crossorigin="anonymous"> ಟೊಮೊಟೊ ಬೆಳೆದವರು ಕೋಟ್ಯಧಿಪತಿ : ಆಂಧ್ರ ರೈತನಿಗೆ ಕೋಲಾರದಲ್ಲಿ ಸಿಕ್ತು ಚಿನ್ನದ ಬೆಲೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಟೊಮೊಟೊ ಬೆಳೆದವರು ಕೋಟ್ಯಧಿಪತಿ : ಆಂಧ್ರ ರೈತನಿಗೆ ಕೋಲಾರದಲ್ಲಿ ಸಿಕ್ತು ಚಿನ್ನದ ಬೆಲೆ

ಕಮಿಷನ್ ಮತ್ತು ಸಾರಿಗೆ ಶುಲ್ಕ ಸೇರಿ 1 ಕೋಟಿ ರೂ ಖರ್ಚು ಮಾಡಿದ್ದೇನೆ. ಹೀಗಾಗಿ 3 ಕೋಟಿ ರೂ. ಲಾಭ ಬಂದಿದೆ

Radhakrishna Anegundi by Radhakrishna Anegundi
30-07-23, 11 : 14 pm
in ಟಾಪ್ ನ್ಯೂಸ್
Tomato Yield Makes Andhra Farmer Crorepati Andhra Pradesh farmer earns three crore in 45 days

Tomato Yield Makes Andhra Farmer Crorepati Andhra Pradesh farmer earns three crore in 45 days

Share on FacebookShare on TwitterWhatsAppTelegram

ಟೊಮೊಟೊ ದರ ಪಾತಾಳಕ್ಕೆ ಕುಸಿದು ರೈತ ಕಂಗಲಾದ ವೇಳೆ ಯಾರೊಬ್ಬರೂ ತಲೆ ಕೆಡಿಸಿಕೊಳ್ಳಲಿಲ್ಲ. ಈಗ ಟೊಮೊಟೊ ಬೆಳೆದ ರೈತರು ರಾತ್ರೋರಾತ್ರಿ ಸಿರಿವಂತರಾಗುತ್ತಿದ್ದಾರೆ ಅನ್ನುವುದು ಸುದ್ದಿಯಾಗುತ್ತಿದೆ. ಅಂದು ರಸ್ತೆಗೆ ಟೊಮೊಟೊ ಎಸೆದಾಗ ರೈತನ ಕಥೆ ಏನಾಗಿತ್ತು ಅನ್ನೋದು ಯಾರಿಗೂ ಗೊತ್ತಿಲ್ಲ. ಈ ನಡುವೆ  ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ರೈತರೊಬ್ಬರು 4 ಕೋಟಿ ರೂ ಗಳಿಸಿದ್ದು, ಕಳೆದ 45 ದಿನಗಳಲ್ಲಿ ಟೊಮೊಟೋ ಮಾರಾಟ ಮಾಡಿ 3 ಕೋಟಿ ರೂ.ಗಳ ಲಾಭ ಗಳಿಸಿದ್ದಾರೆ. ಅಂದ ಹಾಗೇ ಈ ಲಾಭ ಸಿಕ್ಕಿರೋದು ಕೋಲಾರದ ಮಾರುಕಟ್ಟೆಯಲ್ಲಿ.

ಕೋಲಾರ : ಟೊಮೊಟೋ ದರ ಗಗನ ಮುಖಿಯಾಗಿದೆ. ರಿಲಯನ್ಸ್ ಮಾಲ್ ನಲ್ಲಿ ಕೆಜಿಗೆ 125ರಂತೆ ಮಾರಾಟವಾಗುತ್ತಿದೆ. ಈ ನಡುವೆ ಟೊಮೊಟೋ ಬೆಳೆದ ರೈತರ ಮುಖದಲ್ಲಿ ಮಂದಹಾಸ ಮೂಡಿದ್ದು, ಹಿಂದಿನ ನಷ್ಟಗಳನ್ನು ಸರಿತೂಗಿಸೋ ಕಾಲ ಬಂತಲ್ಲ ಅನ್ನೋದು ರೈತನ ಮಾತು. ಈ ನಡುವೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ರೈತ ದಂಪತಿ 40,000 ಬಾಕ್ಸ್ ಟೊಮೊಟೋ ಮಾರಾಟ ಮಾಡಿ 45 ದಿನಗಳ ಅವಧಿಯಲ್ಲಿ 3 ಕೋಟಿ ರೂ. ಸಂಪಾದಿಸಿದ್ದಾರೆ.

ಟೊಮೊಟೋ ಕೃಷಿಕ ಚಂದ್ರಮೌಳಿ 22 ಎಕರೆ ಕೃಷಿ ಭೂಮಿ ಹೊಂದಿದ್ದು,  ಏಪ್ರಿಲ್ ಮೊದಲ ವಾರದಲ್ಲಿ ಟೊಮೆಟೋ ಕೃಷಿ ಕೈಗೆತ್ತಿಕೊಂಡಿದ್ದರು. ಇಳುವರಿ ಬೇಗ ಪಡೆಯೋ ನಿಟ್ಟಿನಲ್ಲಿ ಸಾಕಷ್ಟು ಸರ್ಕಸ್ ಕೂಡಾ ನಡೆಸಿದ್ದರು. ಅದರಂತೆ ಇದೀಗ ಅಂದ್ರೆ ಜುಲೈ ಅಂತ್ಯದ ವೇಳೆಗೆ ಟೊಮೆಟೊ ಫಸಲು ಕೊಯ್ಲಿಗೆ ಬಂದಿದ್ದು, ಬೇಡಿಕೆಯ ನಡುವೆಯೇ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಾಧ್ಯವಾಗಿದೆ.

Tomato Yield Makes Andhra Farmer Crorepati  Andhra Pradesh farmer earns three crore in 45 days

ಚಂದ್ರಮೌಳಿ ಅವರಿಗೆ ಕರ್ನಾಟಕದ ಕೋಲಾರ ಮಾರುಕಟ್ಟೆ ಹತ್ತಿರವಾಗಿರುವ ಕಾರಣ, ತಮ್ಮ ಉತ್ಪನ್ನಗಳನ್ನು ಕರ್ನಾಟಕದ ಕೋಲಾರ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ್ದಾರೆ.

ಇನ್ನು ತಮಗೆ ಬಂದಿರೋ ಲಾಭದ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಇಲ್ಲಿಯವರೆಗೆ ಪಡೆದ ಇಳುವರಿಯಿಂದ 4 ಕೋಟಿ ರೂ. ಆದಾಯ ಬಂದಿದೆ. 22 ಎಕರೆ ಜಮೀನಿನಲ್ಲಿ ಫಸಲು ಪಡೆಯಲು ಕಮಿಷನ್ ಮತ್ತು ಸಾರಿಗೆ ಶುಲ್ಕ ಸೇರಿ 1 ಕೋಟಿ ರೂ ಖರ್ಚು ಮಾಡಿದ್ದೇನೆ. ಹೀಗಾಗಿ 3 ಕೋಟಿ ರೂ. ಲಾಭ ಬಂದಿದೆ ಅಂದಿದ್ದಾರೆ

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್