crossorigin="anonymous"> ಮಂಗಳೂರಿನಲ್ಲಿ ಹೈಟೆಕ್ ಮಾಂಸದಂಧೆ : 23 ವರ್ಷದ ಯುವತಿ ಸೇರಿ ಮೂವರು ಪಿಂಪ್ ಗಳ ಬಂಧನ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮಂಗಳೂರಿನಲ್ಲಿ ಹೈಟೆಕ್ ಮಾಂಸದಂಧೆ : 23 ವರ್ಷದ ಯುವತಿ ಸೇರಿ ಮೂವರು ಪಿಂಪ್ ಗಳ ಬಂಧನ

Radhakrishna Anegundi by Radhakrishna Anegundi
02-03-22, 7 : 29 pm
in ಕ್ರೈಮ್
arrest mng crime
Share on FacebookShare on TwitterWhatsAppTelegram

ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ವೇಶ್ಯಾವಾಟಿಕೆ ದಂಧೆಯ ಬಗ್ಗೆ ಪೊಲೀಸ್ ಠಾಣೆಗಳು ಕಣ್ಮುಚಿ ಕುಳಿತಿರುವುದು ಹೊಸ ವಿಷಯವೇನಲ್ಲ. ಬೆಂಗಳೂರಿನಲ್ಲಿ ನಡೆಯುತ್ತಿರುವ ಅಕ್ರಮ ಮಸಾಜ್ ಪಾರ್ಲರ್ ಗಳ ಬಗ್ಗೆ ಪೊಲೀಸ್ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಅದ್ಯಾಕೆ ಮೀನಾ ಮೇಷ ಎಣಿಸುತ್ತಿದ್ದಾರೋ ಗೊತ್ತಿಲ್ಲ. ಒಂದು ವೇಳೆ ದಂಧೆಯ ಹೆಡೆಮುರಿ ಕಟ್ಟುವ ಮನಸ್ಸು ಮಾಡಿರುತ್ತಿದ್ರೆ ಅನೇಕರ ಜೀವನವಾದರೂ ಉದ್ಧಾರವಾಗಿರುತ್ತಿತ್ತು.

ಆದರೆ ಇದೀಗ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳು ಕೂಡಾ ದಂಧೆಯ ಬಗ್ಗೆ ಕಣ್ಣು ಮುಚ್ಚಿ ಕುಳಿತಿದೆಯೇ ಅನ್ನುವ ಅನುಮಾನ ಕಾಡಲಾರಂಭಿಸಿದೆ. ದಂಧೆಗೆ ಕಡಿವಾಣ ಹಾಕಲು ಸಿಸಿಬಿ ಪೊಲೀಸರು ದಾಳಿ ಮಾಡಬೇಕಾದ ಪರಿಸ್ಥಿತಿ ಬಂದಿದೆ ಅಂದ್ರೆ ಸ್ಥಳೀಯ ಪೊಲೀಸ್ ಠಾಣೆಗಳೇನು ಮಾಡುತ್ತಿದೆ.

ಇಲ್ಲಿನ ಬೆಂದೋರ್‌ವೆಲ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಸಿಸಿಬಿ ಪೊಲೀಸರು ಮಾರ್ಚ್ 1 ಮಂಗಳವಾರ ಭೇದಿಸಿದ್ದು, ದಂಧೆಯಲ್ಲಿ ತೊಡಗಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ವಿಟ್ಲ ಪಡ್ನೂರಿನ ಕೆಪಿ ಹಮೀದ್ (54), ಆಕಾಶಭವನದ ಅನುಪಮಾ ಶೆಟ್ಟಿ (46), ಸುಬ್ರಹ್ಮಣ್ಯ ಕುಲ್ಕುಂದದ ನಿಶ್ಮಿತಾ (23) ಈಕೆ ಎಕ್ಕೂರಿನಲ್ಲಿ ವಾಸವಾಗಿದ್ದಳು ಅನ್ನಲಾಗಿದೆ.

arrest mng crime 01

ಬೆಂದೂರ್‌ವೆಲ್‌ನಲ್ಲಿರುವ ಪಿಇಇಬಿಐ ರೆಸಿಡೆನ್ಸಿಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಅನ್ನುವ ಖಚಿತ ಮಾಹಿತಿ ಹಿನ್ನಲೆಯಲ್ಲಿ  ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಆರೋಪಿಗಳಿಂದ ಮಾರುತಿ 800 ಕಾರು, ಐದು ಮೊಬೈಲ್ ಫೋನ್ ಮತ್ತು 50,000 ರೂ.ನಗದು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐಗಳಾದ ರಾಜೇಂದ್ರ ಬಿ., ಪ್ರದೀಪ ಟಿ. ಆರ್. ಹಾಗೂ ಸಿಸಿಬಿ ಸಿಬಂದಿ ಈ  ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Tags: MAIN
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್