crossorigin="anonymous"> ಬೆಂಗಳೂರಿನಲ್ಲಿ ಹೆಚ್ಚಿದ ಕೊರೋನಾ ಅಬ್ಬರ : ಚಿತಾಗಾರಗಳಲ್ಲಿ ಭರ್ಜರಿ ಸಿದ್ದತೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬೆಂಗಳೂರಿನಲ್ಲಿ ಹೆಚ್ಚಿದ ಕೊರೋನಾ ಅಬ್ಬರ : ಚಿತಾಗಾರಗಳಲ್ಲಿ ಭರ್ಜರಿ ಸಿದ್ದತೆ

ಕಳೆದ ಸಲ ಟಿವಿಯಲ್ಲಿ ಸ್ಮಶಾನದಲ್ಲಿ ಅಂತ್ಯಕ್ರಿಯೆಗೆ ಕಾದು ನಿಂತ ಹೆಣಗಳ ಸಾಲು ನೋಡಿಯೇ ಅನೇಕರು ಆತಂಕಗೊಂಡಿದ್ದರು.

Radhakrishna Anegundi by Radhakrishna Anegundi
10-01-22, 9 : 44 am
in ರಾಜ್ಯ
corona cases in bangalore electrical crematorium bengaluru bbmp
Share on FacebookShare on TwitterWhatsAppTelegram

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕೊರೋನಾ ಸೋಂಕಿನ ಅಬ್ಬರ ತೀವ್ರವಾಗುತ್ತಿದ್ದಂತೆ, ಸೋಂಕು ತಡೆಗೆ ಇನ್ನಿಲ್ಲದ ಸರ್ಕಸ್ ಪ್ರಾರಂಭಗಂಡಿದೆ. ಕೊರೋನಾ ಸೋಂಕಿತರ ಚಿಕಿತ್ಸೆಗೂ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಎರಡನೇ ಅಲೆಯ ಅನಾಹುತ ಮರುಕಳಿಸದಿರಲಿ ಎಂದು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಈ ನಡುವೆ ಸೋಂಕು ಹೆಚ್ಚಾಗುತ್ತಿರುವ ಕಾರಣ BBMP ಮುಂಜಾಗ್ರತ ಕ್ರಮವಾಗಿ ಬೆಂಗಳೂರಿನ 13 ವಿದ್ಯುತ್ ಚಿತಾಗಾರಗಳನ್ನು ಸಜ್ಜುಗೊಳಿಸಲಾರಂಭಿಸಿದೆ. ಎಲ್ಲಾ ಚಿತಾಗಾರಗಳಿಗೆ ವಿದ್ಯುತ್ ಪೂರೈಕೆ ಮತ್ತು ದುರಸ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಜೊತೆಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಗಳನ್ನು ಕೂಡಾ ಮಾಡಲಾಗುತ್ತಿದೆ.

ಎರಡನೇ ಅಲೆಯಲ್ಲಿ ಕೊರೋನಾ ಸೋಂಕಿಗೆ ಸಿಕ್ಕಾಪಟ್ಟೆ ಜನ ಬಲಿಯಾಗಿದ್ದರು. ಶವಾಗಾರಗಳಲ್ಲಿ ಅಂತ್ಯ ಸಂಸ್ಕಾರಕ್ಕೆಸರತಿ ಸಾಲು ಏರ್ಪಟ್ಟಿತ್ತು.  ಹೀಗಾಗಿ ಅಂತಹ ಸಮಸ್ಯೆಯಾಗದಂತೆ ಈ ಬಾರಿ ಕ್ರಮ ಕೈಗೊಳ್ಳಲಾಗುತ್ತಿದೆ.

champa 1

ಚಂಪಾ ಖ್ಯಾತಿಯ ಸಾಹಿತಿ ಚಂದ್ರಶೇಖಪ ಪಾಟೀಲ್ ಇನ್ನಿಲ್ಲ

ಬೆಂಗಳೂರು :  ಚಂಪಾ ಎಂದೇ ಹೆಸರು ಗಳಿಸಿದ್ದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ (83) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಕೋಣನಕುಂಟೆ ಆಸ್ಟ್ರಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಗೋಕಾಕ್ ಚಳವಳಿಯಲ್ಲಿಯೂ ಮುಂಚೂಣಿಯಲ್ಲಿ ಕೆಲಸ ಮಾಡಿದ್ದ ಚಂಪಾ ಸಂಕ್ರಮಣ ಅನ್ನುವ ಸಾಹಿತ್ಯ ಪತ್ರಿಕೆಯನ್ನು  ಏಕಾಂಗಿಯಾಗಿ ಪ್ರಕಟಿಸುತ್ತಿದ್ದರು. ಮಾತ್ರವಲ್ಲದೆ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಚಂಪಾ ಕನ್ನಡ ಭಾಷೆಗೆ ಅನ್ಯಾಯವಾದ ಸಂದರ್ಭದಲ್ಲಿ ಸದಾ ದನಿ ಎತ್ತುತ್ತಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ಪರಿಷತ್ ನ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡಿದ್ದರು.

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹತ್ತಮುತ್ತೂರಿನಲ್ಲಿ 1939 ಜೂನ್ 18ರಂದು ಜನಿಸಿದ್ದ ಚಂಪಾ ಅವರ ತಂದೆ ಬಸವರಾಜ್ ಹಿರೇಗೌಡರು, ತಾಯಿ ಮುರಿಗೆವ್ವ. ಪ್ರಾರಂಭಿಕ ಶಿಕ್ಷಣ ಹಾವೇರಿಯಲ್ಲಿ ಮತ್ತು ಪ್ರೌಢಶಿಕ್ಷಣ ಧಾರವಾಡದಲ್ಲಿ ಪಡೆದ ಪಾಟೀಲರು, ತಂದೆಯವರ ಇಂಗ್ಲಿಷ್‌ ಅಭಿಮಾನದ ಕಾರಣ ಇಂಗ್ಲಿಷ್ ಎಂ.ಎ. ಪದವಿ ಗಳಿಸಿದ್ದರು.

ಕನ್ನಡ ಕನ್ನಡ ಬರ್ರಿ‍ ನಮ್ಮ ಸಂಗಡ ಚಂಪಾ ಅವರಿಗೆ ಸಾಕಷ್ಟು ಹೆಸರು ತಂದು ಕೊಟ್ಟ ಸಾಲು. ಇನ್ನು ಚಂಪಾ ಅವರ ಪಾರ್ಥಿವ ಶರೀರವನ್ನು ಎಲಚೇನಹಳ್ಳಿ ಮೆಟ್ರೋ ಸ್ಟೇಷನ್ ಜ್ಯೋತಿ ಶಾಲೆಯ ಪಕ್ಕದಲ್ಲೇ ಇರುವ ನಿವಾಸಕ್ಕೆ ಕೊಂಡೊಯ್ಯಲಾಗಿದೆ.

Tags: BBMPFEATURED
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್