crossorigin="anonymous"> chandan kumar : ಲಕ್ಷ್ಮಿ ಬಾರಮ್ಮ ಖ್ಯಾತಿಯ ಚಂದನ್ ಗೆ ಕಪಾಳ ಮೋಕ್ಷ : ತೆಲುಗು ಸೆಟ್ ಕಿರಿಕ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

chandan kumar : ಲಕ್ಷ್ಮಿ ಬಾರಮ್ಮ ಖ್ಯಾತಿಯ ಚಂದನ್ ಗೆ ಕಪಾಳ ಮೋಕ್ಷ : ತೆಲುಗು ಸೆಟ್ ಕಿರಿಕ್

Radhakrishna Anegundi by Radhakrishna Anegundi
01-08-22, 8 : 42 am
in ಟಾಪ್ ನ್ಯೂಸ್
chandan kumar kannada-serial-actor-assaulted-savitramma gari abbayi
Share on FacebookShare on TwitterWhatsAppTelegram

ಚಂದನ್ ಕುಮಾರ್ (chandan kumar ) ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಧಾರಾವಾಹಿ ಕಾರಣಕ್ಕಾಗಿ ಅವರು ಸುದ್ದಿಯಾಗಿಲ್ಲ, ಬದಲಾಗಿ ಕಿರಿಕ್ ಕಾರಣಕ್ಕಾಗಿ

ಹೈದ್ರಬಾದ್ : ತೆಲುಗಿನ ಖ್ಯಾತ ಧಾರಾವಾಹಿ ಶ್ರೀಮತಿ ಶ್ರೀನಿವಾಸ್ ಸೀರಿಯಲ್ ನಲ್ಲಿ ಕನ್ನಡದ ಚಂದನ್ ಕಿರಿಕ್ ಮಾಡಿಕೊಂಡಿರುವ ಸುದ್ದಿ ಬಂದಿದೆ. ಚಂದನ್ ಕುಮಾರ್ (chandan kumar) ಅವರೇ ಪ್ರಮುಖ ಪಾತ್ರದಲ್ಲಿರುವ ಈ ಸೀರಿಯಲ್ ಸೆಟ್ ನಲ್ಲಿ ಕ್ಯಾಮರಾ ಅಸಿಸ್ಟೆಂಟ್ ಮೇಲೆ ಹಲ್ಲೆ ನಡೆಸಿದ್ದಾರೆ ಅನ್ನಲಾಗಿದೆ. ಇದಾದ ಬಳಿಕ ತಂತ್ರಜ್ಞರು ಮತ್ತು ಚಂದನ್ ನಡುವೆ ಮಾತಿಗೆ ಮಾತು ಬೆಳೆದಿದೆ.

ಇದನ್ನು ಓದಿ : Eshwarappa : ಪಕ್ಷಕ್ಕೆ ನಿಮ್ಮ ಕೊಡುಗೆ ಏನು…ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಬಗ್ಗೆ ಈಶ್ವರಪ್ಪ ಕೀಳು ಮಾತು

ಇದೇ ಮಾತಿನ ಚಕಮಕಿ ಬೆಳೆದು ತಂತ್ರಜ್ಞರೊಬ್ಬರು ಚಂದನ್ ಗೆ ಕಪಾಳ ಮೋಕ್ಷ ಮಾಡಿದ್ದಾರೆ. ಅಂದ ಹಾಗೇ ಈ ಘಟನೆ ಹೈದ್ರಾಬಾದ್‌ನಲ್ಲಿ ಶೂಟಿಂಗ್ ವೇಳೆ ತಿಂಗಳ ಹಿಂದೆ ನಡೆದಿದೆ ಎನ್ನಲಾಗಿದ್ದು, ಇದೀಗ ವೈರಲ್ ಆಗಿದೆ. ಈ ಬಗ್ಗೆ ಚಂದನ್ (chandan kumar) ಅಥವಾ ಶ್ರೀಮತಿ ಶ್ರೀನಿವಾಸ್ ಸೀರಿಯಲ್ ತಂಡದಿಂದ ಯಾವುದೇ ಪ್ರತಿಕ್ರಿಯೆಗಳು ಸಿಕ್ಕಿಲ್ಲ.

ಚಂದನ್ ಲಕ್ಷ್ಮೀ ಬಾರಮ್ಮ ಧಾರಾವಾಹಿ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ಹತ್ತಿರವಾಗಿದ್ದರು. ನಂತರ ರಾಧಾ ಕಲ್ಯಾಣ, ‘ಸರ್ವ ಮಂಗಳ ಮಾಂಗಲ್ಯೇ’ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದರು. ಸದ್ಯ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುತ್ತಿರುವ ಮರಳಿ ಮನಸ್ಸಾಗಿದೆ ಎಂಬ ಧಾರಾವಾಹಿಯಲ್ಲಿ ಚಂದನ್ ಕುಮಾರ್  ಪ್ರಧಾನ ಪಾತ್ರ ನಟಿಸುತ್ತಿದ್ದಾರೆ.

Telugu Srimathi Srinivas On Kannada actor Chandan Kumar during serial shooting Assault on Chandan Kumar The incident has come to light. This video has gone viral on social media. In a Telugu serial Chandan KumarHe was handling the main character.

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್