crossorigin="anonymous"> 30.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

30.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

Radhakrishna Anegundi by Radhakrishna Anegundi
29-07-23, 9 : 01 pm
in ರಾಜ್ಯ
karnataka weather alert Karnataka Weather Update

karnataka weather alert Karnataka Weather Update

Share on FacebookShare on TwitterWhatsAppTelegram

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ದಿನದಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಹೆಚ್ಚಿರಬಹುದು. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಹ ಒಂದೆರಡು ಮಳೆ ಹೆಚ್ಚಿರಬಹುದು. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.

ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ದುರ್ಬಲವಾಗಿದ್ದು, ಈಗಿನ ಮುನ್ಸೂಚನೆಯಂತೆ ಮುಂದಿನ ದಿನಗಳವರೆಗೂ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ತೀರಾ ಕಡಿಮೆ. ಕರಾವಳಿ ಭಾಗಗಳಲ್ಲಿ ಆಗಷ್ಟ್ 6ರ ತನಕ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. ಈ ಮಾಹಿತಿಯನ್ನು ಕೊಟ್ಟವರು ಸಾಯಿಶೇಖರ್

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್