crossorigin="anonymous"> ಸಹಾಯ ಮಾಡೋ ನೆಪದಲ್ಲಿ ವಿದೇಶಿ ಪ್ರಜೆಯ ಸುಲಿಗೆ : ಕಲ್ಲೆಸೆದು ತಪ್ಪಿಸಿಕೊಂಡ ಆಸ್ಟ್ರೇಲಿಯಾದ ಉದ್ಯಮಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಹಾಯ ಮಾಡೋ ನೆಪದಲ್ಲಿ ವಿದೇಶಿ ಪ್ರಜೆಯ ಸುಲಿಗೆ : ಕಲ್ಲೆಸೆದು ತಪ್ಪಿಸಿಕೊಂಡ ಆಸ್ಟ್ರೇಲಿಯಾದ ಉದ್ಯಮಿ

ಕೆಜಿ ಹಳ್ಳಿಯ ಸೈಯದ್ ಕ್ರಿಮಿನಲ್ ಹಿನ್ನಲೆಯವನಾಗಿದ್ದು, ಶಿವಾಜಿ ನಗರ ಠಾಣೆಯಲ್ಲಿ ಪ್ರಕರಣಗಳಿದೆ

Radhakrishna Anegundi by Radhakrishna Anegundi
26-06-22, 8 : 44 am
in ಕ್ರೈಮ್
First business trip to Bengaluru turns horrific for Australian CEO
Share on FacebookShare on TwitterWhatsAppTelegram

ಬೆಂಗಳೂರು : ವಿದೇಶಿ ಪ್ರಜೆಗೆ ಸಹಾಯ ಮಾಡುವ ನೆಪದಲ್ಲಿ ವಿದೇಶಿ ಪ್ರಜೆಯೊಬ್ಬನನ್ನು ಹೊಟೇಲ್ ನಿಂದ ಕರೆದುಕೊಂಡು ಹೋಗಿ ಸುಲಿಗೆ ಮಾಡಿದ ಪ್ರಕರಣ ಸಂಬಂಧ ಕೆಜಿ ಹಳ್ಳಿಯ ಸೈಯದ್ ಇಮ್ರಾನ್ ಎಂಬಾತನನ್ನು ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಉದ್ಯಮ ಹೊಂದಿರುವ ಆಸೋ, ಉದ್ಯಮವನ್ನು ಭಾರತಕ್ಕೂ ವಿಸ್ತರಿಸುವ ನಿಟ್ಟಿನಲ್ಲಿ ಬೆಂಗಳೂರಿಗೆ ಆಗಮಿಸಿದ್ದರು. ಮೇ 23 ರಂದು ನಗರಕ್ಕೆ ಆಗಮಿಸಿದ್ದ ಅವರು ಮಾನ್ಯತಾ ಟೆಕ್ ಪಾರ್ಕ್ ಸಮೀಪದ ಫಾರ್ಚೋ ಇನ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರು.

ನಗರದಲ್ಲಿ ಉದ್ಯಮ ಸ್ಥಾಪಿಸಲು ಸ್ಥಳೀಯ ಬ್ಯಾಂಕ್ ಶಾಖೆಯಲ್ಲಿ ಖಾತೆ ತೆರೆಯಲು ಯತ್ನಿಸಿದ್ದಾರೆ. ತಾಂತ್ರಿಕ ಕಾರಣದಿಂದ ಖಾತೆ ತೆರೆಯಲಾಗಲಿಲ್ಲ. ಹೀಗಾಗಿ  ತನ್ನ ದೇಶದ ಕರೆನ್ಸಿಯನ್ನು ಭಾರತೀಯ ಕರೆನ್ಸಿಗೆ ವಿನಿಮಯ ಮಾಡಲಾಗದೇ ಸಂಕಷ್ಟಕ್ಕೆ ಸಿಲುಕಿದ್ದರು. ಇದೇ ಕಾರಣದಿಂದ ಹೋಟೆಲ್ ಬಾಡಿಗೆಯನ್ನು ಪಾವತಿಸಲು ಸಾಧ್ಯವಾಗಿರಲಿಲ್ಲ.

ಈ ನಡುವೆ ಹೋಟೆಲ್ ಬಾಡಿಗೆ ಪಾವತಿಸುವಂತೆ ಆಸೋಗೆ ಹೋಟೆಲ್ ಸಿಬ್ಬಂದಿ ಸೂಚಿಸಿದ್ದಾರೆ. ಆನ್ ಲೈನ್ ಮೂಲಕ ಬಾಡಿಗೆ ಪಾವತಿಸುತ್ತೇನೆ ಅಂದ್ರೆ ಸಿಬ್ಬಂದಿ ಕೇಳಲಿಲ್ಲ. ಇದರಿಂದ ಮಾತಿಗೆ ಮಾತು ಬೆಳೆದು ಹೋಟೆಲ್ ಸಿಬ್ಬಂದಿ ಆಶೋ ಮೇಲೆ ಹಲ್ಲೆ ನಡೆಸಿದ್ದಾರೆ. ಇದೇ ವೇಳೆ ಮೋಜು ಮಸ್ತಿಗಾಗಿ ಹೋಟೆಲ್ ಗೆ ಬಂದಿದ್ದ, ಸೈಯದ್ ಮತ್ತು ಆತನ ಗೆಳೆಯರು ಆಸೋಗೆ ಸಹಾಯ ಮಾಡುವುದಾಗಿ ಹೇಳಿದ್ದಾರೆ. ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗುವುದಾಗಿ ಹೇಳಿ ಕೆಜಿ ಹಳ್ಳಿ ಕಡೆ ಕರೆದುಕೊಂಡು ಹೋಗಿದ್ದಾರೆ.

ಅಪರಿಚಿತರ ವರ್ತನೆ ಬಗ್ಗೆ ಅನುಮಾನಗೊಂಡ ಆಸೋ, ಬೈಕ್ ನಿಂದ ಇಳಿಸುವಂತೆ ಹೇಳಿದ್ದಾರೆ. ಈ ವೇಳೆ ಚಾಕು ತೋರಿಸಿದ ಇಮ್ರಾನ್ ಗ್ಯಾಂಗ್, ವಿದೇಶಿ ಪ್ರಜೆಯಿಂದ ಮೊಬೈಲ್, ಹಣ ಮತ್ತು ಎರಡು ಬ್ಯಾಗ್ ಕಸಿದು ಪರಾರಿಯಾಗಿದ್ದಾರೆ. ಇದಾದ ಬಳಿಕ ಆಸೋ ಗೋವಿಂದಪುರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ತಕ್ಷಣ ಕಾರ್ಯಪ್ರವೃತರಾದ ಪೊಲೀಸರು ಆರೋಪಿ ಇಮ್ರಾನ್ ನನ್ನು ಬಂಧಿಸಿದ್ದು, ತಪ್ಪಿಸಿಕೊಂಡಿರುವ ಮತ್ತಿಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

Tags: FEATURED
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್