crossorigin="anonymous"> Mangalore kissing : ಮಂಗಳೂರು ಕಿಸ್ಸಿಂಗ್ ಪ್ರಕರಣ ಬಂಧಿತರ ಸಂಖ್ಯೆ 8ಕ್ಕೆ ಏರಿಕೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Mangalore kissing : ಮಂಗಳೂರು ಕಿಸ್ಸಿಂಗ್ ಪ್ರಕರಣ ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

Radhakrishna Anegundi by Radhakrishna Anegundi
24-07-22, 5 : 05 pm
in ದಕ್ಷಿಣ ಕನ್ನಡ
Mangalore kissing Police arrest 8 students video goes viral
Share on FacebookShare on TwitterWhatsAppTelegram

ಮಂಗಳೂರು ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಕಿಸ್ಸಿಂಗ್ (Mangalore kissing) ಪ್ರಕರಣದ ವಿಡಿಯೋ ಸಂಬಂಧ ಮತ್ತೆ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಮಂಗಳೂರು : ಕರಾವಳಿಯ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಕಿಸ್ಸಿಂಗ್ (Mangalore kissing) ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೀಗಾಗಿ ಪ್ರಕರಣದಲ್ಲಿ ವಶಕ್ಕೆ ಪಡೆದ ವಿದ್ಯಾರ್ಥಿಗಳ ಸಂಖ್ಯೆ 8ಕ್ಕೆ ಏರಿದೆ.

ಕೆಲ ದಿನಗಳ ಹಿಂದೆ ನಗರದ ಬಾವುಟಗುಡ್ಡೆ ಸಮೀಪದ ಅಪಾರ್ಟ್‌ಮೆಂಟ್​​ನಲ್ಲಿ ಒಂದರಲ್ಲಿ ನಡೆದ ಟ್ರುತ್ ಅಂಡ್ ಡೇರ್ ಆಟದಲ್ಲಿ ಈ ಕಿಸ್ಸಿಂಗ್ (Mangalore kissing) ಘಟನೆ ನಡೆದಿತ್ತು ಅನ್ನಲಾಗಿದೆ. ಕೆಲವು ಮೂಲಗಳ ಪ್ರಕಾರ ಈ ವಿಡಿಯೋ ಜನವರಿ ತಿಂಗಳಲ್ಲಿ ರೆಕಾರ್ಡ್ ಆಗಿತ್ತು ಇತ್ತೀಚೆಗೆ ಇದು ವೈರಲ್ ಆಗಿತ್ತು ಎಂದು ಹೇಳಲಾಗಿದೆ. ಈ ಬಗ್ಗೆ ಪೊಲೀಸರ ತನಿಖೆ ಮುಂದುವರಿದಿದ್ದು, ತನಿಖೆಯ ಬಳಿಕವೇ ಸ್ಪಷ್ಟ ಚಿತ್ರಣ ಸಿಗಲಿದೆ.

ಇದನ್ನೂ ಓದಿ : ಸಲಿಂಗಕಾಮದ ವಿರುದ್ಧ ಸಿಡಿದೆದ್ದ ಸೌದಿ : ಕಾಮನಬಿಲ್ಲಿನ ಬಣ್ಣದ ಬಟ್ಟೆ, ಆಟಿಕೆ ಜಪ್ತಿ

ವಿದ್ಯಾರ್ಥಿನಿಯರನ್ನು ರೂಮಿಗೆ ಕರೆಸಿಕೊಂಡು ಟ್ರುತ್ ಆ್ಯಂಡ್ ಡೇರ್ ಗೇಮ್ ಮೂಲಕ ಅವರಿಗೆ ಕಿಸ್ಸಿಂಗ್ (Mangalore kissing) ಮಾಡಿ ಅನುಚಿತವಾಗಿ ವರ್ತಿಸಿ ಅದರ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಮಾಧ್ಯಮಗಳಲ್ಲೂ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.  ಈ ವಿಡಿಯೋ ವೈರಲ್ ಆದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದರು.

ಈಗಾಗಲೇ ಈ ಸಂಬಂಧ 3 ಪ್ರತ್ಯೇಕ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಐವರು ವಿದ್ಯಾರ್ಥಿಗಳನ್ನು ಬಂಧಿಸಿ ಬಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಮತ್ತೆ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, 3 ಪೋಕ್ಸೊ ಪ್ರಕರಣಗಳಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿದೆ.

ಈ ನಡುವೆ ಪ್ರಕರಣ ಮಹಿಳಾ ಠಾಣೆಯಿಂದ ಸಿಸಿಬಿ ವರ್ಗಾವಣೆಯಾಗಿದೆ.

