crossorigin="anonymous"> ಮಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗೆ ಬೆಂಕಿ : ಹೊತ್ತಿ ಉರಿದ ಒಕಿನಾವ ಸಂಸ್ಥೆಯ ಶೋ ರೂಂ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗೆ ಬೆಂಕಿ : ಹೊತ್ತಿ ಉರಿದ ಒಕಿನಾವ ಸಂಸ್ಥೆಯ ಶೋ ರೂಂ

ಹೊಗೆ ಬರುತ್ತಿರುವುದನ್ನು ಗಮನಿಸದೇ ಹೋಗಿರುತ್ತಿದ್ರೆ ದೊಡ್ಡ ಅನಾಹುತ ಸಂಭವಿಸುತ್ತಿತ್ತು.

Radhakrishna Anegundi by Radhakrishna Anegundi
24-06-22, 3 : 42 pm
in ದಕ್ಷಿಣ ಕನ್ನಡ
fire-in-electric-scooter-showroom-in-mangaluru-fire-erupts-at-electric-scooter-showroom-in-naguri
Share on FacebookShare on TwitterWhatsAppTelegram

ಆದ್ಯಾಕೋ ಈ ಎಲೆಕ್ಟ್ರಾನಿಕ್ ಸ್ಕೂಟರ್, ಎಲೆಕ್ಟ್ರಾನಿಕ್ ಕಾರು, ಇದೀಗ ಎಲೆಕ್ಟ್ರಾನಿಕ್ ವಾಹನದ ಶೋರೂಮ್ ಗ್ರಹಚಾರವೇ ಸರಿ ಇಲ್ಲ ಅನ್ನಿಸುತ್ತದೆ

ಮಂಗಳೂರು : ಇತ್ತೀಚೆಗೆ ಎಲೆಕ್ಟ್ರಾನಿಕ್ ಸ್ಕೂಟರ್ ಗಳು ದೊಡ್ಡ ಸಂಖ್ಯೆಯಲ್ಲಿ ಅಗ್ನಿ ಅನಾಹುತಕ್ಕೆ ಒಳಗಾಗಿತ್ತು. ಈ ನಡುವೆ ಮೊಟ್ಟ ಮೊದಲ ಬಾರಿಗೆ ಇಲೆಕ್ಟ್ರಾನಿಕ್ ಕಾರಿಗೆ ಮುಂಬೈ ನಲ್ಲಿ ಬೆಂಕಿ ಬಿದ್ದಿದೆ. ಈ ಎಲ್ಲದರ ನಡುವೆ ಮಂಗಳೂರಿನಲ್ಲಿ ಎಲೆಕ್ಟ್ರಾನಿಕ್ ಸ್ಕೂಟರ್ ಶೋರೂಮ್ ಅಗ್ನಿಯ ಕೆನ್ನಾಲೆಗೆಗೆ ಸುಟ್ಟು ಭಸ್ಮವಾಗಿದೆ.

ಈ ಘಟನೆ ಶುಕ್ರವಾರ ಮುಂಜಾನೆ ಮಂಗಳೂರು ಹೊರವಲಯದ ನಾಗುರಿಯಲ್ಲಿ ನಡೆದಿದೆ. ಇಲ್ಲಿನ ಒಕಿನಾವ ಕಂಪನಿಯ ಸ್ಕೂಟರ್ ಮಳಿಗೆಗೆ ಬೆಂಕಿ ಬಿದ್ದಿದೆ. ಘಟನೆಯಲ್ಲಿ  10ಕ್ಕೂ ಹೆಚ್ಚು ಸ್ಕೂಟರ್ ಗಳು ಸುಟ್ಟು ಹೋಗಿದೆ.

ಗುರುವಾ ರಾತ್ರಿ ಸ್ಕೂಟರ್ ಗಳ ಬ್ಯಾಟರಿಯನ್ನು ಸಿಬ್ಬದಿ ಜಾರ್ಜ್ ಗೆ ಇಟ್ಟು ಹೋಗಿದ್ದರು. ಅದರಲ್ಲಿ ಶಾರ್ಟಿ ಸರ್ಕ್ಯೂಟ್  ಉಂಟಾಗಿ ಅಗ್ನಿ ಅನಾಹುತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಈ ಕಟ್ಟಡ ಹಮೀದ್ ಅನ್ನುವವರಿಗೆ ಸೇರಿದ್ದು, ಹಮೀದ್ ಅವರು ಇದೇ ಕಟ್ಟದ ಮೇಲಿನ ಮಹಡಿಯಲ್ಲಿ ವಾಸವಾಗಿದ್ದಾರೆ. ಮುಂಜಾನೆ 7 ಗಂಟೆಯ ಹೊತ್ತಿಗೆ ಹಮೀದ್ ಅವರ ಪತ್ನಿ ಕಟ್ಟಡದ ಕೆಳ ಭಾಗದಿಂದ ಹೊಗೆ ಬರುವುದನ್ನು ಗಮನಿಸಿದ್ದಾರೆ. ಆಗ ಪರಿಶೀಲನೆ ನಡೆಸಿದಾಗ ಅಗ್ನಿ ಅನಾಹುತ ಬೆಳಕಿಗೆ ಬಂದಿದೆ.

ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Tags: MAIN
ShareTweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್