crossorigin="anonymous"> ಭರ್ಜರಿ ಬಾಕ್ಸೈಟ್ ಲೂಟಿ ಬಗ್ಗೆ ವರದಿ ಮಾಡಿದ ವಿಜಯಲಕ್ಷ್ಮಿ ಶಿಬರೂರು ವಿರುದ್ಧ ಪ್ರಕರಣ ದಾಖಲು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಭರ್ಜರಿ ಬಾಕ್ಸೈಟ್ ಲೂಟಿ ಬಗ್ಗೆ ವರದಿ ಮಾಡಿದ ವಿಜಯಲಕ್ಷ್ಮಿ ಶಿಬರೂರು ವಿರುದ್ಧ ಪ್ರಕರಣ ದಾಖಲು

ನೆಲ ಬಗೆದು ಮಣ್ಣು ಮಾರಿದವರ ಅಸಲಿ ಮುಖ ಬಯಲು ಮಾಡಿದ್ದೇ ತಪ್ಪಾಯ್ತೇ... ಭರ್ಜರಿ ಬಾಕ್ಸೈಟ್ ಲೂಟಿ

Radhakrishna Anegundi by Radhakrishna Anegundi
17-08-23, 9 : 49 pm
in ರಾಜ್ಯ
vijaya times case-filed-against-journalist-vijayalakshmi-shibarur

vijaya times case-filed-against-journalist-vijayalakshmi-shibarur

Share on FacebookShare on TwitterWhatsAppTelegram

ಗಣಿಗಾರಿಕೆ ಇಲಾಖೆ ಅಧಿಕಾರಿಗಳ ನೆರಳಿನಡಿಯಲ್ಲೇ ಅಕ್ರಮ ಮಣ್ಣು ಸಾಗಾಟ ನಿರಂತರವಾಗಿದೆ. ಆದರೆ ಭರ್ಜರಿ ಬಾಕ್ಸೈಟ್ ಲೂಟಿ ಬಗ್ಗೆ ಬುದ್ದಿವಂತರ ಜಿಲ್ಲೆಯಲ್ಲಿ ದಿವ್ಯ ಮೌನ

ಮಂಗಳೂರು :  ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಸಾಗಾಟದ ವಿಚಾರದ ಕುರಿತಂತೆ ವರದಿ ಪ್ರಸಾರ ಮಾಡಿದ ಖ್ಯಾತ ತನಿಖಾ ವರದಿಗಾರ್ತಿ ವಿಜಯಲಕ್ಷ್ಮಿ ಶಿಬರೂರು ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

v times

ವಿಜಯ TIMES ಯೂಟ್ಯೂಬ್‌ ವಾಹಿನಿಯಲ್ಲಿ ದ.ಕ ಜಿಲ್ಲೆಯಲ್ಲಿ ಭರ್ಜರಿ ಬಾಕ್ಸೈಟ್ ಲೂಟಿ ಎಂಬ ಶಿರೋನಾಮೆಯಡಿಯಲ್ಲಿ ಈ ವರದಿ  ಪ್ರಸಾರವಾಗಿತ್ತು. ಇದೇ ವರದಿಯಲ್ಲಿ ನೆಲದ ಮಣ್ಣು ಮಾರಿ ಮೋಸ ಮಾಡುತ್ತಿರುವವರ ಕರಾಳ ಮುಖವನ್ನು ಬಯಲು ಮಾಡಲಾಗಿತ್ತು. ಈ ವರದಿಯ ಮೂಲಕ ಗಣಿಗಾರಿಕೆ ಇಲಾಖೆಯ ಅಧಿಕಾರಿಗಳ ಅಸಲಿ ಮುಖವನ್ನು ಬಯಲು ಮಾಡಲಾಗಿತ್ತು ಕೂಡಾ. ಪರಿಸರಕ್ಕೆ ವಿರುದ್ಧವಾಗಿ ನಡೆಯುತ್ತಿರುವ ಅಕ್ರಮದ ಬಗ್ಗೆ ವರದಿ ಮಾಡಿದ ಶಿಬರೂರು ಇದೀಗ ಪ್ರಕರಣ ಎದುರಿಸಬೇಕಾಗಿದೆ.

