crossorigin="anonymous"> ಶರವಣ ಮಗಳೂ ಜೆಡಿಎಸ್ ನಲ್ಲಿ ಕೆಲಸ ಮಾಡಲಿ : ವಿನಯ್ ಗುರೂಜಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಶರವಣ ಮಗಳೂ ಜೆಡಿಎಸ್ ನಲ್ಲಿ ಕೆಲಸ ಮಾಡಲಿ : ವಿನಯ್ ಗುರೂಜಿ

ವಿನಯ್ ಗುರೂಜಿ ಆದ್ಯಾಕೆ ಕುಟುಂಬ ರಾಜಕಾರಣದ ಪರ ನಿಂತರು..?

Radhakrishna Anegundi by Radhakrishna Anegundi
24-06-22, 9 : 18 am
in ರಾಜ್ಯ
vinay guruji blessings to t a sharavana daughter
Share on FacebookShare on TwitterWhatsAppTelegram

ದೇವೇಗೌಡರು ಶರವಣ ಅವರನ್ನು ಸಿಕ್ಕಾಪಟ್ಟೆ ಹೊಗಳಿದ್ದಾರೆ. ಆದರೆ ಆದ್ಯಾಕೋ ವೈ.ಎಸ್.ವಿ ದತ್ತ ಮಾತ್ರ ಅವರಿಗೆ ನೆನಪಾಗಲಿಲ್ಲ

ಬೆಂಗಳೂರು :  ಟಿಎ ಶರವಣ ಅವರು ಕಳೆದ 20 ವರ್ಷಗಳಿಂದ ಸಮಾಜಕ್ಕಾಗಿ ದುಡಿಯುತ್ತಿದ್ದಾರೆ. ಹೀಗಾಗಿಯೇ ನಿಷ್ಟಾವಂತ ಮುಖಂಡನಿಗೆ ವಿಧಾನ ಪರಿಷತ್ ನಲ್ಲಿ ಅವಕಾಶ ಮಾಡಿಕೊಡಲಾಗಿದೆ ಎಂದು ದೇವೇಗೌಡರು ಹೇಳಿದ್ದಾರೆ.

ವಿಧಾನ ಪರಿಷತ್ ಸದಸ್ಯ ಟಿಎ ಶರವಣ ಎರಡನೇ ಬಾರಿಗೆ ಮೇಲ್ಮನೆ ಸದಸ್ಯರಾದ ಹಿನ್ನಲೆಯಲ್ಲಿ ಗುರುವಾರ ಆರ್ಯವೈಶ್ಯ ಮಹಾಮಂಡಳ ರವೀಂದ್ರ ಕಲಾ ಕ್ಷೇತ್ರದಲ್ಲಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ವೇಳೆ ಶರವಣ ಅವರನ್ನು ಅಭಿನಂದಿಸಿ ಮಾತನಾಡಿದ ದೇವೇಗೌಡರು, ಶರವಣ ಅಧಿಕಾರಕ್ಕಾಗಿ ಪಕ್ಷಾಂತರ ಮಾಡಲಿಲ್ಲ, ಬದಲಾಗಿ ಪಕ್ಷ ಸಂಘಟನೆಗಾಗಿ ಶಕ್ತಿಮೀರಿ ಶ್ರಮಿಸುತ್ತಿದ್ದಾರೆ ಅಂದರು.

ಇದೇ ವೇಳೆ ಮಾತನಾಡಿದ ವಿನಯ್ ಗುರೂಜಿ, ವಿಧಾನ ಪರಿಷತ್ ಸದಸ್ಯ ಶರವಣ ಅವರ ಮಗಳಲ್ಲಿಯೂ ಅವರ ಬದ್ಧತೆಯನ್ನು ಗಮನಿಸಿದ್ದೇನೆ. ಹೀಗಾಗಿ ಮುಂದಿನ ದಿನಗಳಲ್ಲಿ ಆಕೆ ಜೆಡಿಎಸ್ ನಲ್ಲಿ ಕೆಲಸ ಮಾಡಲಿ ಅನ್ನುವುದು ನನ್ನ ಆಶಯ ಅಂದರು. ಇದೇ ವೇಳೆ ಶರವಣ ಅವರ ಕಾರ್ಯಗಳನ್ನು ಹೊಗಳಿದ ವಿನಯ್ ಗುರೂಜಿ, ಶರವಣ ಕುಲ ಗೋತ್ರ ನೋಡಿ ಯಾರಿಗೂ ಸಹಾಯ ಮಾಡಿಲ್ಲ ಎಂದು ಬೆನ್ನು ತಟ್ಟಿದರು.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್