crossorigin="anonymous"> Joe Biden Visit Israel : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಾಳೆ ಇಸ್ರೇಲ್‌ಗೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Joe Biden Visit Israel : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಾಳೆ ಇಸ್ರೇಲ್‌ಗೆ

ಯುದ್ಧದ ಸಂದರ್ಭದಲ್ಲಿ ಬಿಡೆನ್ ಇಸ್ರೇಲ್ ಭೇಟಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹಳ ಮಹತ್ವ ಪಡೆದುಕೊಂಡಿದೆ

Radhakrishna Anegundi by Radhakrishna Anegundi
17-10-23, 11 : 03 am
in ಟಾಪ್ ನ್ಯೂಸ್, ನ್ಯೂಸ್ ರೂಮ್, ವಿದೇಶ
biden-to-visit-israel-tomorrow-israel-hamas-war
Share on FacebookShare on TwitterWhatsAppTelegram

Israel-Hamas war: ಅಮೆರಿಕಾ ಅಧ್ಯಕ್ಷ ಜೋ ಬೈಡನ್‌ ಅವರು ಬುಧವಾರ (ಅಕ್ಟೋಬರ್ 18) ಇಸ್ರೇಲ್‌ಗೆ ಭೇಟಿ ನೀಡಲಿದ್ದು, ಅಲ್ಲಿನ ಪ್ರಧಾನಿ ಬೆಂಜಮಿನ್‌ ನೇತನ್ಯಾಹು ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ( Joe Biden Visit Israel)

ಇಸ್ರೇಲ್ ಹಮಾಸ್ ಉಗ್ರರ ನಡುವಿನ ಯುದ್ಧ 11ನೇ ದಿನಕ್ಕೆ ಕಾಲಿಟ್ಟಿದೆ. ಹಮಾಸ್ ಉಗ್ರರನ್ನು ಸದೆ ಬಡಿಯಲು ದೃಢ ನಿರ್ಧಾರ ಕೈಗೊಂಡಿರುವ ಇಸ್ರೇಲ್ ಗಾಜಾ ಪ್ರದೇಶದಲ್ಲಿ ಸಂಪೂರ್ಣ ಮಿಲಿಟರಿ ಕಾರ್ಯಾಚರಣೆಗೆ ಸಜ್ಜಾಗುತ್ತಿದೆ. ಈಗಾಗಲೇ ಇಸ್ರೇಲ್ ಪರ ನಿಂತಿರುವ ಅಮೆರಿಕ ಎಲ್ಲಾ ರೀತಿಯ ಸಹಾಯ ಮಾಡುತ್ತಿದೆ. ಯುದ್ದ ನೌಕೆ, ಯುದ್ಧ ವಿಮಾನಗಳನ್ನು ಇಸ್ರೇಲ್ ಗೆ ಕಳುಹಿಸಿಕೊಟ್ಟಿರುವ ಅಮೆರಿಕಾ ಭವಿಷ್ಯದಲ್ಲಿ ಜಗತ್ತಿಗೆ ಕಂಟಕವಾಗಬಲ್ಲ ಉಗ್ರರ ನಿಗ್ರಹಕ್ಕೆ ಕೈ ಜೋಡಿಸಿದೆ. ಈ ನಡುವೆ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಬುಧವಾರ ಇಸ್ರೇಲ್‌ಗೆ ಭೇಟಿ ನೀಡಲಿದ್ದಾರೆ. ( Joe Biden Visit Israel)

ಈ ನಡುವೆ ಹಮಾಸ್ ದಾಳಿಯ ನಂತರ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಭೇಟಿಯಾಗಿದ್ದು ಎರಡು ಗಂಟೆಗಳ ಕಾಲ ಇಬ್ಬರ ನಡುವೆ ಮಾತುಕತೆಗಳು ನಡೆದಿದೆ. ಇದಾದ ನಂತ್ರ ಮಾತನಾಡಿರುವ ಆಂಟೋನಿ ಬ್ಲಿಂಕೆನ್, ಮಾತುಕತೆ ವೇಳೆ  ಗಾಜಾಕ್ಕೆ ನೆರವು ನೀಡುವ ಯೋಜನೆಯನ್ನು ಅಭಿವೃದ್ಧಿಪಡಿಸಲು ಇಸ್ರೇಲ್ ಮತ್ತು ವಾಷಿಂಗ್ಟನ್ ಒಪ್ಪಿಕೊಂಡಿವೆ ಅಂದಿದ್ದಾರೆ.

Image credit Benjamin Netanyahu facebook

ಗಾಜಾದಲ್ಲಿನ ನಾಗರಿಕರನ್ನು ತಲುಪಲು ದಾನಿ ರಾಷ್ಟ್ರಗಳು ಮತ್ತು ಬಹುಪಕ್ಷೀಯ ಸಂಸ್ಥೆಗಳಿಂದ ಮಾನವೀಯ ನೆರವು ನೀಡುವ ಯೋಜನೆಯನ್ನು ಅಭಿವೃದ್ಧಿಪಡಿಸಲು ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ಒಪ್ಪಿಕೊಂಡಿವೆ ಎಂದು ಆಂಟೋನಿ ಬ್ಲಿಂಕೆನ್ ತಿಳಿಸಿದ್ದು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಬುಧವಾರ ಇಸ್ರೇಲ್‌ಗೆ ಭೇಟಿ ನೀಡಲಿದ್ದಾರೆ ಎಂದು ಘೋಷಿಸಿದ್ದಾರೆ.

Read this : ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ: ಸುಪ್ರೀಂಕೋರ್ಟ್ ನಿಂದ ಇಂದು ತೀರ್ಪು ಪ್ರಕಟ

benjamin netanyahu facebook 01

ಈಗಾಗಲೇ ಯುನೈಟೆಡ್ ನೇಷನ್ಸ್ ಮತ್ತು ಇತರ ಸಂಸ್ಥೆಗಳಿಂದ ಗಾಜಾ ನಿವಾಸಿಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಜನರೇಟರ್‌ಗಳಿಗೆ ನೀರು, ಆಹಾರ ಮತ್ತು ಇಂಧನವನ್ನು ಈಜಿಪ್ಟ್‌ನ ಗಾಜಾ ಗಡಿಗೆ ತಲುಪಿಸಲಾಗಿದೆ. ಹೀಗಾಗಿಯೇ ಮಾನವೀಯ ನೆರವು ನೀಡುವ ಯೋಜನೆಯನ್ನು ಅಭಿವೃದ್ಧಿಪಡಿಸಲು ಎರಡು ರಾಷ್ಟ್ರಗಳು ಚಿಂತನೆ ನಡೆಸಿವೆ.

Read this : BIGG BOSS KANNADA 10  : ಡ್ರೋನ್ ಪ್ರತಾಪ್ ನೆರವಿಗೆ ಧಾವಿಸಿದ ಕಿಚ್ಚ ಸುದೀಪ್

US President Joe Biden will pay a solidarity visit to Israel on Wednesday following the Hamas attacks

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್