crossorigin="anonymous"> facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Radhakrishna Anegundi by Radhakrishna Anegundi
10-11-22, 8 : 46 am
in ವಿದೇಶ
facebook-meta-fires-11000-employees
Share on FacebookShare on TwitterWhatsAppTelegram

ಈ ಬಹುರಾಷ್ಟ್ರೀಯ ಕಂಪನಿಗಳಿಗೆ ನೌಕರರ ಬದುಕಿನಲ್ಲಿ ಆಟ ಆಡುವುದಂದ್ರೆ ಅದೇನೋ ಖುಷಿ, ನೌಕರರ ನೋವಿನಲ್ಲಿ ಅವರಿಗೆ ಸಂಭ್ರಮ ( facebook meta)

ನ್ಯೂಯಾರ್ಕ್ :  ವಿಶ್ವ ಆರ್ಥಿಕ ಹಿಂಜರಿತ ಭೀತಿಯ ನಡುವೆ ಐಟಿ ಕಂಪನಿಗಳು ಆತಂಕದಲ್ಲಿದೆ. ತಮ್ಮ ಉದ್ಯೋಗದ ಕಥೆಯೇನು ಅನ್ನುವ ಆತಂಕ ಐಟಿ ಉದ್ಯೋಗಿಗಳನ್ನು ಕಾಡುತ್ತಿದೆ. ಈ ನಡುವೆ ಅಮೆರಿಕಾ ಮೂಲದ ಫೇಸ್ ಬುಕ್, ಇನ್ಸ್ಟಾ ಮತ್ತು ವಾಟ್ಸಾಪ್ ನ ಮಾತೃ ಸಂಸ್ಥೆ ಮೆಟಾ ಒಂದೇ ದಿನ 11 ಸಾವಿರ ಜನರನ್ನು ಕೆಲಸದಿಂದ ತೆಗೆದು ಹಾಕಿದೆ. ( facebook meta fires employees) 87 ಸಾವಿರ ಸಿಬ್ಬಂದಿಗಳ ಪೈಕಿ ಶೇ 13ರಷ್ಟು ಸಿಬ್ಬಂದಿಯನ್ನು ಮನೆಗೆ ಕಳುಹಿಸಲಾಗಿದೆ. ( facebook meta)

ಭಾರತದಲ್ಲೂ ಮೆಟಾದಲ್ಲಿ 400ರಷ್ಟು ಮಂದಿ ಕೆಲಸ ಮಾಡುತ್ತಿದ್ದು, ಎಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ ಎಂದು ಗೊತ್ತಾಗಿಲ್ಲ. ಈ ಹಿಂದೆ ಟ್ವೀಟರ್ 7500 ಸಿಬ್ಬಂದಿಯ ಪೈಕಿ ಶೇ50ರಷ್ಟು ಉದ್ಯೋಗಿಗಳನ್ನು ಈಗಾಗಲೇ ಮನೆಗೆ ಕಳುಹಿಸಿದೆ. ಇದರ ಬೆನ್ನಲ್ಲೇ ಟ್ವೀಟರ್ ವ್ಯವಸ್ಥೆ ಅಲ್ಲೋಲ ಕಲ್ಲೋಲವಾಗಿತ್ತು. ವಜಾಗೊಂಡ ನೌಕರರ ಪೈಕಿ ಕೆಲವರ ಮತ್ತೆ ವಾಪಾಸ್ ಕರೆಸಿಕೊಳ್ಳಲು ಪರದಾಡುತ್ತಿದೆ.

Read More : Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

facebook-meta-fires-11000-employees

ವಜಾ ಯಾಕೆ…?

