crossorigin="anonymous"> Joe Biden : ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್ : ಶ್ವೇತ ಭವನ ಹೇಳಿದಿಷ್ಟು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Joe Biden : ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್ : ಶ್ವೇತ ಭವನ ಹೇಳಿದಿಷ್ಟು

ಅಮೆರಿಕಾ ಅಧ್ಯಕ್ಷರ ಆರೋಗ್ಯ ಸುಧಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಕೂಡಾ ಹಾರೈಸಿದ್ದಾರೆ

Radhakrishna Anegundi by Radhakrishna Anegundi
22-07-22, 2 : 09 pm
in ವಿದೇಶ
Joe Biden catches Covid amid cancer gaffe
Share on FacebookShare on TwitterWhatsAppTelegram

ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಗೆ (Joe Biden) ಕ್ಯಾನ್ಸರ್. ಈ ಸುದ್ದಿ ವಿಶ್ವದೆಲ್ಲೆಡೆ ಸಂಚಲನ ಮೂಡಿಸಿದೆ. ಇದೀಗ ಶ್ವೇತಭವನವೇ ಈ ಬಗ್ಗೆ ಸ್ಪಷ್ಟನೆಯನ್ನೂ ಕೊಟ್ಟಿದೆ

ನಮ್ಮ ತಾಯಿ ನಮ್ಮನ್ನು ನಡೆಸುವುದಕ್ಕಿಂತ ಹೆಚ್ಚು ಓಡಿಸುತ್ತಿದ್ದರು. ಯಾಕಂದ್ರೆ ಹಾನಿಕಾರಕ ಹೊಗೆಯ ಪರಿಣಾಮ ಹಾಗಿತ್ತು. ಕಿಟಿಕಿಯಲ್ಲಿ ಅಂಟಿಕೊಂಡಿದ್ದ ಕೊಳೆ ತೆಗೆಯಲು ವಿಂಡ್ ಶೀಲ್ಡ್ ವೈಪರ್ ಬಳಸಬೇಕಿತ್ತು. ಹಾಗಾಗಿಯೇ ನಾನು ಮತ್ತು ನಾನು ಬೆಳೆದ ಏರಿಯಾದ ಅನೇಕ ಮಂದಿ ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದರು. ಡೆಲವೇರ್ ರಾಜ್ಯ ದೇಶದಲ್ಲೇ ಅತ್ಯಂತ ಹೆಚ್ಚು ಕ್ಯಾನ್ಸರ್ ಪೀಡಿತರನ್ನು ಹೊಂದಿತ್ತು, ಅನ್ನುವ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ( Joe Biden) ಭಾಷಣ ಇಜೀಗ ವೈರಲ್ ಆಗಿದೆ.

ಅಮೆರಿಕಾ ಅಧ್ಯಕ್ಷರೇ (Joe Biden) ತಮಗೆ ಕ್ಯಾನ್ಸರ್ ಇದೆ ಎಂದು ಹೇಳಿದ್ದಾರೆ ಅಂದ ಮೇಲೆ ಸಹಜವಾಗಿಯೇ ವಿಶ್ವದೆಲ್ಲೆಡೆ ಅದು ಸುದ್ದಿಯಾಗಿದೆ. ವಿಷಯ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿರುವಂತೆ ಇದೀಗ ಶ್ವೇತ ಭವನವೇ ಸ್ಪಷ್ಟನೆ ಕೊಟ್ಟಿದ್ದು,  2020ರ ಜನವರಿ ಮೊದಲು ಅವರು ತಾವು ಚಿಕಿತ್ಸೆ ಪಡೆದಿದ್ದ ಚರ್ಮ ಕ್ಯಾನ್ಸರ್ ಬಗ್ಗೆ ಮಾತನಾಡಿದ್ದಾರೆ ಎಂದು ಸ್ಪಷ್ಟನೆ ನೀಡಲಾಗಿದೆ. ಈ ಮೂಲಕ ಅಮೆರಿಕಾದ ನಾಗರಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ : veerendra heggade : ಪ್ರಧಾನಿ ನರೇಂದ್ರ ಮೋದಿಗೆ ಧರ್ಮಸ್ಥಳದ ಪ್ರಸಾದ ಕೊಟ್ಟ ವೀರೇಂದ್ರ ಹೆಗ್ಗಡೆ

ಈ ನಡುವೆ ಕ್ಯಾನ್ಸರ್ ಬಗ್ಗೆ ಚರ್ಚೆ ನಡೆಯುತ್ತಿದ್ದಂತೆ, ಅಮೆರಿಕಾ ಅಧ್ಯಕ್ಷ ಬೈಡನ್ ಗೆ ಕೊರೋನಾ ಪಾಸಿಟಿವ್ ಅನ್ನುವ ಸುದ್ದಿ ಬಂದಿದೆ. ಈ ಬಗ್ಗೆ ಶ್ವೇತ ಭವನ ಪ್ರಕಟಣೆ ಹೊರಡಿಸಿದ್ದು, ಕೊರೋನಾದ ಗುಣಲಕ್ಷಣಗಳು ಕಾಣಿಸಿಕೊಂಡಿದೆ. ಜೊತೆಗೆ ಕೋವಿಡ್ ಪರೀಕ್ಷೆಯಲ್ಲೂ ಪಾಸಿಟಿವ್ ಬಂದಿದೆ. ಹೀಗಾಗಿ ಅಧ್ಯಕ್ಷಕರು ಐಸೋಲೇಶನ್ ಗೆ ಒಳಗಾಗಿದ್ದಾರೆ ಅಂದಿದೆ.

Joe Biden leaves crowd STUNNED and wondering whether he’s just battling with the teleprompter AGAIN when he announces he has CANCER:

“That’s why I, and so damn many other people I grew up with, have cancer.”

pic.twitter.com/RuN2hquQtc

— Benny Johnson (@bennyjohnson) July 20, 2022

ಇನ್ನು ಅಮೆರಿಕಾ ಅಧ್ಯಕ್ಷರ ಆರೋಗ್ಯ ಸುಧಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಕೂಡಾ ಹಾರೈಸಿದ್ದಾರೆ.

Tags: MAIN
ShareTweetSendShare

Discussion about this post

Related News

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ವಲಸಿಗ V/S ಬ್ರಿಟಿಷರ ನಡುವೆ ಸಂಘರ್ಷ : ಬ್ರಿಟನ್ ನಲ್ಲಿ ಹಿಂಸಾಚಾರ

ಕ್ಯೂಬಾದಲ್ಲಿ Cuba ಪೆಟ್ರೋಲ್ ದರ 456 ರೂಪಾಯಿಗೆ ಏರಿಕೆ

ಬತ್ತಿ ಹೋಗುತ್ತಿದೆ ಅಮೆಜಾನ್ ನದಿ : ಜಗತ್ತಿನ ಅಂತ್ಯಕ್ಕೆ ಸಿಕ್ತು ಮತ್ತೊಂದು ಮುನ್ಸೂಚನೆ

Warships In Karachi: ಪಾಕಿಸ್ತಾನದ ಕರಾಚಿ ಬಂದರಿನಲ್ಲಿ ಚೀನಾ ಯುದ್ಧ ನೌಕೆ

Joe Biden Visit Israel : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಾಳೆ ಇಸ್ರೇಲ್‌ಗೆ

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್