ಇದನ್ನೂ ಓದಿ : ಬುರ್ಖಾ ಧರಿಸಿ ಸುದ್ದಿ ಓದಲಾರಂಭಿಸಿದ ಆಘ್ಘನ್ ನಿರೂಪಕಿಯರು

ಎರಡನೇ ಮದುವೆಯಾದ್ರ ವಿಜಯಾನಂದ ಕಾಶಪ್ಪನವರ : ಮಗುವಿನ ಜನನ ಪ್ರಮಾಣ ಪತ್ರ ವೈರಲ್

ವೀಣಾ ಕಾಶಪ್ಪನವರ್ ಜೊತೆ ಸಂಬಂಧ ಹದಗೆಟ್ಟಿದೆ. ವಿಜಯಾನಂದ ಕಾಶಪ್ಪನವರ್ ಎರಡನೇ ಮದುವೆಯಾಗಿದ್ದಾರೆ ಅನ್ನುವ ಸುದ್ದಿ ಹಿಂದೆ ಹರಡಿತ್ತು, ಇದೀಗ ಮತ್ತೆ ಅದಕ್ಕೆ ರೆಕ್ಕೆ ಪುಕ್ಕ ಬಂದಿದೆ

ಬಾಗಲಕೋಟೆ : ಮೊದಲ ಪತ್ನಿ ವೀಣಾ ಕಾಶಪ್ಪನವರ್ ಅವರಿಗೆ ಡಿವೋರ್ಸ್ ಕೊಡುವ ಮುನ್ನವೇ ಹುನಗುಂದ ಕಾಂಗ್ರೆಸ್ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಎರಡನೇ ಮದುವೆಯಾಗಿದ್ರೆ ಅನ್ನುವ ಸುದ್ದಿ ಹಿಂದೊಮ್ಮೆ ಹರಡಿತ್ತು. ಆದರೆ ಅದಕ್ಕೆ ಯಾವುದೇ ಸಾಕ್ಷಿಗಳು ಇರಲಿಲ್ಲ.


ಆದರೆ ಇದೀಗ ಮಗುವೊಂದರ ಜನನ ಪ್ರಮಾಣ ಪತ್ರ ವೈರಲ್ ಆಗಿದ್ದು, ತಂದೆ ಕಾಲಂನಲ್ಲಿ ವಿಜಯಾನಂದ ಕಾಶಪ್ಪನವರ ಎಂದು ಉಲ್ಲೇಖಿಸಲಾಗಿದೆ. ತಾಯಿಯ ಹೆಸರು ಪೂಜಾಶ್ರೀ ಎಂದು ನಮೂದಾಗಿದೆ. ಈ ಮೂಲಕ ಈ ಹಿಂದೆ ಹರಡಿದ್ದ ನಟಿ ಪೂಜಾಶ್ರೀ ಮತ್ತು ವಿಜಯಾನಂದ ಮದುವೆ ಸುದ್ದಿಗೆ ಜೀವ ಬಂದಿದೆ. ಅಷ್ಟು ಮಾತ್ರವಲ್ಲದೆ ವಿಜಯಾನಂದ ಕಾಶಪ್ಪನವರ ಎರಡನೇ ಮದುವೆಯಾಗಿದ್ದು ಹೌದು ಅನ್ನುತ್ತಿದೆ ಮೂಲಗಳು.

ಇನ್ನು ವರ್ಷದ ಹಿಂದೆಯೇ ವಿಜಯಾನಂದ ಕಾಶಪ್ಪನವರ ಹಾಗೂ ವೀಣಾ ಕಾಶಪ್ಪನವರ್ ಸಂಬಂಧ ಹದಗೆಟ್ಟಿದೆ ಅನ್ನಲಾಗಿದೆ. ಆದರೆ ಈ ಬಗ್ಗೆ ವೀಣಾ ಅವರಾಗಲಿ ಪೂಜಾಶ್ರೀಯವರಾಗಲಿ ಪ್ರತಿಕ್ರಿಯೆ ನೀಡಿಲ್ಲ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಜಯಾನಂದ ಕಾಶಪ್ಪನವರ, ನನಗೆ ಈ ಬಗ್ಗೆ ಏನೂ ಗೊತ್ತಿಲ್ಲ. ಮಾಹಿತಿ ಇಲ್ಲದೆ ಏನು ಮಾತನಾಡಲಿ, ಫೋಟೋ ವೈರಲ್ ಬಗ್ಗೆ ನನಗೆ ಗೊತ್ತಿಲ್ಲ. ದಾಖಲೆ ಕೊಡಿ, ದಾಖಲೆ ಕೊಟ್ಟರೆ ಮಾತನಾಡುತ್ತೇನೆ ಅಂದಿದ್ದಾರೆ. ವೈಯುಕ್ತಿಕ ಜೀವನವೇ ಬೇರೆ, ರಾಜಕೀಯವೇ ಬೇರೆ, ವಿರೋಧಿಗಳೇ ಹೀಗೆ ಮಾಡುತ್ತಿದ್ದಾರೆ ಅಂದಿದ್ದಾರೆ.

Tags: MAIN
ShareTweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್