crossorigin="anonymous"> Zameer Ahmed Khan : ಬಹಿರಂಗವಾಗಿ ಮಾತನಾಡುವಾಗ ಎಚ್ಚರವಿರಲಿ : ಜಮೀರ್ ಗೆ AICC ಕಡೆಯಿಂದಲೇ ಬಂತು ಎಚ್ಚರಿಕೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Zameer Ahmed Khan : ಬಹಿರಂಗವಾಗಿ ಮಾತನಾಡುವಾಗ ಎಚ್ಚರವಿರಲಿ : ಜಮೀರ್ ಗೆ AICC ಕಡೆಯಿಂದಲೇ ಬಂತು ಎಚ್ಚರಿಕೆ

Radhakrishna Anegundi by Radhakrishna Anegundi
25-07-22, 8 : 42 pm
in ಟಾಪ್ ನ್ಯೂಸ್
Zameer Ahmed Khan randeep-surjewala-slams-over-his-statement
Share on FacebookShare on TwitterWhatsAppTelegram

ಡಿಕೆಶಿ ವಿರುದ್ಧ ಸೆಡ್ಡು ಹೊಡೆದಿದ್ದ ಜಮೀರ್ (Zameer Ahmed Khan ) ನಿಯಂತ್ರಿಸಲು ಸೋತಿದ್ದ ಕೆಪಿಸಿಸಿ ಎಐಸಿಸಿ ಮೊರೆ ಹೋಗಿತ್ತು. ನಾಳೆಯಿಂದ ಜಮೀರ್ ಹೇಗಿರುತ್ತಾರೆ ಅನ್ನುವುದೇ ಕುತೂಹಲ

ಬೆಂಗಳೂರು :  ನಿಮ್ಮ ಸಾರ್ವಜನಿಕ ಹೇಳಿಕೆ ಕೀಳು ಅಭಿರುಚಿಯಿಂದ ಕೂಡಿದೆ ಎಂದು ಸಿದ್ದರಾಮಯ್ಯ ಆಪ್ತರಾಗಿರುವ ಶಾಸಕ ಜಮೀರ್ ಅಹ್ಮದ್​ ಖಾನ್​ಗೆ (Zameer Ahmed Khan) ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ(Randeep Surjewala) ಎಚ್ಚರಿಕೆ ರವಾನಿಸಿದ್ದಾರೆ. ಈ ಸಂಬಂಧ ಪತ್ರ ಬರೆದಿರುವ ರಣದೀಪ್ ಸಿಂಗ್ ಸುರ್ಜೇವಾಲ ಲಕ್ಷಣ ರೇಖೆಯ ಒಳಗಿರಿ ಎಂದು ಎಚ್ಚರಿಕೆ ರವಾನಿಸಿದ್ದಾರೆ.(Zameer Ahmed Khan )

ನಿಮ್ಮಂತ ಹಿರಿಯ ನಾಯಕರು ಪಕ್ಷದ ಲಕ್ಷ್ಮಣ ರೇಖೆಯೊಳೆಗೆ ಇರುವುದನ್ನು ಪಕ್ಷ ನಿರೀಕ್ಷೆ ಮಾಡುತ್ತದೆ. ಅವಶ್ಯವಲ್ಲದ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತದೆ ಮತ್ತು ವಾತಾವರಣ ಕೆಡಿಸುತ್ತದೆ. ಕಾಂಗ್ರೆಸ್ ಪಕ್ಷ ನಿಮ್ಮಿಂದ ಇಂತಹ ಹೇಳಿಕೆಯನ್ನು ಎಂದಿಗೂ ನಿರೀಕ್ಷೆ ಮಾಡುವುದಿಲ್ಲ. ನಿಮ್ಮ ಅನಾವಶ್ಯಕ ಹೇಳಿಕೆಗಳು ತಪ್ಪು ಸಂದೇಶವನ್ನು ರವಾನಿಸಿದ್ದು, ತಪ್ಪು ಅಭಿಪ್ರಾಯ ಮೂಡಿಸಿದೆ.(Zameer Ahmed Khan )

ಎಲ್ಲಾ ಜಾತಿ, ಜನಾಂಗ, ಸಮೂಹವನ್ನ ಒಳಗೊಳ್ಳುವುದು ಕಾಂಗ್ರೆಸ್ ಪಕ್ಷದ  ಸಿದ್ದಾಂತ. ನೀವು ಈ ಸಿದ್ದಾಂತದ ವಿರುದ್ಧ ಹೇಳಿಕೆ ನೀಡುವುದು ಸರಿಯಲ್ಲ. ಹೀಗಾಗಿ ಸಾರ್ವಜನಿಕವಾಗಿ ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು. ಶಿಸ್ತು ಪಾಲಿಸಬೇಕು, ಪಕ್ಷದ ಸಿದ್ದಾಂತವನ್ನು ಎತ್ತಿಹಿಡಿಯಬೇಕು ಎಂದು ಪತ್ರದ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರಿಗೆ ಸುರ್ಜೇವಾಲ ಎಚ್ಚರಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ : vijayanand kashappanavar : ಎರಡನೇ ಮದುವೆಯಾದ್ರ ವಿಜಯಾನಂದ ಕಾಶಪ್ಪನವರ : ಮಗುವಿನ ಜನನ ಪ್ರಮಾಣ ಪತ್ರ ವೈರಲ್

zameer notice

ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್. ಪಕ್ಷ ಪೂಜೆನೂ ಮಾಡ್ತಿ‌‌ನಿ, ಜೊತೆಗೆ ವ್ಯಕ್ತಿ ಪೂಜೆನೂ ಮಾಡ್ತಿನಿ, ನನ್ನ ಬಾಯಿ ಮುಚ್ಚೋಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ಹುಬ್ಬಳಿಯಲ್ಲಿ ಹೇಳಿದ್ದರು. ಆದರೆ ಇದೀಗ ಎಐಸಿಸಿ ಕಡೆಯಿಂದ ಪತ್ರ ಬಂದ ಮೇಲೆ ಬಾಯಿ ಮುಚ್ಚಿಕೊಂಡು ಇರಲೇಬೇಕು

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್