crossorigin="anonymous"> ಮುಂದಿನ ವರ್ಷದ ಜೂನ್ ಒಳಗೆ ಮಕ್ಕಳಿಗೂ ಕೊರೋನಾ ಲಸಿಕೆ : ಸೀರಂ ಬಾಸ್ ವಿಶ್ವಾಸ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮುಂದಿನ ವರ್ಷದ ಜೂನ್ ಒಳಗೆ ಮಕ್ಕಳಿಗೂ ಕೊರೋನಾ ಲಸಿಕೆ : ಸೀರಂ ಬಾಸ್ ವಿಶ್ವಾಸ

Radhakrishna Anegundi by Radhakrishna Anegundi
14-12-21, 9 : 29 pm
in ದೇಶ
corona alert Health ministry sounds alarm as weekly Covid positivity rate exceeds 10% in 7 states
Share on FacebookShare on TwitterWhatsAppTelegram

ನವದೆಹಲಿ : ದೇಶದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ತಗ್ಗಿದ ಬೆನ್ನಲ್ಲೇ ಒಮಿಕ್ರೋನ್ ರೂಪಾಂತರಿ ವೈರಸ್ ಮೂರನೇ ಅಲೆಯ ಭೀತಿ ಹುಟ್ಟಿಸಿದೆ. ಭಾರತದಲ್ಲಿ ಈಗಾಗಲೇ ಸಾಕಷ್ಟು ಮಂದಿ ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರುವ ಕಾರಣ ಒಮಿಕ್ರೋನ್ ದೊಡ್ಡ ಮಟ್ಟದಲ್ಲಿ ಅಪಾಯ ತರಲಾರದು ಅನ್ನುವುದು ವಿಶ್ವಾಸ. ಆದರೆ ಲಸಿಕೆ ಪಡೆಯದ ಮಕ್ಕಳ ಕಥೆ ಏನು ಅನ್ನುವುದು ಎಲ್ಲರ ಪ್ರಶ್ನೆ. ಈಗಾಗಲೇ ಶಾಲೆಗಳನ್ನು ತೆರೆಯಲಾಗಿದೆ. ಮಕ್ಕಳು ಮುಕ್ತವಾಗಿ ಓಡಾಡುತ್ತಿದ್ದಾರೆ ಅನ್ನುವುದು ಪೋಷಕರ ಆತಂಕ.

ಹಾಗೇ ನೋಡಿದರೆ ಮಕ್ಕಳಿಗೆ ಲಸಿಕೆ ನೀಡುವ ನಿಟ್ಟಿನಲ್ಲಿ ಎಲ್ಲಾ ಸಿದ್ದತೆಗಳು ನಡೆದಿದೆ. ಸೀರಂ, ಭಾರತ್ ಬಯೋ ಟೆಕ್, ‘ಝೈಕೋವ್‌ ಡಿ’, ಎಂ.ಆರ್.ಎನ್. ಎ ಸೇರಿದಂತೆ ಹಲವು ಕಂಪನಿಗಳ ಲಸಿಕೆಗಳು ಮಕ್ಕಳಿಗಾಗಿ ಸಿದ್ದತವಾಗಿದೆ. ಅದರಲ್ಲೂ ಕೆಲ ಸಂಸ್ಥೆಯ ಲಸಿಕೆ ಈಗಾಗಲೇ ಅನುಮೋದನೆಯನ್ನೂ ಪಡೆದಿದೆ. ಆದರೆ ಮಕ್ಕಳಿಗೆ ಲಸಿಕೆ ಹಾಕಿಸುವ ಕುರಿತಂತೆ ಸರ್ಕಾರ ಇನ್ನೂ ಅಧಿಕೃತ ಆದೇಶ ಹೊರಡಿಸಿಲ್ಲ. ತಜ್ಞರು ಇನ್ನೂ ಪೂರ್ಣ ಪ್ರಮಾಣದಲ್ಲಿ ಹಸಿರು ನಿಶಾನೆ ನೀಡದಿರುವ ಕಾರಣ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯ ಪ್ರಾರಂಭವಾಗಿಲ್ಲ. ಆದರೆ ದೇಶದ ಮಕ್ಕಳಿಗೆ ಶಾಲೆಗಳಲ್ಲಿ ಲಸಿಕೆ ನೀಡುವ ಯೋಜನೆ ಸಿದ್ದವಾಗಿದೆ.

poonawala

ಈ ನಡುವೆ ಮುಂದಿನ ಆರು ತಿಂಗಳ ಒಳಗಾಗಿ ಮಕ್ಕಳಿ ಲಸಿಕೆ ನೀಡುವ ಕಾರ್ಯ ಪ್ರಾರಂಭವಾಗುವ ವಿಶ್ವಾಸವನ್ನು ಸೀರಂ ಇನ್‌ಸ್ಟಿಟ್ಯೂಟ್‌ನ ಸಿಇಒ ಆದರ್ ಪೂನಾವಾಲಾ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು  ಮಕ್ಕಳ ವಿಷಯದಲ್ಲಿ ಆತಂಕದ ಪರಿಸ್ಥಿತಿ ಈಗಿಲ್ಲ. ಹಾಗಿದ್ದರೂ ಮೂರು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ನೀಡೋ ಲಸಿಕೆಯನ್ನು ಸೀರಂ ಬಿಡುಗಡೆ ಮಾಡಲಿದೆ ಎಂದರು.

ಮಕ್ಕಳಿಗೆ ನೀಡೋ ಲಸಿಕೆ ಕುರಿತಂತೆ ಎರಡು ಕಂಪನಿಗಳು ಭಾರತದಲ್ಲಿ ಅನುಮತಿ ಪಡೆದಿದೆ. ಝೈಕೋವ್‌-ಡಿ ಲಸಿಕೆಯನ್ನು 12 ವರ್ಷ ಮೇಲ್ಪಟ್ಟ ಮಕ್ಕಳಿಗೂ, ಕೋವ್ಯಾಕ್ಸಿನ್‌ 2 ವರ್ಷ ಮೇಲ್ಪಟ್ಟಎಲ್ಲಾ ವಯೋಮಾನದ ಮಕ್ಕಳಿಗೂ ನೀಡಬಹುದಾಗಿದೆ. ಹೀಗಾಗಿ ಮಕ್ಕಳಿಗೆ ಲಸಿಕೆ ವಿತರಣೆ ಸಂಬಂಧ ಶೀಘ್ರದಲ್ಲೇ ಅನುಮೋದನೆ ಸಿಗೋ ಸಾಧ್ಯತೆ ಇದೆ ಎಂದು ಪೂನಾವಾಲಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tags: MAINpoonawalla
Share15TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್