crossorigin="anonymous"> Heart attack : ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದಾಗಲೇ ಫೋಟೋಗ್ರಾಫರ್ ಗೆ ಹೃದಯಾಘಾತ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Heart attack : ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದಾಗಲೇ ಫೋಟೋಗ್ರಾಫರ್ ಗೆ ಹೃದಯಾಘಾತ

ಯುವಕರ ಸಾವಿಗೆ ಕಾರಣವೇನು ಅನ್ನೋದನ್ನ ಅಧ್ಯಯನ ಮಾಡಲಾಗದ ಸ್ಥಿತಿಗೆ ಸರ್ಕಾರ ತಲುಪಿರುವುದೇ ದುರಂತ

Radhakrishna Anegundi by Radhakrishna Anegundi
12-12-22, 7 : 20 pm
in ಟಾಪ್ ನ್ಯೂಸ್
photo gr
Share on FacebookShare on TwitterWhatsAppTelegram

ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ( Heart attack) ಬಲಿಯಾಗುತ್ತಿರುವವರ ಸಂಖ್ಯೆ ಏರುತ್ತಿದೆ. ಆದರೆ ಸರ್ಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿದೆ

ಶಿವಮೊಗ್ಗ :  ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದ ವೇಳೆಯೇ ಫೋಟೋಗ್ರಾಫರ್ ಒಬ್ಬರು ಹೃದಯಾಘಾತದಿಂದ ಸಾವನಪ್ಪಿದ ಘಟನೆ ಸಾಗರ ತಾಲೂಕಿನ ಹೆಗ್ಗೋಡು ಸಮೀಪದ ಹೆಬ್ಬೆಲಿನ ಸೋಮೇಶ್ವರ ದೇವಸ್ಥಾನದಲ್ಲಿ ನಡೆದಿದೆ.( Heart attack)

ಮೃತರನ್ನು ಸಾಗರ ಪಟ್ಟಣದ ರಾಮನಗರದ ಚಂದ್ರು (42) ಎಂದು ಗುರುತಿಸಲಾಗಿದೆ. ಕಾರ್ಯಕ್ರಮದಲ್ಲಿ ಫೋಟೊ ತೆಗೆಯುವ ವೇಳೆ ಚಂದ್ರು ಕುಸಿದು ಬಿದ್ದರು. ತಕ್ಷಣ ಅವರನ್ನು ಸಾಗರ ಸ್ಥಳೀಯ ಆಸ್ಪತ್ರೆಗೆ ಸೇರಿಸುವ ಪ್ರಯತ್ನ ನಡೆಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದಿದ್ದರು. ಚಂದ್ರು ಸಾಗರದಲ್ಲಿ ಶಿಲ್ಪ ಸ್ಟುಡಿಯೋ ಅನ್ನು ನಡೆಸುತ್ತಿದ್ದರು. ಚಂದ್ರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ( Heart attack)

india-will-be-no-1-in-heart-disease-in-people-on-2030
india-will-be-no-1-in-heart-disease-in-people-on-2030

ಕೆಲ ದಿನಗಳ ಹಿಂದಷ್ಟೇ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಅವರ ಕಾರು ಚಾಲಕ ಧಾರವಾಡ ಮೂಲದ ರವಿ ಕುಮಾರ್‌ ಎಸ್‌. ಕಾಳೆ (46)  ಹೃದಯಾಘಾತದಿಂದ ಮೃತಪಟ್ಟಿದ್ದರು. ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಅವರು ಶನಿವಾರ ಹುಬ್ಬಳ್ಳಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದರು.

ಹೀಗಾಗಿ ರವಿಕುಮಾರ್‌ ರಾತ್ರಿ ರಾಜ್ಯಪಾಲರನ್ನು ಕರೆತರಲು ಕಾರಿನಲ್ಲಿ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಈ ವೇಳೆ ವಿಮಾನ ನಿಲ್ದಾಣದಲ್ಲೇ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ರವಿಕುಮಾರ್‌ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ದೇವನಹಳ್ಳಿಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗ ಮಧ್ಯೆಯೇ ರವಿಕುಮಾರ್‌ ಮೃತಪಟ್ಟಿದ್ದರು.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್