crossorigin="anonymous"> Vastralankara seva:ತಿರುಪತಿ ತಿಮ್ಮನಿಗೆ 50 ಲಕ್ಷ ರೂಪಾಯಿ ದಂಡ : ವಸ್ತ್ರಾಲಂಕಾರ ಸೇವೆಗೆ ನಿರಾಕರಣೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Vastralankara seva:ತಿರುಪತಿ ತಿಮ್ಮನಿಗೆ 50 ಲಕ್ಷ ರೂಪಾಯಿ ದಂಡ : ವಸ್ತ್ರಾಲಂಕಾರ ಸೇವೆಗೆ ನಿರಾಕರಣೆ

ಟಿಟಿಡಿ ಭಕ್ತರ ಭಾವನೆಗಳ ಬಗ್ಗೆ ಅರಿವು ಇರುತ್ತಿದ್ರೆ ಈ ರೀತಿ ವರ್ತಿಸುತ್ತಿರಲಿಲ್ಲ

Radhakrishna Anegundi by Radhakrishna Anegundi
05-09-22, 11 : 02 am
in ಟ್ರೆಂಡಿಂಗ್
Vastralankara seva tirupati-told-to-pay-devotee-rs-50-lakh-for-14-year-wait
Share on FacebookShare on TwitterWhatsAppTelegram

ಟಿಟಿಡಿ ಅಧಿಕಾರಿಗಳ ಕೇರ್ ಲೆಸ್ ಅದೆಷ್ಟಿದೆ ಅನ್ನುವುದಕ್ಕೆ ಇದೊಂದು ಉದಾಹರಣೆ. ಭಕ್ತರ ಭಾವನೆಗಳಿಗೆ ಇಲ್ಲಿ ಬೆಲೆಯೇ ಇಲ್ಲ ( Vastralankara seva)

ತಿರುಪತಿ : ತಿರುಪತಿ ತಿಮ್ಮಪ್ಪನಿಗೆ ವಸ್ತ್ರಾಲಂಕಾರ ( Vastralankara seva ) ಸೇವೆ ಮಾಡಿಸಲು ನಿರಾಕರಿಸಿದ ಟಿಟಿಡಿ ನಡೆಯನ್ನು ಖಂಡಿಸಿ ಸೇಲಂ ಜಿಲ್ಲಾ ಗ್ರಾಹಕರ ನ್ಯಾಯಾಲಯ 50 ಲಕ್ಷ ರೂಪಾಯಿ ದಂಡ ಪಾವತಿಸುವಂತೆ ಆದೇಶಿಸಿದೆ. ಮಾತ್ರವಲ್ಲದೆ 1 ವರ್ಷದೊಳಗೆ ಭಕ್ತರಿಗೆ ವಸ್ತ್ರಾಲಂಕಾರ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ಸೂಚಿಸಿದೆ.

ಕೆ ಆರ್ ಹರಿಭಾಸ್ಕರ್ ಅನ್ನುವವವರು 16 ವರ್ಷಗಳ ಹಿಂದೆ ಅಂದ್ರೆ 2006ರಲ್ಲಿ 12,250 ರೂಪಾಯಿ ಪಾವತಿಸಿ ತಿರುಪತಿ ತಿಮ್ಮಪ್ಪನಿಗೆ ವಸ್ತ್ರಾಲಂಕಾರ ಸೇವೆಯನ್ನು ಬುಕ್ ಮಾಡಿದ್ದರು. 2020ರ ಜುಲೈ 10ಕ್ಕೆ ಸೇವೆ ದಿನಾಂಕವನ್ನು ಟಿಟಿಡಿ ನಿಗದಿಗೊಳಿಸಿತ್ತು.  ಆದರೆ 14 ವರ್ಷ ಕಾದ ಬಳಿಕ ಇನ್ನೇನು ವಸ್ತ್ರಾಲಂಕಾರ ಸೇವೆ ಸಲ್ಲಿಸೋ ದಿನ ಹತ್ತಿರ ಬಂತು ಅಂದುಕೊಂಡರೆ ಕೊರೋನಾ ಮಹಾಮಾರಿ ವಕ್ಕರಿಸಿತ್ತು.

Read More : KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

ಕೊರೋನಾ ಕಾರಣದಿಂದ ದೇವಾಲಯದಲ್ಲಿ ಎಲ್ಲಾ ವಿಶೇಷ ಸೇವೆಯನ್ನು ರದ್ದುಗೊಳಿಸಲಾಗಿತ್ತು. ಈ ಹಿನ್ನಲೆಯಲ್ಲಿ ತಮ್ಮ ಪೂಜೆಗೆ ಬೇರೆ ದಿನಾಂಕ ನಿಗದಿ ಮಾಡಿಕೊಡುವಂತೆ ಹರಿ ಭಾಸ್ಕರ್ ಟಿಟಿಡಿಗೆ ಮನವಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ತಿರಸ್ಕರಿಸಿದ ಟಿಟಿಡಿ, ನೀವು ಇದೇ ಮೊತ್ತದಲ್ಲಿ ವಿಶೇಷ ವಿಐಪಿ ದರ್ಶನ ಪಡೆಯಿರಿ ಅಥವಾ ಮೊತ್ತ ಮರುಪಾವತಿಗೆ ಅರ್ಜಿ ಸಲ್ಲಿಸಿ ಅಂದಿತು.

tirumala1

ಟಿಟಿಡಿ ನಡೆಯಿಂದ ಬೇಸರಗೊಂಡ ಹರಿಭಾಸ್ಕರ್ ಗ್ರಾಹಕರ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದಾರೆ. ನಾನು ದೇವರಿಗೆ ಹರಕೆ ಹೊತ್ತಿದ್ದೇನೆ, ಅದಕ್ಕಾಗಿ 16 ವರ್ಷ ಕಾದಿದ್ದೇನೆ. ಈಗ ಸೇವೆ ಸಲ್ಲಿಸಲು ಅವಕಾಶವಿಲ್ಲ ಅನ್ನುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.

ಹರಿಭಾಸ್ಕರ್ ವಾದ ಪುರಸ್ಕರಿಸಿರುವ ಗ್ರಾಹಕರ ನ್ಯಾಯಾಲಯ, 2006ರಲ್ಲಿ ಪಾವತಿಸಿದ ಮೊತ್ತಕ್ಕೆ ಪ್ರತೀ ವರ್ಷ ಶೇ 24 ಬಡ್ಡಿ ಸೇರಿ ಒಟ್ಟು 50 ಲಕ್ಷ ಮೊತ್ತವನ್ನು ಹರಿಭಾಸ್ಕರ್ ಅವರಿಗೆ ಪಾವತಿಸಬೇಕು ಮತ್ತು ಒಂದು ವರ್ಷದ ಒಳಗಾಗಿ ಹರಿಭಾಸ್ಕರ್ ಅವರಿಗೆ ವಸ್ತ್ರಾಲಂಕಾರ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂದು ಸೂಚಿಸಿದೆ.

Tags: FEATURED
ShareTweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್