crossorigin="anonymous"> ಸಲಿಂಗಕಾಮದ ವಿರುದ್ಧ ಸಿಡಿದೆದ್ದ ಸೌದಿ : ಕಾಮನಬಿಲ್ಲಿನ ಬಣ್ಣದ ಬಟ್ಟೆ, ಆಟಿಕೆ ಜಪ್ತಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಲಿಂಗಕಾಮದ ವಿರುದ್ಧ ಸಿಡಿದೆದ್ದ ಸೌದಿ : ಕಾಮನಬಿಲ್ಲಿನ ಬಣ್ಣದ ಬಟ್ಟೆ, ಆಟಿಕೆ ಜಪ್ತಿ

ಸೌದಿಯ ಇಂತಹುದೊಂದು ಕಾನೂನಿನ ಬಗ್ಗೆ ಭಾರತದ ಪ್ರಗತಿಪರರು ಮೌನವಾಗಿರುವುದರ ಹಿಂದಿನ ರಹಸ್ಯವೇನು

Radhakrishna Anegundi by Radhakrishna Anegundi
25-06-22, 10 : 08 am
in ವಿದೇಶ
Saudi authorities seize rainbow toys in crackdown on homosexuality
Share on FacebookShare on TwitterWhatsAppTelegram

ನವದೆಹಲಿ : ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಪ್ರೈಡ್ ಪೆರೇಡ್ ಸಂಭ್ರಮವಿದ್ರೆ, ಸೌದಿಯಲ್ಲಿ ಪ್ರೈಡ್ ರೇಡ್ ಶುರುವಾಗಿದೆ. ಸಲಿಂಗಕಾಮದ ಬಗ್ಗೆ ಸೌದಿಯಲ್ಲಿ  ಕಠಿಣ ಕಾನೂನುಗಳು ಜಾರಿಯಲ್ಲಿರುವ ಕಾರಣ ಪ್ರೈಡ್ ಪೆರೇಡ್ ಹತ್ತಿಕುವ ಸಲುವಾಗಿ ಕಾಮನಬಿಲ್ಲಿನ ಬಣ್ಣವಿರುವ ಆಟಿಕೆ, ಬಟ್ಟೆ ಸೇರಿದಂತೆ ಎಲ್ಲಾ ವಸ್ತುಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

A pride parade is an outdoor event celebrating lesbian, gay, bisexual, and transgender social and self acceptance, achievements, legal rights, and pride

ಈ ಬಗ್ಗೆ ಬಿಬಿಸಿ ಮತ್ತು ಸೌದಿ ಅರೇಬಿಯಾದ ವಾಹಿನಿಗಳು ವರದಿ ಮಾಡಿದ್ದು,  ಕಾಮನಬಿಲ್ಲಿನ ಬಣ್ಣದಲ್ಲಿರುವ ವಸ್ತುಗಳು ಸಲಿಂಗಕಾಮಕ್ಕೆ ಉತ್ತೇಜನ ನೀಡುವುದರಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳ ಮಾತು ಉಲ್ಲೇಖಿಸಿ ವರದಿ ಮಾಡಿದೆ. ಈ ವಸ್ತುಗಳು ಇಸ್ಲಾಂ ನಂಬಿಕೆ ಹಾಗೂ ನೈತಿಕತೆಗೆ ವಿರುದ್ಧವಾಗಿದೆ ಅನ್ನುವುದು ಅಧಿಕಾರಿಗಳ ವಾದವಾಗಿದೆ.

ಸೌದಿ ಅರೇಬಿಯಾದಲ್ಲಿ ಸಲಿಂಗಕಾಮಕ್ಕೆ ಮರಣದಂಡನೆ ಅಥವಾ ಛಡಿ ಏಟಿನ ಶಿಕ್ಷೆ ನೀಡಲಾಗುತ್ತದೆ. ಜೊತೆಗೆ ಪುರುಷರು ಮಹಿಳೆಯರ ಬಟ್ಟೆ ಧರಿಸುವುದನ್ನೂ ಇಲ್ಲಿ ನಿಷೇಧಿಸಲಾಗಿದೆ.

ಆದರೆ ಮಜಾ ಏನ್ ಗೊತ್ತಾ ಇದೇ ರಾಷ್ಟ್ರ 2002ರ ಫಿಪಾ ವರ್ಲ್ಡ್ ಕಪ್ ಅನ್ನು ಆಯೋಜಿಸಿದೆ. ಜೊತೆಗೆ ( lgbtq )Lesbian, gay, bisexual, and transgender ಅಭಿಮಾನಿಗಳು ಫಿಪಾ ವರ್ಲ್ಡ್ ಕಪ್ ಗೆ ಬರಬಹುದು ಅಂದಿದೆ.

Tags: MAIN
ShareTweetSendShare

Discussion about this post

Related News

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ವಲಸಿಗ V/S ಬ್ರಿಟಿಷರ ನಡುವೆ ಸಂಘರ್ಷ : ಬ್ರಿಟನ್ ನಲ್ಲಿ ಹಿಂಸಾಚಾರ

ಕ್ಯೂಬಾದಲ್ಲಿ Cuba ಪೆಟ್ರೋಲ್ ದರ 456 ರೂಪಾಯಿಗೆ ಏರಿಕೆ

ಬತ್ತಿ ಹೋಗುತ್ತಿದೆ ಅಮೆಜಾನ್ ನದಿ : ಜಗತ್ತಿನ ಅಂತ್ಯಕ್ಕೆ ಸಿಕ್ತು ಮತ್ತೊಂದು ಮುನ್ಸೂಚನೆ

Warships In Karachi: ಪಾಕಿಸ್ತಾನದ ಕರಾಚಿ ಬಂದರಿನಲ್ಲಿ ಚೀನಾ ಯುದ್ಧ ನೌಕೆ

Joe Biden Visit Israel : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಾಳೆ ಇಸ್ರೇಲ್‌ಗೆ

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್