crossorigin="anonymous"> ರಾಹುಲ್ ಗಾಂಧಿ ಹೋಪ್ ಲೆಸ್ ಪಕ್ಷದ ಪಾರ್ಟ್ ಟೈಂ ರಾಜಕಾರಣಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರಾಹುಲ್ ಗಾಂಧಿ ಹೋಪ್ ಲೆಸ್ ಪಕ್ಷದ ಪಾರ್ಟ್ ಟೈಂ ರಾಜಕಾರಣಿ

Radhakrishna Anegundi by Radhakrishna Anegundi
22-05-22, 10 : 02 am
in ಟಾಪ್ ನ್ಯೂಸ್
gaurav-bhatia-bjp-attacks-rahul-gandhi-for-making-statement-on-india-at-cambridge-university
Share on FacebookShare on TwitterWhatsAppTelegram

ನವದೆಹಲಿ : ಬ್ರಿಟನ್ ನಲ್ಲಿ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಕುರಿತಂತೆ ನೀಡಿದ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಶಿವಸೇನೆ ಮಾತ್ರ ರಾಹುಲ್ ಗಾಂಧಿ ಹೇಳಿಕೆಯನ್ನು ಬೆಂಬಲಿಸಿದ್ದು, ರಾಹುಲ್ ಗಾಂಧಿ ಸರಿಯಾಗಿಯೇ ಹೇಳಿದ್ದಾರೆ ಅಂದಿದ್ದಾರೆ.

ಆದರೆ ಬಿಜೆಪಿ ರಾಹುಲ್ ಗಾಂಧಿ ಮಾತಿಗೆ ತೀಕ್ಷ್ಣ ಪ್ರತಿಕ್ರಿಯೆ ಕೊಟ್ಟಿದೆ. ಈ ಬಗ್ಗೆ ಮಾತನಾಡಿರುವ ಬಿಜೆಪಿ ವಕ್ತಾರ, ಗೌರವ್ ಭಾಟಿಯಾ, 1984ರ ಸಿಖ್ ಹತ್ಯಾಕಾಂಡದಿಂದ ಇಂದಿನವರೆಗೂ ಕಾಂಗ್ರೆಸ್ ಪಕ್ಷ ಸೀಮೆ ಎಣ್ಣೆ ಸುರಿಯುವ ಕೆಲಸ ಮಾಡುತ್ತಿದೆ. ಈ ಮೂಲಕ ಗಲಭೆ ಹಚ್ಚುತ್ತಿದೆ.

ರಾಹುಲ್ ಗಾಂಧಿ ಹೋಪ್ ಲೆಸ್ ಪಕ್ಷದ ಪಾರ್ಟ್ ಟೈಂ ರಾಜಕಾರಣಿ. ಅವರೊಬ್ಬರು ಅಪ್ರಬುದ್ಧ ಹಾಗೂ ವಿಫಲ ನಾಯಕ. ವಿದೇಶಿ ನೆಲದಲ್ಲಿ ಪದೇ ಪದೇ ಭಾರತದ ಮರ್ಯಾದೆ ಕಳೆಯುತ್ತಿದ್ದಾರೆ. ವಿದೇಶಿ ನೆಲದಲ್ಲಿ ಭಾರತಕ್ಕೆ ಅವಮಾನ ಮಾಡುವುದು ದೇಶಕ್ಕೆ ದ್ರೋಹ ಬಗೆದಂತೆ ಅಂದಿದ್ದಾರೆ.

ಇನ್ನು ವಿದೇಶಾಂಗ ಇಲಾಖೆ ತುಂಬಾ ಬದಲಾಗಿದೆ. ಅಹಂಕಾರದಿಂದ ವರ್ತಿಸುತ್ತಿದೆ ಅನ್ನುವ ರಾಹುಲ್ ಗಾಂಧಿ ಮಾತಿಗೆ ತಿರುಗೇಟು ಕೊಟ್ಟಿರುವ ವಿದೇಶಾಂಗ ಸಚಿವ, ಎಸ್ ಜೈಶಂಕರ್, ಇದು ಅಹಂಕಾರವಲ್ಲ, ಆತ್ಮವಿಶ್ವಾಸ ಅಂದಿದ್ದಾರೆ.

