crossorigin="anonymous"> Johnson and Johnson ಬೇಬಿ ಪೌಡರ್ ಮಾರಾಟ ಸ್ಥಗಿತ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Johnson and Johnson ಬೇಬಿ ಪೌಡರ್ ಮಾರಾಟ ಸ್ಥಗಿತ

Radhakrishna Anegundi by Radhakrishna Anegundi
12-08-22, 5 : 44 pm
in ಟ್ರೆಂಡಿಂಗ್
johnson-and-johnson-to-stop-selling-talc-based-baby-powder
Share on FacebookShare on TwitterWhatsAppTelegram

ಕ್ಯಾನ್ಸರ್ ತರುವ ಪೌಡರ್ ಮಾರಿದ್ದ Johnson and Johnson ಕಂಪನಿ ಬಾಗಿಲು ಹಾಕುವುದೊಂದೇ ಬಾಕಿ

2023ರಲ್ಲಿ ಜಗತ್ತಿನಾದ್ಯಂತ ಟಾಲ್ಕ್ ಬೇಬಿ ಪೌಡರ್ ಮಾರಾಟವನ್ನು ನಿಲ್ಲಿಸುವುದಾಗಿ ಜಾನ್ಸನ್ ಮತ್ತು ಜಾನ್ಸನ್‌ ( Johnson and Johnson)ಘೋಷಿಸಿದೆ. ಅಮೆರಿಕದಲ್ಲಿ ಪೌಡರ್ ಮಾರಾಟವನ್ನು ನಿಲ್ಲಿಸಿದ ಎರಡು ವರ್ಷದ ನಂತರ ಜಾನ್ಸನ್ ಮತ್ತು ಜಾನ್ಸನ್‌ ಈ ನಿರ್ಧಾರ ಪ್ರಕಟಿಸಿದೆ.

ಹಾಗೇ ನೋಡಿದರೆ ಒಂದು ಕಾಲದಲ್ಲಿ ಮಕ್ಕಳಿರುವ ಮನೆಯಲ್ಲೇ ಇರಲೇಬೇಕಿದ್ದ ಜಾನ್ಸನ್ & ಜಾನ್ಸನ್‌ ಉತ್ಪನ್ನಗಳನ್ನು ಖರೀದಿಸುವವರೇ ಇಲ್ಲದಂತಾಗಿದೆ. ಕಂಪನಿಯ ಕೆಲ ಉತ್ಪನ್ನಗಳು ಕ್ಯಾನ್ಸರ್ ಕಾರಕ ಎಂದು ಆರೋಪ ಕೇಳಿ ಬಂದ ಬಳಿಕ ಜನ ಜಾನ್ಸನ್ & ಜಾನ್ಸನ್‌ ಪ್ರಾಡಕ್ಟ್ ಗಳಿಂದ ದೂರ ಸರಿದಿದ್ದರು.

ಇದನ್ನು ಓದಿ : Praveen nettar ಕೊಲೆ ರಹಸ್ಯ : ಸಭ್ಯಸ್ಥರೆನಿಸಿಕೊಂಡವರೇ ಊರಿನ ನೆಮ್ಮದಿಗೆ ಕೊಳ್ಳಿ ಇಟ್ರಲ್ಲ

ಇದರ ಬದಲಾಗಿ ಜೋಳದ ಗಂಜಿ ಆಧಾರಿತ ಪೌಡರ್ ಉತ್ಪಾದನೆ ಮಾಡುವುದಾಗಿ ಹೇಳಿರುವ ಕಂಪನಿ ವಿವಿಧ ರಾಷ್ಟ್ರಗಳಲ್ಲಿ ಈಗಾಗಲೇ ಜೋಳದ ಗಂಜಿಯ ಪೌಡರ್ ಅನ್ನು ಮಾರಾಟ ಮಾಡುತ್ತಿದೆ.

ಬೇಬಿ ಪೌಡರ್ ನಲ್ಲಿ ಕ್ಯಾನ್ಸರ್ ಉಂಟುಮಾಡುವ ಅಂಶಗಳು ಇದೆ ಎಂದು ಯುಎಸ್ ನಿಯಂತ್ರಕರು ಈ ಹಿಂದೆಯೇ ತಿಳಿಸಿದ್ದರು.  ಇದಾದ ಬಳಿಕ ಅಮೆರಿಕ ಹಾಗೂ ಕೆನಡದಲ್ಲಿ ಬೇಡಿಕೆ ಕಡಿಮೆಯಾಗಿತ್ತು. ಜೊತೆಗೆ ಕಂಪನಿ ವಿರುದ್ಧ ಸಾವಿರಾರು ಪ್ರಕರಣಗಳು ಕೂಡಾ ದಾಖಲಾಗಿತ್ತು. ಒಂದು ಪ್ರಕರಣದಲ್ಲಿ 22 ಮಹಿಳೆಯರಿಗೆ 2 ಬಿಲಿಯನ್ ಗಿಂತಲೂ ಹೆಚ್ಚಿನ ಪರಿಹಾರ ಪಾವತಿಸುವಂತೆ ಕೋರ್ಟ್ ಸೂಚಿಸಿತ್ತು. Johnson and Johnson ಕಂಪನಿ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದು ಟಾಲ್ಕ್ ಬೇಬಿ ಪೌಡರ್ ಸುರಕ್ಷಿತ ಹಾಗೂ ಅದರಲ್ಲಿ asbestos ಅಂಶಗಳಿಲ್ಲ ಎಂದು ಹೇಳಿದ್ದು. ಹಾಗಿದ್ದರೂ ಜನ ನಂಬಲು ಸಿದ್ದರಿರಲಿಲ್ಲ.

Tags: FEATURED
ShareTweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್