crossorigin="anonymous"> ಐತಿಹಾಸಿಕ ಜಲಕಂಠೇಶ್ವರ ದೇಗುಲ ನೆಲಸಮ : ಉಳ್ಳವರ ಒತ್ತುವರಿ ತೆರವಿಗೆ ಮೀನಾ ಮೇಷ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಐತಿಹಾಸಿಕ ಜಲಕಂಠೇಶ್ವರ ದೇಗುಲ ನೆಲಸಮ : ಉಳ್ಳವರ ಒತ್ತುವರಿ ತೆರವಿಗೆ ಮೀನಾ ಮೇಷ

ಪೂಜೆ ಮಾಡುತ್ತಿದ್ದ ವೇಳೆಯೇ ದೇವಸ್ಥಾನ ಉರುಳಿಸಿದ ಬಿಬಿಎಂಪಿ

Radhakrishna Anegundi by Radhakrishna Anegundi
02-08-23, 9 : 31 am
in ರಾಜ್ಯ
jalakanteshwara-temple-bbmp-demolished

jalakanteshwara-temple-bbmp-demolished

Share on FacebookShare on TwitterWhatsAppTelegram

ಬೆಂಗಳೂರಿನಲ್ಲಿ ಕೆರೆ ರಾಜಕಾಲುವೆ ಉದ್ಯಾನ, ಅರಣ್ಯ ಹೀಗೆ ಒತ್ತುವರಿ ಮಾಡಿಕೊಂಡವರ ಬಗ್ಗೆ ಆಡಳಿತದ್ದು ದಿವ್ಯಮೌನ. ಜಲಕಂಠೇಶ್ವರ ದೇವಸ್ಥಾನದ ಬಗ್ಗೆ ಮಾತ್ರ ಅತೀ ಕೋಪ ಅದ್ಯಾಕೆ

ಬೆಂಗಳೂರು : ಅರ್ಚಕರು ಪೂಜೆ ಮಾಡುತ್ತಿದ್ದ ಸಂದರ್ಭದಲ್ಲೇ ಪಾದಚಾರಿ ತೆರವು ಮಾಡೋ ನೆಪದಲ್ಲಿ ಬಿಬಿಎಂಪಿ ಅಧಿಕಾರಿಗಳು ದೇವಸ್ಥಾನ ಕೆಡವಿದ ಘಟನೆ ಬೆಂಗಳೂರಿನ ಎಸ್.ಪಿ ರಸ್ತೆಯಲ್ಲಿ ನಡೆದಿದೆ. ಇಲ್ಲಿನ ಐತಿಹಾಸಿಕ ಜಲಕಂಠೇಶ್ವರ ದೇವಸ್ಥಾನವನ್ನು ಬಿಬಿಎಂಪಿ ಕೆಡವಿ ಹಾಕಿದ್ದು, ಆಸ್ತಿಕರ ಆಕ್ರೋಶಕ್ಕೆ ಕಾರಣವಾಗಿದೆ.

jalakamteshwara

ಬ್ರಾಂಡ್ ಬೆಂಗಳೂರು ಹೆಸರಲ್ಲಿ ನಡೆಯುತ್ತಿರುವ ಪಾದಚಾರಿ ಮಾರ್ಗ ತೆರವು ಕಾರ್ಯಚರಣೆ ಸಂದರ್ಭದಲ್ಲಿ ಇತಿಹಾಸ ಪ್ರಸಿದ್ದ  ಜಲಕಂಠೇಶ್ವರ ದೇವಾಲಯವನ್ನು ನೆಲಕ್ಕುರುಳಿಸಲಾಗಿದೆ ದೇವಾಲಯ ನೆಲಸಮ ಮಾಡಿದ ಹಿನ್ನೇಲೆ ಸಾರ್ವಜನಿಕರಿಂದ ತೀವ್ರ ಅಕ್ರೋಶ ವ್ಯಕ್ತವಾಗಿದ್ದು, ಮತ್ತೆ ದೇವಾಲಯ ನಿರ್ಮಿಸಿಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

jalakamteshwara1


ದೇವಸ್ಥಾನ ಉರುಳಿ ಬೀಳುತ್ತಿದ್ದಂತೆ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿಗಳು ಪರಾರಿಯಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ದೇವಾಲಯ ಮರು ನಿರ್ಮಾಣ ಮಾಡಿಕೊಡುವ ಭರವಸೆ ನೀಡಬೇಕು ಎಂದು ಸ್ಥಳಿಯರು ಒತ್ತಾಯಿಸಿದ್ದಾರೆ.

ಈ ನಡುವೆ ಘಟನೆ ಕುರಿತಂತೆ ಪ್ರತಿಕ್ರಿಯಿಸಿರು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಐತಿಹಾಸಿಕ ಜಲಕಂಠೇಶ್ವರ ದೇಗುಲದ ಗೋಡೆ ಒಡೆದಿರುವ ವಿಷಯ ನನ್ನ ಗಮನಕ್ಕೆ ಬಂದಿದೆ. ಈ ಸಂಬಂಧ ಬಿಬಿಎಂಪಿ ಆಯುಕ್ತರ ಜೊತೆ ಮಾತುಕತೆ ನಡೆಸಿ ಅವರಿಂದಲೇ ಗೋಡೆ ಕಟ್ಟಿಸೋ ಕೆಲಸ ಮಾಡಿಸುತ್ತೇನೆ ಅಂದಿದ್ದಾರೆ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್