Yes, the Indian Foreign Service has changed.

Yes, they follow the orders of the Government.

Yes, they counter the arguments of others.

No, its not called Arrogance.

It is called Confidence.

And it is called defending National Interest. pic.twitter.com/eYynoKZDoW

— Dr. S. Jaishankar (@DrSJaishankar) May 21, 2022

ಬ್ರಿಟನ್ ನಲ್ಲಿ ದೇಶದ ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ

ಲಂಡನ್ :   ಇಡೀ ದೇಶದಲ್ಲಿ ಸೀಮೆಎಣ್ಣೆ ಚೆಲ್ಲಿದೆ. ಒಂದೇ ಒಂದು ಕಿಡಿ ಬಿದ್ದರೂ ಸಾಕು ಬೆಂಕಿ ಹತ್ತಿಕೊಳ್ಳುತ್ತದೆ. ಭಾರತದ ಸ್ಥಿತಿ ಈಗ ಸರಿಯಿಲ್ಲ, ಪ್ರಧಾನಿ ನರೇಂದ್ರ ಮೋದಿ ಯಾರ ಮಾತು ಕೇಳುವುದಿಲ್ಲ. ಇದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಹೇಳಿಕೆ. ಹಾಗಂತ ಈ ಹೇಳಿಕೆಯನ್ನು ಭಾರತದಲ್ಲಿ ಹೇಳಿದ್ದರೂ ಪರವಾಗಿರಲಿಲ್ಲ. ಆದರೆ ಈ ಹೇಳಿಕೆ ಕೊಟ್ಟಿರುವುದು ಲಂಡನ್ ನೆಲದಲ್ಲಿ.

ಲಂಡನ್ ನಲ್ಲಿ ಆಯೋಜಿಸಿದ್ದ ಐಡಿಯಾಸ್ ಫಾರ್ ಇಂಡಿಯಾ ಅನ್ನುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ,  RSS ನವರು ಭಾರತವನ್ನು ಚಿನ್ನದ ಹಕ್ಕಿ ಅಂತಾ ತಿಳಿದಿದ್ದಾರೆ ಎಂದು ಟೀಕಿಸಿದ್ದಾರೆ. ರಾಹುಲ್ ಗಾಂಧಿ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ವಿದೇಶಿ ನೆಲದಲ್ಲಿ ಭಾರತಕ್ಕೆ ರಾಹುಲ್ ಗಾಂಧಿ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ಆಕ್ರೋಶ ಹೊರ ಹಾಕಿದೆ.

ಇನ್ನು ಇದೇ ಕಾರ್ಯಕ್ರಮದಲ್ಲಿ ಸಿಪಿಎಂನ ಸೀತಾರಾಂ ಯಚೂರಿ, RJDಯ ತೇಜಸ್ವಿ ಯಾದವ್, ಮತ್ತು ಟಿಎಂಸಿಯ ಮೊಹುವಾ ಮೊಯಿತ್ರಾ ಪಾಲ್ಗೊಂಡಿದ್ದರು.

ರಾಹುಲ್ ಗಾಂಧಿ ಹೇಳಿದ್ದೇನು…?

  • ಪ್ರಧಾನಿ ನರೇಂದ್ರ ಮೋದಿ ಯಾರ ಮಾತನ್ನೂ ಕೇಳುವುದಿಲ್ಲ
  • ಬಿಜೆಪಿ ಜೋರಾಗಿ ಕಿರುಚಿ ಬೇರೆಯವರ ಬಾಯಿ ಮುಚ್ಚಿಸುತ್ತದೆ
  • ಭಾರತ ಮತ್ತು ಉಕ್ರೇನ್ ಗೆ ಸಾಕಷ್ಟು ಸಾಮ್ಯತೆಯಿದೆ.
  • ಭಾರತದಲ್ಲಿ ಲಡಾಖ್ ಮತ್ತು ಡೋಕ್ಲಾಂನಲ್ಲಿ ಚೀನಾ ಸೇನೆ ಬಂದು ನೆಲೆಸಿದ್ದು, ಅರುಣಾಚಲ ಪ್ರದೇಶದ ಜಿಲ್ಲೆಗಳು ತನ್ನದು ಅನ್ನುತ್ತಿದೆ. 
Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್