crossorigin="anonymous"> prathap pothen  : ಬಹುಭಾಷಾ ನಟ ಪ್ರತಾಪ್ ಪೋತನ್ ಇನ್ನಿಲ್ಲ : ಬೆಡ್ ರೂಮ್ ನಲ್ಲಿ ಶವವಾಗಿ ಪತ್ತೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

prathap pothen  : ಬಹುಭಾಷಾ ನಟ ಪ್ರತಾಪ್ ಪೋತನ್ ಇನ್ನಿಲ್ಲ : ಬೆಡ್ ರೂಮ್ ನಲ್ಲಿ ಶವವಾಗಿ ಪತ್ತೆ

News about Actor, filmmaker and Pratap Pothen

Radhakrishna Anegundi by Radhakrishna Anegundi
15-07-22, 11 : 53 am
in ದೇಶ
actor-and-filmmaker-pratap-pothen-found-dead-at-flat-in-chennai-pratap-pothen-dead-pothen-demise actor-prathap-pothen-no-more
Share on FacebookShare on TwitterWhatsAppTelegram

ಚೆನ್ನೈನ ಅಪಾರ್ಟ್‌ಮೆಂಟ್‌ನಲ್ಲಿ ( prathap pothen ) ಶವವಾಗಿ ಪತ್ತೆಯಾಗಿದ್ದಾರೆ. ಇಂದು ಬೆಳಗ್ಗೆ ಕೆಲಸಗಾರರು ಮನೆಗೆ ಬಂದು ನೋಡಿದಾಗ ವಿಷಯ ಬೆಳಕಿಗೆ ಬಂದಿದೆ

ಚೆನೈ : ಬಹುಭಾಷಾ ನಟ ಹಾಗೂ ನಿರ್ಮಾಪಕ ಪ್ರತಾಪ್ ಪೋತನ್ ( prathap pothen ) ಶುಕ್ರವಾರ ನಿಧನ ಹೊಂದಿದ್ದಾರೆ. ಚೆನೈ ನಲ್ಲಿ ನಿಧನ ಹೊಂದಿದ ಅವರಿಗೆ 69 ವರ್ಷ ವಯಸ್ಸಾಗಿತ್ತು. ಮಲಯಾಳಂ, ತಮಿಳು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲಿ 100 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಚೆನ್ನೈನ Kilpauk Garden Roadನ ಅಪಾರ್ಟ್‌ಮೆಂಟ್‌ನಲ್ಲಿ ಒಂದರಲ್ಲಿ ವಾಸವಾಗಿದ್ದ ಅವರು ಸಹಜವಾಗಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗಿದ್ದರೂ ಸಾವಿನ ಕುರಿತಂತೆ ತನಿಖೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ. ಪೋಸ್ಟ್ ಮಾರ್ಟಂ ರಿಪೋರ್ಟ್ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ.

ಇದನ್ನೂ ಓದಿ : LuLu mall namaz : ಲುಲು ಮಾಲ್ ನಲ್ಲಿ ನಮಾಜ್ : ಚಾಲೀಸಾ ಪಠಿಸಲು ಕೋರಿಕೆ

ಇಂದು ಬೆಳಗ್ಗೆ ಕೆಲಸಗಾರರು ಮನೆಗೆ ಬಂದು ನೋಡಿದಾಗ ಬೆಡ್ ರೂಮ್ ನಲ್ಲಿ ಪೋತನ್ ಶವವಾಗಿ ಪತ್ತೆಯಾಗಿದ್ದರು. ತಿರುವನಂತಪುರದಲ್ಲಿ ಜನಿಸಿದ್ದ ಪೋತನ್ 1980 ರ ದಶಕದಿಂದ ಮಲಯಾಳಂ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಕೇವಲ ನಟ ಮಾತ್ರವಲ್ಲದೆ, ಚಿತ್ರಕಥೆ, ನಿರ್ದೇಶನ ವಿಭಾಗದಲ್ಲೂ ಕೆಲಸ ಮಾಡಿದ್ದ ಪೋತನ್ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಕೆಲ ಚಿತ್ರಗಳಿಗೆ ಬಂಡವಾಳ ಹಾಕುವ ಮೂಲಕ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದರು.

