crossorigin="anonymous"> ಯಾರೀ ಏಕನಾಥ ಶಿಂಧೆ : ಆಟೋ ಡ್ರೈವರ್ ಒಬ್ಬ ಮಹಾರಾಷ್ಟ್ರ ಸಿಎಂ ಆದ ಕಥೆಯಿದು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಯಾರೀ ಏಕನಾಥ ಶಿಂಧೆ : ಆಟೋ ಡ್ರೈವರ್ ಒಬ್ಬ ಮಹಾರಾಷ್ಟ್ರ ಸಿಎಂ ಆದ ಕಥೆಯಿದು

Radhakrishna Anegundi by Radhakrishna Anegundi
30-06-22, 6 : 30 pm
in ದೇಶ
Who is Eknath Shinde The auto-rickshaw driver who is set to become chief minister of Maharashtra
Share on FacebookShare on TwitterWhatsAppTelegram

ಬಾಳಾಸಾಹೇಬರ ಪ್ರೀತಿಯ ಶಿಷ್ಯ ಏಕನಾಥ ಶಿಂಧೆ ಹಿಂದೆ ಆಟೋ ಡ್ರೈವರ್ ಆಗಿದ್ದರು

ಮುಂಬೈ : ಕಳೆದ 10 ದಿನಗಳಿಂದ ಮಹಾರಾಷ್ಟ್ರ ರಾಜಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆ ಸಂಭವಿಸುತ್ತಿತ್ತು. ಸರ್ಕಾರ ಉಳಿಸಿಕೊಳ್ಳಲು ಉದ್ಧವ್ ಠಾಕ್ರೆ ನಡೆಸಿದ ಸರ್ಕಸ್ ಕೊನೆಗೂ ಫಲ ನೀಡಲಿಲ್ಲ. ಮಾತ್ರವಲ್ಲದೆ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಕೂಡಾ ದೊಡ್ಡ ಮಟ್ಟದ ಪ್ರಯತ್ನ ಮಾಡಲಿಲ್ಲ. ಹೀಗಾಗಿ ಉದ್ಧವ್ ಠಾಕ್ರೆ ಸರ್ಕಾರವನ್ನು ಉರುಳಿಸುವಲ್ಲಿ ಏಕನಾಥ ಶಿಂಧೆ ಯಶಸ್ವಿಯಾಗಿದ್ದಾರೆ. ಏಕಾಂಗಿ ಬಂಡಾಯ ಬಾವುಟ ಹಾರಿಸಿದ ಶಿಂಧೆ ತನ್ನ ಪಡೆಯನ್ನು ಗಟ್ಟಿಗೊಳಿಸುವಲ್ಲಿ ಯಶಸ್ವಿಯಾದರು.

ಈ ನಡುವೆ ಶಿಂಧೆಯವರ ಬಂಡಾಯ ಸಹಿಸಿಕೊಳ್ಳಲಾಗದ ಉದ್ಧವ್ ಠಾಕ್ರೆ ಬಳಗದ ಸದಸ್ಯರು, ಆಟೋ ಡ್ರೈವರ್ ಒಬ್ಬನನ್ನು ಶಾಸಕನನ್ನಾಗಿ ಮಾಡಿದ್ದು ಶಿವಸೇನೆ ಅನ್ನುವುದು ನೆನಪಿರಲಿ ಅಂದಿದ್ದರು.

eknath shinde2

ಹೌದು ಇಂದು ಮಹಾರಾಷ್ಟ್ರದ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿರುವ ಏಕನಾಥ ಶಿಂಧೆ , ಈ ಹಿಂದೆ ಆಟೋ ಚಾಲಕರಾಗಿದ್ದರು. ಮಹಾರಾಷ್ಟ್ರದ ಸತಾರಾ ನಿವಾಸಿಯಾಗಿದ್ದ ಏಕನಾಥ ಶಿಂಧೆ, ವಿದ್ಯಾರ್ಥಿಯಾಗಿದ್ದ ವೇಳೆಯೇ ರಾಜಕೀಯದ ಬಗ್ಗೆ ಆಸಕ್ತಿ ಹೊಂದಿದ್ದರು. ಆ ವೇಳೆಯೇ ಬಾಳಾಸಾಹೇಬ್ ಠಾಕ್ರೆಯವರ ಹಿಂದುತ್ವಕ್ಕೆ ಮನ ಸೋತಿದ್ದರು. ರಾಜಕೀಯವಾಗಿ ಬೆಳೆಯಬೇಕು ಅನ್ನುವ ಕಾರಣಕ್ಕೆ ಸತಾರಾ ತೊರೆದ ಶಿಂಧೆ, ಥಾಣೆಗೆ ಬಂದು ನೆಲೆಸಿದರು. ಥಾಣೆ ಆ ಕಾಲದಲ್ಲೇ ಶಿವಸೇನೆಯ ಪ್ರಮುಖ ನೆಲೆಯಾಗಿತ್ತು.

eknath shinde1

ಇಲ್ಲಿ ಬಹಳ ಕಾಲ ಕಾರು ಓಡಿಸುತ್ತಿದ್ದ ಶಿಂಧೆ, ಶಿವಸೇನೆಯ ಕಾರ್ಯಕರ್ತರಾಗಿ ದುಡಿಯುತ್ತಿದ್ದರು. ಪಕ್ಷದ ಕಾರ್ಯಕರ್ತಪರ ಸಂಘ ಕಟ್ಟಿದ್ದ ಶಿಂಧೆ, 1980ರಲ್ಲಿ ಥಾಣಾ ಶಾಖೆಯ ಮುಖ್ಯಸ್ಥರಾಗಿದ್ದರು. ಈ ವೇಳೆ ಬಾಳಾ ಸಾಹೇಬ್ ಕಣ್ಣಿಗೆ ಬಿದ್ದ ಏಕನಾಥ್ ಶಿಂಧೆ, ಥಾಣೆ ಮುನ್ಸಿಪಲ್ ಕಾರ್ಪೋರೇಟರ್ ಆಗಿ ಆಯ್ಕೆಯಾದರು.  ಇಲ್ಲಿ ಎರಡು ಅವಧಿಗೆ ಸೇವೆ ಸಲ್ಲಿಸಿದ ಅವರು ರಾಜಕೀಯವಾಗಿ ಮೇಲೆರಿದರು. 2004ರಲ್ಲಿ ಮೊದಲ ಬಾರಿಗೆ ಶಾಸಕಾರಿಗ ಆಯ್ಕೆಯಾದ ಅವರು ಮತ್ತೆ ಹಿಂತಿರುಗಿ ನೋಡಲಿಲ್ಲ. ಸತತ ಗೆಲವು ದಾಖಲಿಸುವ ಮೂಲಕ ದಾಖಲೆ ಬರೆದಿದ್ದಾರೆ. ಇದೇ ಕಾರಣಕ್ಕಾಗಿ ಮಹಾರಾಷ್ಟ್ರ ವಿಧಾನಸಭೆಯ ಸದನ ನಾಯಕರಾಗಿಯೂ ಕೆಲಸ ಮಾಡಿದ್ದಾರೆ.

ಇವರ ಪುತ್ರ ಶ್ರೀಕಾಂತ್ ಶಿಂಧೆ, ಶಿವಸೇನೆಯಿಂದಲೇ ಸಂಸದರಾಗಿ ಆಯ್ಕೆಯಾಗಿದ್ದಾರೆ

Tags: FEATURED
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್