crossorigin="anonymous"> vivo Pro Kabaddi 2022 : ಪ್ರೊ ಕಬಡ್ಡಿ ಆಟಗಾರರ ಹರಾಜಿಗೆ ವೇದಿಕೆ ಸಜ್ಜು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

vivo Pro Kabaddi 2022 : ಪ್ರೊ ಕಬಡ್ಡಿ ಆಟಗಾರರ ಹರಾಜಿಗೆ ವೇದಿಕೆ ಸಜ್ಜು

Radhakrishna Anegundi by Radhakrishna Anegundi
05-08-22, 10 : 53 am
in ಕ್ರೀಡಾಂಗಣ
vivo-pro-kabaddi-2022-auction-live-streaming-telecast-tv-channel-india
Share on FacebookShare on TwitterWhatsAppTelegram

500ಕ್ಕೂ ಹೆಚ್ಚು ಆಟಗಾರರು ಹರಾಜಿನಲ್ಲಿ ಭಾಗಿಯಾಗಲಿದ್ದು, (vivo Pro Kabaddi 2022) ಇದರಲ್ಲಿ 45 ವಿದೇಶಿ ಆಟಗಾರರೂ ಸೇರಿದ್ದಾರೆ

ಮುಂಬೈ : 9ನೇ ಆವೃತ್ತಿಯ ಪ್ರೊ ಕಬಡ್ಡಿಗೆ (vivo Pro Kabaddi 2022) ಸಿದ್ದತೆಗಳು ನಡೆಯುತ್ತಿದ್ದು, ಶುಕ್ರವಾರ ಮತ್ತು ಶನಿವಾರ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಈಗಾಗಲೇ ತಂಡಗಳು ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ.

ಉಳಿದಂತೆ 45 ವಿದೇಶಿ ಆಟಗಾರರೂ ಸೇರಿ 500ಕ್ಕೂ ಹೆಚ್ಚು ಆಟಗಾರರು ಹರಾಜಿನಲ್ಲಿ ಭಾಗಿಯಾಗಲಿದ್ದು, ಕೆಲ ತಾರಾ ಆಟಗಾರರು (vivo Pro Kabaddi 2022) ಬಂಪರ್ ಹೊಡೆಯುವ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ : Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

ಪವನ್ ಶೆರಾವತ್, ಪ್ರದೀಪ್ ನರ್ವಾಲ್, ಸಿದ್ದಾರ್ಥ್ ದೇಸಾಯಿ, ಅಭಿಷೇಕ್ ಸಿಂಗ್ ಸೇರಿದಂತೆ ಕೆಲಸ ಆಟಗಾರರು ಭರ್ಜರಿ ಮೊತ್ತಕ್ಕೆ ಹರಾಜುಗೊಳ್ಳುವ ಸಾಧ್ಯತೆಗಳನ್ನು ನಿರೀಕ್ಷಿಸಲಾಗುತ್ತಿದೆ. ಈ ಬಾರಿ ಪ್ರತೀ ತಂಡ 4.4. ಕೋಟಿ ಖರ್ಚು ಮಾಡಬಹುದಾಗಿದ್ದು ಎ ವಿಭಾಗದ ಆಟಗಾರರು 30 ಲಕ್ಷ ರೂಪಾಯಿ ಮೂಲ ಬೆಲೆಯನ್ನು ಹೊಂದಿದ್ದಾರೆ.

vivo Pro Kabaddi 2022

𝐆𝐨𝐢𝐧𝐠 𝐨𝐧𝐜𝐞, 𝐠𝐨𝐢𝐧𝐠 𝐭𝐰𝐢𝐜𝐞… 𝐒𝐎𝐋𝐃 👏

Kabaddi's biggest 🌟🌟 are set to go under the 🔨 in the #vivoPKLPlayerAuction 🎉

📺: 5th August, 6:30 PM, only on the Star Sports Network & Disney+Hotstar
💻: https://t.co/Qgc6Y0UqZw
📲: Official Pro Kabaddi App pic.twitter.com/MgrQtJNO6k

— ProKabaddi (@ProKabaddi) August 1, 2022
Tags: MAIN
ShareTweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್