crossorigin="anonymous"> Bigg Boss OTT : ಮೂಡ್ ಬಂದಿಲ್ಲ ಅಂದ್ರೆ 3 ದಿನವಾದ್ರೂ ಮಾಡಲ್ಲ : ಸುದೀಪ್ ಮುಂದೆ ಸೋನು ರಹಸ್ಯ ಬಯಲು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Bigg Boss OTT : ಮೂಡ್ ಬಂದಿಲ್ಲ ಅಂದ್ರೆ 3 ದಿನವಾದ್ರೂ ಮಾಡಲ್ಲ : ಸುದೀಪ್ ಮುಂದೆ ಸೋನು ರಹಸ್ಯ ಬಯಲು

Radhakrishna Anegundi by Radhakrishna Anegundi
15-08-22, 7 : 50 pm
in ಸೀರಿಯಲ್ ಸಂತೆ
Bigg Boss OTT-sonu-srinivas-gowda-says-she-do-not-take-bath-for-3-days
Share on FacebookShare on TwitterWhatsAppTelegram

ಸೋಷಿಯಲ್ ಮೀಡಿಯಾದಲ್ಲಿ ಪ್ರಾರಂಭವಾದ ಆಕ್ರೋಶ ನೋಡಿದ್ರೆ ಸೋನು ಗೌಡ ಇಷ್ಟು ಹೊತ್ತಿಗೆ ಮನೆ ಸೇರಬೇಕಾಗಿತ್ತು. ಆದರೆ ಈ ಸ್ಪರ್ಧಿ TRP ಅನ್ನೋದು ಚಾನೆಲ್ ಗೂ ಗೊತ್ತಿದೆ ( Bigg Boss OTT)

ಬಿಗ್ ಬಾಸ್ ಮನೆಯಲ್ಲಿ ಸೋನುಗೌಡ ವರ್ತನೆ ಕೆಲವರಿಗೆ ಕಿರಿ ಕಿರಿ ಉಂಟು ಮಾಡಿದ್ರೆ, ಕೆಲವರಿಗೆ ಭರ್ಜರಿ ಮನೋರಂಜನೆ. ಬಿಗ್ ಬಾಸ್ ಮನೆಗೆ ಹೋಗುವ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದ ಕಾರಣ ಸೋನು ಬಗ್ಗೆ ಈಗ್ಲೂ ಗೂಗಲ್ ನಲ್ಲಿ ಜಾಲಾಡುವ ಕೆಲಸ ನಡೆಯುತ್ತಿರುತ್ತದೆ.( Bigg Boss OTT)

ಈ ನಡುವೆ ಬಿಗ್ ಬಾಸ್ ಮನೆಯಲ್ಲಿ ಮೊದಲ ವಾರವೇ ಸೋನು ಹೊರಗೆ ಬರ್ತಾರೆ ಅನ್ನಲಾಗಿತ್ತು. ಆದರೆ ಸೋನು ಬಗ್ಗೆ ವೀಕ್ಷಕರಿಗೆ ಕುತೂಹಲವಿದೆ. ಹೀಗಾಗಿ ವೀಕ್ಷಕರ  ಆದೇಶದಂತೆ ಆಕೆಯನ್ನು ಮನೆಯಿಂದ ಕಳುಹಿಸಿದರೆ ಚಾನೆಲ್ ಗೆ ನಷ್ಟ.

ಇದನ್ನೂ ಓದಿ : Crime : ಮದ್ಯದ ಮತ್ತು ತಂದ ಆಪತ್ತು : ಎಣ್ಣೆ ಏಟಿನಲ್ಲಿ 10ನೇ ಮಹಡಿಯಿಂದ ಬಿದ್ದು ಸಾವು

ಈ ನಡುವೆ ವಾರಾಂತ್ಯದ ಏಪಿಸೋಡ್ ನಲ್ಲಿ ಸುದೀಪ್ ಕಡೆಯಿಂದ ಉಗಿಸಿಕೊಂಡಿದ್ದ ಸೋನು ಗೌಡ, ಮತ್ತೊಂದು ರಹಸ್ಯವನ್ನು ರಿವೀಲ್ ಮಾಡಿದ್ದಾರೆ.

ಕಿಚ್ಚನ ಪಂಚಾಯತಿ ಕಟ್ಟೆಯಲ್ಲಿ, ಸೋನು ಗೌಡ ಸ್ನಾನನೇ ಮಾಡೋದಿಲ್ಲ ಎಂದು ಸಾನ್ಯಾ ಅಯ್ಯರ್ ಆರೋಪಿಸುತ್ತಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸೋನು, ಹೌದು ನಾನು ಇವತ್ತು ಸ್ನಾನ ಮಾಡಿಲ್ಲ. ಇಲ್ಲಿ ಸಾಕಷ್ಟು ಮಂದಿ ಸ್ನಾನದ ವಿಚಾರದಲ್ಲಿ ನಾಟಕ ಮಾಡ್ತಾರೆ. ನನಗೆ ಮೂಡ್ ಇಲ್ಲ ಅಂದ್ರೆ ಮೂರು ದಿನವಾದ್ರೂ ಸ್ನಾನ ಮಾಡೋದಿಲ್ಲ. ಹೀಗಾಗಿ ಮೂರು ದಿನಕ್ಕೊಮ್ಮೆ ಸ್ನಾನ ಮಾಡುತ್ತೇನೆ ಅಂದಿದ್ದಾರೆ.

ವಿಷಯ ಕೇಳಿ ಸುದೀಪ್ ಒಂದು ಕ್ಷಣ ಗಾಬರಿಯಾಗಿದ್ದಾರೆ. ಈ ವೇಳೆ ಇಡೀ ಮನೆ ನಗೆಗಡಲಲ್ಲಿ ತೇಲಿದೆ.

Tags: FEATURED
ShareTweetSendShare

Discussion about this post

Related News

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Bigg Boss Kannada ಈ ಬಾರಿ ಕನ್ನಡ ಬಿಗ್ ಬಾಸ್ ಮನೆಗೆ ಹೋಗೋರು ಯಾರು – ಇಲ್ಲಿದೆ ಲಿಸ್ಟ್

ಬಯಲಾಯ್ತು ಬೃಂದಾವನ ಧಾರಾವಾಹಿ ಕಥೆ – ಮತ್ತೆ ಜಾದೂ ಮಾಡ್ತಾರ ರಾಮ್ ಜೀ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್