crossorigin="anonymous"> ಶಿವಸೇನೆ ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಭ್ರಷ್ಟಚಾರ ಮಿತಿ ಮೀರಿತ್ತು – ಏಕನಾಥ್ ಶಿಂಧೆ ಸ್ಪೋಟಕ ಹೇಳಿಕೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಶಿವಸೇನೆ ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಭ್ರಷ್ಟಚಾರ ಮಿತಿ ಮೀರಿತ್ತು – ಏಕನಾಥ್ ಶಿಂಧೆ ಸ್ಪೋಟಕ ಹೇಳಿಕೆ

ಕಾಂಗ್ರೆಸ್ ಮೇಲೆ ಭ್ರಷ್ಟಚಾರದ ಆರೋಪ ಹೊರಿಸುವ ಮೂಲಕ ಮಹಾ ನೂತನ ಸಿಎಂ ಶಿಂಧೆ ಮೈತ್ರಿ ಸರ್ಕಾರದ ಬಣ್ಣ ಬಯಲು ಮಾಡಿದ್ದಾರೆ

Radhakrishna Anegundi by Radhakrishna Anegundi
30-06-22, 6 : 11 pm
in ದೇಶ, ನ್ಯೂಸ್ ರೂಮ್
Shiv Sena founder Balasaheb’s Hindutva and to the development work in the constituencies Eknath Shinde
Share on FacebookShare on TwitterWhatsAppTelegram

ಮುಂಬೈ : ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ ಮಹಾ ಟ್ವಿಸ್ಟ್ ಸಿಕ್ಕಿದೆ. ನಿರೀಕ್ಷೆಯಂತೆ ಬಿಜೆಪಿ ತಾನು ಮಾಡಬೇಕಾದ ಕೆಲಸವನ್ನು ಸದ್ದಿಲ್ಲದೆ ಮುಗಿಸಿದೆ. ಶಿಂಧೆಗೆ ಪಟ್ಟಬೇಕು ಅನ್ನುವ ತನ್ನ ತೀರ್ಮಾನವನ್ನು ಗುಪ್ತವಾಗಿ ಜಾರಿಗೊಳಿಸಿರುವ ಬಿಜೆಪಿ, ಈ ಮೂಲಕ ಬಾಳಾ ಠಾಕ್ರೆ ಅಭಿಮಾನಿಗಳನ್ನು ಶಾಂತಗೊಳಿಸಲು ಮುಂದಾಗಿದೆ.

ಇದನ್ನೂ ಓದಿ : ಶಿರಡಿಯಲ್ಲಿ ಶರ್ಮಿಳಾ ಮಾಂಡ್ರೆ : ಗುರುವಾರ ಬಾಬಾನಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ

ಈ ನಡುವೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಸಿದ್ದವಾಗಿರುವ ಏಕನಾಥ್ ಶಿಂಧೆ, ನಾನು ಅಧಿಕಾರಕ್ಕಾಗಿ ಬಂಡಾಯವೇಳಲಿಲ್ಲ. ಬಾಳಾ ಸಾಹೇಬ್ ಠಾಕ್ರೆ ಅವರ ತತ್ವ ಸಿದ್ದಾಂತ ಉಳಿಸಲು ಬಂಡಾಯವೇಳಬೇಕಾಯ್ತು ಅಂದಿದ್ದಾರೆ. ಮುಂಬೈ ನಲ್ಲಿ ಫಡ್ನವೀಸ್ ಜೊತೆಗೆ ಜಂಟಿ ಪತ್ರಿಕಾಗೋಷ್ಟಿ ನಡೆಸಿದ ಅವರು,  ಶಿವಸೇನೆ ಮತ್ತು ಕಾಂಗ್ರೆಸ್ ಸರ್ಕಾರ ಭ್ರಷ್ಟಚಾರ ಮಿತಿ ಮೀರಿತ್ತು. ಸಂಪುಟ ಸಚಿವರೇ ಭ್ರಷ್ಟಾಚಾರ ನಡೆಯುತ್ತಿತ್ತು.

ಇದನ್ನೂ ಓದಿ : ಏಕನಾಥ್ ಶಿಂಧೆ ಮಹಾರಾಷ್ಟ್ರದ ನೂತನ ಸಿಎಂ : ಉದ್ಧವ್ ಠಾಕ್ರೆಗೆ ಶಾಕ್ ಕೊಟ್ಟ ಬಿಜೆಪಿ

ಇದರಿಂದ ಬೇಸತ್ತ ನಾವು ಬಂಡಾಯವೇಳಬೇಕಾಯ್ತು. ಈ ಮೂಲಕ ಉದ್ಧವ್ ಠಾಕ್ರೆಯವರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಜೊತೆಗೆ ಬಾಳಾ ಸಾಹೇಬ್ ಠಾಕ್ರೆಯವರ ಹಿಂದುತ್ವ ಮತ್ತು ಅಭಿವೃದ್ಧಿ ಕಾರ್ಯಗಳು ಮುಂದುವರಿಯಲಿದೆ ಎಂದು ಶಿಂಧೆ ಭರವಸೆ ಕೊಟ್ಟಿದ್ದಾರೆ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್