ಕೊರೋನಾ ಸಂದರ್ಭದಲ್ಲಿ ದೊಡ್ಡ ಪ್ರಮಾಣದಲ್ಲಿ ನೌಕರರ ನೇಮಕವಾಗಿತ್ತು. ಕೊರೋನಾ ಬಳಿಕ ಉತ್ತಮ ಬೆಳವಣಿಗೆಯ ನಿರೀಕ್ಷೆ ಕಂಪನಿಯದ್ದಾಗಿತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಲಾಭ ಗಳಿಸಲು ಸಂಸ್ಥೆಗೆ ಸಾಧ್ಯವಾಗಲಿಲ್ಲ. ಕೋವಿಡ್ ಕಾಲದಲ್ಲಿ ಜವ ಮನೆಯಲ್ಲೇ ಇದ್ದ ಕಾರಣ ಇಂಟರ್ ನೆಟ್ ಬಳಕೆ ಹೆಚ್ಚಾಗಿತ್ತು. ಮೆಟಾದ ಎಲ್ಲಾ ಕಂಪನಿಗಳ ಆದಾಯ ಗಗನಮುಖಿಯಾಗಿತ್ತು. ಹೀಗಾಗಿ ಭರ್ಜರಿ ನೇಮಕಾತಿಯೂ ನಡೆದಿತ್ತು. ಕೊರೋನಾ ಮುಗಿಯಿತು, ಆದಾಯ ಪಾತಾಳಕ್ಕೆ ಮುಖ ಮಾಡಿದೆ.

ಈ ಹಣಕಾಸು ವರ್ಷದ ಮೂರನೇ ತ್ರೈ ಮಾಸಿಕ ಆದಾಯ ಲಾಭ 36 ಸಾವಿರ ಕೋಟಿಯಷ್ಟಿತ್ತು. ಈ ಹಿಂದಿನ ವರ್ಷದ ಇದೇ ಅವಧಿಯ ಆದಾಯ 75 ಸಾವಿರ ಕೋಟಿಯಾಗಿತ್ತು. ಇನ್ನು ಒಟ್ಟಾರೆ ಕಂಪನಿಯ ಆದಾಯ ಕೂಡಾ ಕುಸಿತವಾಗಿದೆ. ಕಳೆದ ವರ್ಷ 2.38 ಲಕ್ಷ ಕೋಟಿ ಆದಾಯ ಸಂಪಾದಿಸಿದ್ದ ಮೆಟಾ ಈ ಬಾರಿ 2.27 ಲಕ್ಷ ಕೋಟಿಗೆ ತೃಪ್ತಿ ಪಟ್ಟುಕೊಳ್ಳಬೇಕಾಗಿದೆ.

ಇದರೊಂದಿಗೆ ಹೊಸ ಹೊಸ ಸೋಷಿಯಲ್ ಮೀಡಿಯಾ ಕಂಪನಿಗಳು ಮಾರುಕಟ್ಟೆಗೆ ಲಗ್ಗೆ ಇಡಲಾರಂಭಿಸಿದೆ. ಸಹಜವಾಗಿಯೇ ಇದರಿಂದ ಫೇಸ್ ಬುಕ್, ವಾಟ್ಸಾಪ್ ಲಾಭ ಕುಸಿಯಲಾರಂಭಿಸಿದೆ.

Tags: FEATURED
ShareTweetSendShare

Discussion about this post

Related News

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ವಲಸಿಗ V/S ಬ್ರಿಟಿಷರ ನಡುವೆ ಸಂಘರ್ಷ : ಬ್ರಿಟನ್ ನಲ್ಲಿ ಹಿಂಸಾಚಾರ

ಕ್ಯೂಬಾದಲ್ಲಿ Cuba ಪೆಟ್ರೋಲ್ ದರ 456 ರೂಪಾಯಿಗೆ ಏರಿಕೆ

ಬತ್ತಿ ಹೋಗುತ್ತಿದೆ ಅಮೆಜಾನ್ ನದಿ : ಜಗತ್ತಿನ ಅಂತ್ಯಕ್ಕೆ ಸಿಕ್ತು ಮತ್ತೊಂದು ಮುನ್ಸೂಚನೆ

Warships In Karachi: ಪಾಕಿಸ್ತಾನದ ಕರಾಚಿ ಬಂದರಿನಲ್ಲಿ ಚೀನಾ ಯುದ್ಧ ನೌಕೆ

Joe Biden Visit Israel : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಾಳೆ ಇಸ್ರೇಲ್‌ಗೆ

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

Langya Henipavirus: ಕೊರೋನಾ ಹರಡಿದ ಚೀನಾದಲ್ಲಿ ಹೆನಿಪಾವೈರಸ್ ಪತ್ತೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್