Actor and filmmaker Pratap Pothen found dead at flat in Chennai

ಇದನ್ನೂ ಓದಿ : parappana agrahara jail : ಮಹಿಳೆಯರ ಗುಪ್ತಾಂಗದ ಮೂಲಕ ಜೈಲಿಗೆ ಡ್ರಗ್ಸ್ :  ಗುಪ್ತಾಂಗಕ್ಕೆ 50 ML ಕೊಬ್ಬರಿ ಎಣ್ಣೆ ಬಾಟಲಿ ತುರುಕಿದ್ದ ಕಿಲಾಡಿ

ಮನೆ ಮೇಲೆ ಉರುಳಿ ಬಿದ್ದ ಮರ : ಅದೃಷ್ಟವಶಾತ್ ಪ್ರಾಣ ಉಳಿಸಿಕೊಂಡ ಮೂವರು

ಮಳೆ ನಿಂತರೂ ಹನಿ ನಿಂತಿಲ್ಲ ಅನ್ನುವಂತೆ ಇದೀಗ ಕರಾವಳಿಯಲ್ಲಿ ಮಳೆಯ ಹಾನಿ ನಿಂತಿಲ್ಲ. ಬೃಹತ್ ಮರವೊಂದು ಮನೆ ಮೇಲೆ ಬಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ

ಬಂಟ್ವಾಳ : ಭಾರೀ ಗಾತ್ರದ ಮರವೊಂದು ತಡರಾತ್ರಿ ಮನೆಯೊಂದರ ಮೇಲೆ ಬಿದ್ದ ಪರಿಣಾಮ ಮನೆ ಸಂಪೂರ್ಣ ಜಖಂಗೊಂಡ ಘಟನೆ ಮಾಣಿ- ಮೈಸೂರು ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಮೂವರು ಅದೃಷ್ಟ ಅನ್ನುವಂತೆ ಪಾರಾಗಿದ್ದಾರೆ.

ಇದನ್ನೂ ಓದಿ : mangalore liquor : ದಕ್ಷಿಣ ಕನ್ನಡ ಕುಡುಕರ ಜಿಲ್ಲೆಯಾಗುತ್ತಿದೆಯೇ…. ಮದ್ಯ ಮಾರಾಟದಲ್ಲಿ ಜಿಲ್ಲೆಗೆ ಅಗ್ರ ಸ್ಥಾನ

ಕೊಡಾಜೆಯ ಸಂಜೀವ ಶೆಟ್ಟಿ ಅನ್ನುವವರಿಗೆ ಸೇರಿದ ಮನೆ ಮೇಲೆ ಇದ್ದ ಮರ ಶುಕ್ರವಾರ ಮುಂಜಾನೆ 3 ಗಂಟೆ ಹೊತ್ತಿಗೆ ಮನೆ ಮೇಲೆ ಉರುಳಿ ಬಿದ್ದಿದೆ. ಮರ ಬೀಳುವ ರಭಸಕ್ಕೆ ಅಲ್ಲೇ ಇದ್ದ ತೆಂಗಿನ ಮರ ಕೂಡಾ ಮುರಿದು ಬಿದ್ದಿದೆ. ಈ ವೇಳೆ ಮನೆಯಲ್ಲಿ ಮೂವರು ಕಾರ್ಮಿಕರು ಮಲಗಿದ್ದರು. ಅದೃಷ್ಟ ಅನ್ನುವಂತೆ ಯಾರಿಗೂ ಯಾವುದೇ ಅಪಾಯವಾಗಿಲ್ಲ.

ಮರದ ಗೆಲ್ಲುಗಳು ಹೆದ್ದಾರಿಗೆ ಬಿದ್ದ ಕಾರಣ ಕೆಲ ಗಂಟೆ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಊರವರು ದೌಡಾಯಿಸಿದ್ದು ಪರಿಹಾರ ಕಾರ್ಯಕೈಗೊಂಡಿದ್ದಾರೆ. ಘಟನೆಯಲ್ಲಿ ಮನೆಗೆ ತೀವ್ರ ಹಾನಿಯಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಇದನ್ನೂ ಓದಿ : BBMP WARD : ವಾರ್ಡ್ ನಂಬರ್ 55ಕ್ಕೆ ಪುನೀತ್ ರಾಜ್ ಕುಮಾರ್ ಹೆಸರು : ಬಿಬಿಎಂಪಿ ವಾರ್ಡ್ ವಿಂಗಡಣೆ ಪೂರ್ಣ

Tags: FEATURED
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್