಗಿ ಕುಸಿದಿದೆ. ಹೀಗಾಗಿ ಬೆಲೆ ಗಗನ ಮುಖಿಯಾಗಿದೆ

ಈಗಾಗಲೇ ಗ್ಯಾಸ್ ಸೇರಿದಂತೆ ಇಂಧನ ದರ ಏರಿಕೆಯಿಂದ ಕಂಗಲಾಗಿರುವ ಜನರಿಗೆ ತರಕಾರಿ ದರ ಏರಿಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೋಗ್ಲಿ  ಟೊಮೆಟೋ ರಸಂ ಮಾಡೋಣ ಅಂದರೂ ಕೂಡಾ ಅದು ಕೂಡಾ ಕೈ ಸುಡುತ್ತಿದೆ. ಪರಿಸ್ಥಿತಿ ನೋಡಿದರೆ ಹೊಸ ಬೆಳೆ ಬರುವ ತನಕ ದರ ಹೀಗೆ ಇರಲಿದ್ದು, ಇನ್ನೂ 10 ರಿಂದ 15 ದಿನ ಸಹಿಸಿಕೊಳ್ಳುವುದು ಅನಿವಾರ್ಯ.

ಹಾಪ್‌ಕಾಮ್ಸ್‌ನಲ್ಲಿ ತರಕಾರಿ ದರ (ಕೆ.ಜಿ.ಗೆ)

ಹುರಳೀಕಾಯಿ(ನಾಟಿ)        90

ಹಾರಿಕಾಟ ಬೀನ್ಸ್              96

ಬದನಕಾಯಿ (ಬಿಳಿ)            114

Brinjal(Bottle)               54

ದೊಣ್ಣೆ ಮೆಣಸಿನ ಕಾಯಿ       116

ಬಜ್ಜಿ ಮೆಣಸಿನ ಕಾಯಿ         92

ಸೌತೆಕಾಯಿ                        35

ಮಂಗಳೂರು ಸೌತೆಕಾಯಿ   78

ಮೂಲಂಗಿ                         86

ನುಗ್ಗೆಕಾಯಿ                        350

ಬಟಾಣಿ (ಡಿ)                      220

ತೊಗರಿಕಾಯಿ                     108

ಕ್ಯಾರೆಟ್ (ನಾಟಿ)                  94

ಬೆಟ್ಟದ ನೆಲ್ಲಿಕಾಯಿ                75

ಬೀಟ್ರೂಟ್                        70

ಗೆಡ್ಡೆಕೋಸು (Knol-khol)      96

ಗೆಣಸು                                 38

ಅವರೇಬೆಲೆ                       198

ಅವರೇಕಾಯಿ                     60

ಪಡವಲಕಾಯಿ                       67

ಹಾಗಲಕಾಯಿ                     75

ಸೋರೆಕಾಯಿ                     60

ಸೀಮೆಬದನೆಕಾಯಿ                30

ಹಸಿರು ಮೆಣಸಿನಕಾಯಿ      64

ತೊಂಡೆಕಾಯಿ                     163

ಬೆಂಡೆಕಾಯಿ                      94

ಈರುಳ್ಳಿ ಎಲೆಗಳು                 62

ಬೂದಿಗುಂಬಳ                    20

ಸಿಹಿ ಕುಂಬಳಕಾಯಿ          16

ತೆಂಗಿನಕಾಯಿ                     58

ಎಲೆಕೋಸು                       64

ಹೂಕೋಸು                       64

ಈರುಳ್ಳಿ (ಬಿ)                      48

ಶುಂಠಿ                                  70

ಬೆಳ್ಳುಳ್ಳಿ                                126

ನಿಂಬೆಹಣ್ಣು                        70

ಸಾಂಬಾರ್ ಈರುಳ್ಳಿ          56

ಹುಣಸೆಹಣ್ಣು                      215

ಟೊಮೆಟೊ                        115

ಕರಿಬೇವು                               94

ಮೆಂತ್ಯ ಸೊಪ್ಪು                   123

ಅರಿವೆ ಸೊಪ್ಪು                    107

ದಂಟು ಸೊಪ್ಪು                    140

ಸಬ್ಬಾಕಿ                                70

ಪಾಲಕ್/ಗುಂಗೂರ ಗ್ರೀನ್ಸ್  125

ಪುದೀನ ಎಲೆಗಳು                 85

ಕೊತ್ತಂಬರಿ                        70

ಬಟನ್ ಮಶ್ರೂಮ್                220

ಸಿಂಪಿ ಮಶ್ರೂಮ್                  220

ಬಾಳೆ ದಿಂಡು                     30

ಕೆಂಪು ಮೂಲಂಗಿ                 94

Tags: MAINveg
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್