crossorigin="anonymous"> ರಾಜ್ಯದಲ್ಲಿ ಒಮಿಕ್ರೋನ್ ಅಬ್ಬರ : ಲಾಕ್ ಡೌನ್ ಗೆ ಸಲಹೆ ನೀಡಿದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರಾಜ್ಯದಲ್ಲಿ ಒಮಿಕ್ರೋನ್ ಅಬ್ಬರ : ಲಾಕ್ ಡೌನ್ ಗೆ ಸಲಹೆ ನೀಡಿದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ

Radhakrishna Anegundi by Radhakrishna Anegundi
03-01-22, 9 : 59 am
in ರಾಜ್ಯ
weekend lockdown
Share on FacebookShare on TwitterWhatsAppTelegram

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಅಬ್ಬರ ತೀವ್ರವಾಗಿದ್ದು, ಒಮಿಕ್ರೋನ್ ರೂಪಾಂತರಿ ವೈರಸ್ ಅಟ್ಟಹಾಸವೂ ಮುಂದುವರಿದಿದೆ. ಈ ನಡುವೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ5ನ್ನು ದಾಟಿದರೆ ಅಥವಾ ಐಸಿಯು ಬೆಡ್ ಗಳು ಶೇ 40ರಷ್ಟು ಭರ್ತಿಯಾದರೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.

ರಾಜ್ಯದಲ್ಲಿ ಕೊರೋನ ಅಬ್ಬರ ತೀವ್ರವಾಗುತ್ತಿರುವ ಹಿನ್ನಲೆಯಲ್ಲಿ ಈ ಸಲಹೆ ನೀಡಲಾಗಿದ್ದು, ಪಾಸಿಟಿವಿಟಿ ದರಕ್ಕೆ ಅನುಗುಣವಾಗಿ ಲಾಕ್ ಡೌನ್ ಹೇರುವಂತೆ ಸಮಿತಿ ಸಲಹೆ ನೀಡಿದ್ದು, ಆ ಪ್ರಕಾರ ಕಡಿಮೆ ಪಾಸಿಟಿವಿಟಿ ದರ ಇರೋ ಪ್ರದೇಶ ಅಂದ್ರೆ ಶೇ 1 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರೋ ಪ್ರದೇಶವನ್ನು ಹಳದಿ ವಲಯ, ಮಧ್ಯಮ ಪಾಸಿಟಿವಿಟಿ ದರ ( ಶೇ1 ರಿಂದ ಶೇ 2 ) ದರ ಇರೋ ಪ್ರದೇಶವನ್ನು ಕಿತ್ತಳೆ ವಲಯ, ಹಾಗೂ ಶೇ 2ನ್ನು ದಾಟಿದ ಪ್ರದೇಶವನ್ನು ರೆಡ್ ಝೋನ್ ಎಂದು ಗುರುತಿಸಿ ನಿರ್ಬಂಧ ವಿಧಿಸುವಂತೆ ಸಮಿತಿ ಸೂಚಿಸಿದೆ.

ಹಳದಿ ವಲಯದಲ್ಲಿ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಸರ್ ಕಡ್ಡಾಯ. ಮಾಲ್, ಸಿನಿಮಾ ಥಿಯೇಟರ್, ಶಾಪಿಂಗ್ ಕಾಂಪ್ಲೆಕ್ಸ್, ಶಾಲಾ ಕಾಲೇಜು, ಹೋಟೆಲ್ , ಸಲೂನ್, ಜಿಮ್ ಹೀಗೆ ಬಹುತೇಕ ಚಟುವಟಿಕೆಗಳು ಎಂದಿನಂತೆ ನಡೆಯಬಹುದಾಗಿದೆ. ಮದುವೆ ಹಾಗೂ ಜನ ಸೇರುವ ಕಾರ್ಯಕ್ರಮಗಳಿಗೆ ಕೇವಲ 300 ಮತ್ತು ಅಂತ್ಯಕ್ರಿಯೆಗೆ 200 ಜನ ಸೇರಲು ಅವಕಾಶ ನೀಡಬಹುದಾಗಿದೆ.

ಕಿತ್ತಳೆ ವಲಯದಲ್ಲಿ  ಮಾಲ್ , ಶಾಪಿಂಗ್ ಕಾಂಪ್ಲೆಕ್ಸ್ ಗಳನ್ನು ಬೆಳಗ್ಗೆ 6 ರಿಂದ ಮಧ್ಯಾಹ್ನ 1ರ ತನಕ ಮಾತ್ರ ತೆರೆಯಬೇಕು. ಶಾಲೆ, ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ 50-50 ಸೂತ್ರವನ್ನು ಜಾರಿಗೊಳಿಸಬೇಕು. ಮದುವೆ ಸೇರಿ ಇತರ ಕಾರ್ಯಕ್ರಮಕ್ಕೆ 200 ಮಂದಿಗೆ ಅವಕಾಶ ಮತ್ತು ಅಂತ್ಯಕ್ರಿಯೆಗೆ ಕೇವಲ 100 ಮಂದಿ ಸೇರಬಹುದು.

ಕೆಂಪು ವಲಯದಲ್ಲಿ ಎಲ್ಲಾ ವಾಣಿಜ್ಯ ಚಟುವಟಿಕೆಗಳು ಸ್ಥಗಿತವಾಗಲಿದ್ದು, ಸಾರ್ವಜನಿಕ ಸಾರಿಗೆಯೂ ಬಂದ್ ಆಗಲಿದೆ. ಕಚೇರಿ, ಶಾಲೆ ಆನ್ ಲೈನ್ ನಲ್ಲಿ ನಡೆಯಲಿದೆ. ಹೋಟೆಲ್ ಬಾರ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ ಸಿಗಬೇಕು ಎಂದು ತಾಂತ್ರಿಕ ಸಮಿತಿ ಸಲಹೆ ನೀಡಿದೆ.

ಇನ್ನು ಒಮಿಕ್ರೋನ್ ಅಪಾಯವನ್ನು ಅರಿಯಲು ಅಸಾಧ್ಯವಾಗಿರುವ ಹಿನ್ನಲೆಯಲ್ಲಿ  ಸೌಮ್ಯ ರೋಗ ಲಕ್ಷಣ ಹೊಂದಿದವರಿಗೆ ಮಾತ್ರ ಹೋಮ್ ಐಸೋಲೇಷನ್ ನೀಡಬೇಕು, ಉಳಿದವರ ಆರೈಕೆಗೆ ಸುಸಜ್ಜಿತ ಕೋವಿಡ್ ಆರೈಕೆ ಕೇಂದ್ರ ತೆರೆಯುವಂತೆ ಸಲಹೆ ನೀಡಲಾಗಿದೆ.

Tags: CoronaMAIN
Share6TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್