crossorigin="anonymous"> ರಾಧಿಕಾ ಕುಮಾರಸ್ವಾಮಿಯವರ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರಾಧಿಕಾ ಕುಮಾರಸ್ವಾಮಿಯವರ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆ

ಚಾ ಕುಡಿಯಲು ಎಂದು ಹೋದವರು ಮರಳಿ ಕೆಲಸಕ್ಕೆ ಬರಲಿಲ್ಲ ಎಂದು ದೂರಿನಲ್ಲಿ ಹೇಳಲಾಗಿದೆ

Radhakrishna Anegundi by Radhakrishna Anegundi
19-10-23, 1 : 08 pm
in ರಾಜ್ಯ, ಟಾಪ್ ನ್ಯೂಸ್
radhika-kumaraswamy-estate-worker-abscond
Share on FacebookShare on TwitterWhatsAppTelegram

ರಾಧಿಕಾ ಕುಮಾರಸ್ವಾಮಿಯವರು ಬಂಟ್ವಾಳದ ರಾಯಪ್ಪನಕೋಡಿ ಎಂಬಲ್ಲಿ ಎಸ್ಟೇಟ್ ಹೊಂದಿದ್ದಾರೆ

ಮಂಗಳೂರು : ನಟಿ ರಾಧಿಕಾ ಕುಮಾರಸ್ವಾಮಿಯವರ ಎಸ್ಟೇಟ್ ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಕುರಿತಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಾದನಗಿರಿ ನಿವಾಸಿಯಾಗಿರುವ ನಾಗರತ್ನ ( 33 ) ಪತಿ ಮಹಾದೇವ ಮಾರಿಪಟಗಾರ್ ಅವರ ಜೊತೆಗೆ ರಾಧಿಕಾ ಕುಮಾರಸ್ವಾಮಿಯವರ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದರು. ಬಂಟ್ವಾಳ ತಾಲೂಕಿನ ಅಮ್ಟೂರು ಗ್ರಾಮದ ರಾಯಪ್ಪನಕೋಡಿ ಎಂಬಲ್ಲಿ ರಾಧಿಕಾ ಕುಮಾರಸ್ವಾಮಿಯವರು ಎಸ್ಟೇಟ್  ಹೊಂದಿದ್ದಾರೆ.

ಇದನ್ನೂ ಓದಿ : 1.5 ಕೋಟಿ ರೂಪಾಯಿ ಗೆದ್ದ ಪೊಲೀಸ್ ಅಧಿಕಾರಿ ಅಮಾನತು

ಅಕ್ಟೋಬರ್ 13 ರಂದು ನಾಗರತ್ನ ಮತ್ತು ಮಹಾದೇವ ಮಾರಿಪಟಗಾರ್ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದರು. ಅದೇ ದಿನ ಬೆಳಗ್ಗೆ 10.30ಕ್ಕೆ ಎಸ್ಟೇಟ್ ನಲ್ಲಿರುವ ಮನೆಗೆ ಚಹಾ ಕುಡಿಯಲು ಹೋಗಿ ಬರುತ್ತೇನೆ ಎಂದು ಹೋಗಿದ್ದ ನಾಗರತ್ನ ಮರಳಿ ಮತ್ತೆ ಕೆಲಸದ ಕಡೆಗೆ ಬಂದಿರಲಿಲ್ಲ. ಈ ವೇಳೆ ಸಂಶಯಗೊಂಡು ಪರಿಶೀಲನೆ ನಡೆಸಿದಾಗ ನಾಗರತ್ನ ಮನೆಯಲ್ಲಿ ಇರಲಿಲ್ಲ.

radhika-kumaraswamy-estate-worker-abscond

ಬಟ್ಟೆ, ಆಧಾರ್ ಕಾರ್ಡ್ ಮತ್ತು ನಗದು ತೆಗೆದುಕೊಂಡು ಅವರು ಮನೆಯಿಂದ ನಾಪತ್ತೆಯಾಗಿದ್ದರು. ಮಾತ್ರವಲ್ಲದೆ ಅಕ್ಟೋಬರ್ 14 ರಂದು ಫೋನ್ ಮಾಡಿರುವ ನಾಗರತ್ನ, ನನ್ನನ್ನು ಹುಡುಕಬೇಡಿ, ನಾನು ದೂರ ಹೋಗುತ್ತೇನೆಂದು ತಿಳಿಸಿದ್ದಾರೆ.

Read More : ಒಡಿಶಾ ಮತ್ತು ತ್ರಿಪುರಾಕ್ಕೆ ಹೊಸ ರಾಜ್ಯಪಾಲರ ನೇಮಕ

ಈ ಸಂಬಂಧ ಮಹಾದೇವ ಮಾರಿಪಟಗಾರ್ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಭಾವಚಿತ್ರದಲ್ಲಿ ಕಾಣುವ ಮಹಿಳೆಯನ್ನು ಯಾರಾದರೂ ಕಂಡರೆ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ತಿಳಿಸುವಂತೆ ಪೊಲೀಸರು ಪ್ರಕಟಣೆಯಲ್ಲಿ ಕೋರಿಕೊಂಡಿದ್ದಾರೆ.

radhika 7

ಮಹಾದೇವ ಮಾರಿಪಟಗಾರ್ ನಡುವೆ ಆಗಾಗ್ಗೆ ಮುನಿಸಿಕೊಳ್ಳುತ್ತಿದ್ದ ನಾಗರತ್ನ ಧರ್ಮಸ್ಥಳ, ಮಂಗಳೂರು ಎಂದು ಸುತ್ತಾಡಿಕೊಂಡು ಬರುತ್ತಿದ್ದರಂತೆ. ಅದೇ ರೀತಿ ಹೋಗಿರಬಹುದೆಂದು ಗಂಡ ಭಾವಿಸಿದ್ದರು. ಆದರೆ ಮರು ದಿನ ಕರೆ ಮಾಡಿ ದೂರ ಹೋಗುತ್ತೇನೆಂದು ತಿಳಿಸಿದ ಕಾರಣ ಇದೀಗ ಮಹಾದೇವ ಮಾರಿಪಟಗಾರ್ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾರೆ. ಇದೀಗ ನಾಗರತ್ನ ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಸೂಚನೆ : ರಾಧಿಕಾ ಕುಮಾರಸ್ವಾಮಿಯವರಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿರೋದಿಲ್ಲ

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್