ಬಂಟ್ವಾಳ ತಾಲೂಕು ಸಾಲೆತ್ತೂರು ಗ್ರಾಮದ ಮೆದು ಎಂಬಲ್ಲಿರುವ ಪೊಲೀಸ್ ಚೆಕ್ ಪೋಸ್ಟ್ ಪರಿಸರದಲ್ಲಿ ಬಾಕ್ಸೈಟ್ ಅದಿರು ಸಾಗಾಟ ನಡೆಸುತ್ತಿದ್ದ ಲಾರಿಗಳ ಹಾಗೂ ಪೊಲೀಸ್ ಚೆಕ್ ಪೋಸ್ಟ್ ಗಳ ವೀಡಿಯೋ ಮಾಡಿ, ‘ವಿಜಯ TIMES ಯೂಟ್ಯೂಬ್’ ವಾಹಿನಿಯಲ್ಲಿ ದ.ಕ ಜಿಲ್ಲೆಯಲ್ಲಿ ಭರ್ಜರಿ ಬಾಕ್ಸೈಟ್ ಲೂಟಿ ಎಂಬ ಶಿರೋನಾಮೆಯಡಿಯಲ್ಲಿ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದು, ಜಿಲ್ಲೆಯ ಗಡಿಭಾಗದಲ್ಲಿ ಕೋಮುಗಲಭೆ ನಿಯಂತ್ರಣಕ್ಕಾಗಿ ನಿಯೋಜಿಸಲಾಗಿದ್ದ ಕೆ.ಎಸ್.ಆರ್.ಪಿ ಪೊಲೀಸರ ವಿಡಿಯೋ ಚಿತ್ರೀಕರಿಸಿ ಪೊಲೀಸರಿಗೆ ಇದರಿಂದ ಮಾಮೂಲು ಸಂದಾಯವಾಗುತ್ತಿದೆ ಎಂಬುದಾಗಿ ವರದಿಯನ್ನು ನೀಡಿರುವುದು ಕಂಡುಬಂದಿರುತ್ತದೆ.

ಸದರಿ ಬಾಕ್ಸೈಟ್ ಅದಿರು ಸಾಗಾಟದ ವಿಚಾರವು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಂಬಂಧಿಸಿರುವುದಾಗಿದ್ದು, ಇದರಲ್ಲಿ ಪೊಲೀಸ್ ಇಲಾಖೆಯ ಯಾವುದೇ ಪಾತ್ರವಿರುವುದಿಲ್ಲ ಎಂದು ಪ್ರಕರಣದ ಆರೋಪಿಗಳಿಗೆ ತಿಳಿದಿದ್ದರೂ ಕೂಡಾ, ಯಾವುದೇ ದಾಖಲೆ ಅಥವಾ ಪುರಾವೆ ಇಲ್ಲದೇ ಸಾರ್ವಜನಿಕ ವಲಯದಲ್ಲಿ ಪೊಲೀಸರ ಘನತೆಗೆ ದಕ್ಕೆ ಉಂಟು ಮಾಡುವ ದುರುದ್ದೇಶದಿಂದ ಪೊಲೀಸರ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಮೂಡುವ ರೀತಿಯಲ್ಲಿ ವೀಡಿಯೋ ಮಾಡಿ ಅಂತರ್ಜಾಲದಲ್ಲಿ ಹರಿಯಬಿಟ್ಟಿರುವ ಆರೋಪಿ ವಿಜಯಲಕ್ಷ್ಮೀ ಶಿಬರೂರು ಹಾಗೂ ವಿಡಿಯೋ ರೆಕಾರ್ಡ್ ಮಾಡಿರುವ ಕ್ಯಾಮರಮೆನ್ ಹಾಗೂ ವಾಹನದ ಚಾಲಕರ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 141/2023 ಕಲಂ: 505(1) ಐಪಿಸಿ ಮತ್ತು ಕಲಂ 123 ಕೆ ಪಿ ಆಕ್ಟ್ ಯಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್‌ ಇಲಾಖೆ ಮಾಹಿತಿ ನೀಡಿದೆ.

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್