crossorigin="anonymous"> police transfer : ಅಮಿತ್ ಶಾ ರಾಜ್ಯ ಭೇಟಿಯ ಬೆನ್ನಲ್ಲೇ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

police transfer : ಅಮಿತ್ ಶಾ ರಾಜ್ಯ ಭೇಟಿಯ ಬೆನ್ನಲ್ಲೇ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ

Radhakrishna Anegundi by Radhakrishna Anegundi
06-08-22, 6 : 03 am
in ಟಾಪ್ ನ್ಯೂಸ್
Praveen Sood Cops cannot stop vehicles only to check papers Ban on random checks of vehicles
Share on FacebookShare on TwitterWhatsAppTelegram

13 DYSP ಹಾಗೂ 108 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ (police transfer) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು : ರಾಜ್ಯಕ್ಕೆ ಭೇಟಿ ಕೊಟ್ಟಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ , ರಾಜ್ಯ ನಾಯಕರ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಚುನಾವಣಾ ವರ್ಷದಲ್ಲಿ  ಕಾನೂನು ಸುವ್ಯವಸ್ಕೆ ಕೈ ಕೊಟ್ರೆ ಆಗಬಹುದಾದ ಅನಾಹುತಗಳನ್ನು ವಿವರಿಸಿದ್ದರು. ಅದರಲ್ಲೂ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ, ನಿಮ್ಮ ಕೈಯಿಂದ ಆಗುವುದಾದ್ರೆ ಹೇಳಿ, ಇಲ್ಲವಾದ್ರೆ ನಾನು ಬೇರೆ ಮಾರ್ಗ ಕಂಡುಕೊಳ್ಳುತ್ತೇನೆ ಅಂದಿದ್ದರು. (police transfer)

ಇದರ ಬೆನ್ನಲ್ಲೇ ಇದೀಗ ಪೊಲೀಸ್ ಇಲಾಖೆಗೆ ಗೃಹ ಖಾತೆ ಮೇಜರ್ ಸರ್ಜರಿ ( police transfer) ಮಾಡಿದೆ. 13 DYSP ಹಾಗೂ 108 ಪೊಲೀಸ್ ಇನ್ಸ್ ಪೆಕ್ಟರ್ ಆದೇಶದ ಜೊತೆಗೆ ವಲಯವಾರು ಸಬ್ ಇನ್ಸ್ ಪೆಕ್ಟರ್ ಗಳನ್ನೂ ಕೂಡಾ ವರ್ಗಾಯಿಸಲಾಗಿದೆ. ಈ ಮೂಲಕ ರಾಜ್ಯದಲ್ಲಿ ಹಳಿ ತಪ್ಪಿರುವ ಕಾನೂನು ಸುವ್ಯವಸ್ಥೆಯನ್ನು ಸರಿ ದಾರಿಗೆ ತರುವ ಪ್ರಯತ್ನ ಮಾಡಲಾಗಿದೆ.

ಇದನ್ನೂ ಓದಿ : Prakruti Mishra – babushaan mohanty : ನಟಿ ಜೊತೆ ವಿವಾಹಿತನ ನಟನ ಪ್ರೇಮ ಪ್ರಸಂಗ : ನಡು ರಸ್ತೆಯಲ್ಲೇ ಚಳಿ ಬಿಡಿಸಿದ ಪತ್ನಿ

ಅದ್ಯಾವ ವರ್ಗಾವಣೆಗಳು ನಡೆದರೂ ರಾಜ್ಯದಲ್ಲಿ ಮಾದಕ ವಸ್ತು ದಂಧೆ ಹಾಗೂ ಮಸಾಜ್ ಪಾರ್ಲರ್ ದಂಧೆಗೆ ಬ್ರೇಕ್ ಹಾಕದಿದ್ರೆ ಯಾವ ಪ್ರಯೋಜನವೂ ಇಲ್ಲ.

ಇನ್ನು ವರ್ಗಾವಣೆಗೊಂಡ ಡಿವೈಎಸ್ಪಿಗಳ ಹೆಸರು ಹೀಗಿದೆ. ಎಚ್.ಆರ್.ಅನಿಲ್ ಕುಮಾರ್- ಚಿತ್ರದುರ್ಗ, ಎ.ವಿ.ಲಕ್ಷ್ಮೀನಾರಾಯಣ್ – ಆನೇಕಲ್, ಆರ್. ಮಂಜುನಾಥ್- ಯಲಹಂಕ, ಎನ್.ರೀನಾ ಸುವರ್ಣ- ಸಿಸಿಬಿ ಬೆಂಗಳೂರು, ಎಸ್.ಟಿ. ಚಂದ್ರಶೇಖರ್- ಇಲಾಖಾ ವಿಚಾರಣೆ ಬೆಂಗಳೂರು, ಸಿ.ಆರ್.ರವಿಶಂಕರ್- ಗುಪ್ತದಳ, ಬಿ. ಜಗನ್ನಾಥ್ ರೈ- ಗುಪ್ತದಳ, ಎಸ್. ಸತ್ಯವತಿ- ಗುಪ್ತದಳ, ವಿಜಯ್ ಬಿರಾದಾರ್- ಗುಪ್ತದಳ, ಎನ್. ಪುಷ್ಪಲತಾ- ಲೋಕಾಯುಕ್ತ, ಎಂ. ಮಲ್ಲೇಶಯ್ಯ- ಲೋಕಾಯುಕ್ತ,  ಎಂ.ಇ. ಮನೋಜ್ ಕುಮಾರ್- ಸಿಐಡಿ ಮತ್ತು ಪರಮೇಶ್ವರ್-ಲೋಕಾಯುಕ್ತ

ವರ್ಗಾವಣೆಗೊಂ ಇನ್ಸ್ ಪೆಕ್ಟರ್ ಗಳ ಪಟ್ಟಿ ಹೀಗಿದೆ.

psi 07
psi 06
psi 05
psi 04
psi 03
psi 02
psi 01

ಇನ್ನು ಪುತ್ತೂರು ಮತ್ತು ಕಡಬ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿ 6 ಪೊಲೀಸರ್ ಅಧಿಕಾರಿಗಳನ್ನು ವರ್ಗಾಯಿಸಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ದೇವಜ್ಯೋತಿ ರೇ ಆದೇಶಿಸಿದ್ದಾರೆ.

ಪುತ್ತೂರು ಠಾಣೆಯ ಕಾನೂನು ಸುವ್ಯವಸ್ಥೆ ಸಬ್ ಇನ್ಸ್ ಪೆಕ್ಟರ್ ರಾಜೇಶ್ ಕೆವಿ ಉಪ್ಪಿನಂಗಡಿ ಠಾಣೆಗೆ ವರ್ಗಾವಣೆಗೊಂಡಿದ್ದು, ಕಡಬ ಠಾಣೆಯ ತನಿಖಾ ವಿಭಾಗದ ಸಬ್ ಇನ್ಸ್ ಪೆಕ್ಟರ್ ಶ್ರೀಕಾಂತ್ ರಾಠೋಡ್ ಅವರನ್ನು ರಾಜೇಶ್ ಕೆವಿ ಅವರಿಂದ ತೆರವಾದ ಸ್ಥಾನಕ್ಕೆ ತರಲಾಗಿದೆ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್