crossorigin="anonymous"> Koffee With Karan Season 8 : ಭರಪೂರ ಮನರಂಜನೆಗೆ ಮತ್ತೊಂದು ವೇದಿಕೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Koffee With Karan Season 8 : ಭರಪೂರ ಮನರಂಜನೆಗೆ ಮತ್ತೊಂದು ವೇದಿಕೆ

Koffee With Karan Season 8: Premiere Date, Time, Celebrity Guests, Live Streaming And More

Radhakrishna Anegundi by Radhakrishna Anegundi
27-10-23, 10 : 38 am
in ಟಾಪ್ ನ್ಯೂಸ್, ಮನೋರಂಜನೆ
koffee-with-karan-season-8-premiere-date-time-celebrity-guests
Share on FacebookShare on TwitterWhatsAppTelegram

ಕರಣ್ ಜೋಹರ್ ನಡೆಸಿಕೊಡುವ Koffee With Karan ಒಂದೊಳ್ಳೆ ಮನೋರಂಜನೆ ಶೋ

ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್ ( Karan Johar  )ನಡೆಸಿಕೊಡುವ ಸೆಲೆಬ್ರಿಟಿ ಚಾಟ್ ಶೋ ‘ಕಾಫಿ ವಿತ್ ಕರಣ್‘ ( Koffee With Karan )ಎಂಟನೇ ಸೀಸನ್‌ಗೆ ಕಾಲಿಟ್ಟಿದೆ. 2004 ರಲ್ಲಿ ಪ್ರಾರಂಭವಾದ ಈ ಡಿಫರೆಂಟ್ ಶೋ ಅನ್ನು ಕರಣ್ ಜೋಹರ್ ಅವರೇ ನಡೆಸಿಕೊಡುತ್ತಿರುವುದು ವಿಶೇಷವಾಗಿದೆ.

ಇನ್ನು ಎಂಟನೇ ಸೀಸನ್ ಕುರಿತಂತೆ ಕಾರ್ಯಕ್ರಮ ಪ್ರಸಾರ ಕಾಣಲಿರುವ ಡಿಸ್ನಿ + ಹಾಟ್‌ಸ್ಟಾರ್ ( Disney+ Hotstar ) ವಾಹಿನಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ‘ಕಾಫಿ ವಿತ್ ಕರಣ್’ ನ ಹೊಸ ಸೀಸನ್ ‘ ‘Koffee With Karan’ will be ‘edgier, crazier and candid leading to a whole lot of revelations’ ಆಗಿರಲಿದೆ ಅಂದಿದೆ.

Read This : ಪತ್ರಕರ್ತರು ಸ್ನಾಕ್ಸ್ ಅನ್ನು ಊಟದಂತೆ ತಿನ್ನುತ್ತಿದ್ದಾರೆ : ನಾಲಗೆ ಹರಿ ಬಿಟ್ಟ ನಿರೂಪಕಿ

ಕಾಫಿ ವಿತ್ ಕರಣ್ ಸೀಸನ್ 8ರಲ್ಲಿ ಅನೇಕ  ಸೆಲೆಬ್ರಿಟಿ ಅತಿಥಿಗಳು ಪಾಲು ಪಡೆಯಲಿದ್ದು, ಮೊದಲ ಎಪಿಸೋಡ್ ನಲ್ಲಿ ಬಾಲಿವುಡ್ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ( Ranveer and Deepika ) ಪಾಲ್ಗೊಳ್ಳಲಿದ್ಜಾರೆ. ನಂತರದ ಎಪಿಸೋಡ್ ಗಳಲ್ಲಿ ಆಲಿಯಾ ಭಟ್ ( Alia bhatt), ಕರೀನಾ ಕಪೂರ್ ಖಾನ್ ( Kareena Kapoor ), ರಾಣಿ ಮುಖರ್ಜಿ ( Rani Mukherjee), ಸಾರಾ ಅಲಿ ಖಾನ್ ( Sara Ali Khan) ಮತ್ತು ಅನನ್ಯಾ ಪಾಂಡೆ ( Ananya Panday ) ಇತರರು ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.

Koffee With Karan

ಇನ್ನು ಕರಣ್ ಜೋಹರ್  ಇತ್ತೀಚೆಗೆ ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ( Rocky Aur Rani Kii Prem Kahaani ) ಸಿನಿಮಾವನ್ನು ನಿರ್ದೇಶಿಸಿದ್ದು, ಈ ಸಿನಿಮಾದಲ್ಲಿ ಆಲಿಯಾ ಭಟ್ ಮತ್ತು ರಣವೀರ್ ಸಿಂಗ್ ಜೊತೆಗೆ ಧರ್ಮೇಂದ್ರ, ಜಯಾ ಬಚ್ಚನ್ ಮತ್ತು ಶಬಾನಾ ಅಜ್ಮಿ ನಟಿಸಿದ್ದಾರೆ.

Here’s all you need to know about Koffee With Karan Season 8:

Koffee With Karan Season 8: Date And Time

Koffee with Karan Season 8 premiered on October 26, 2023. The first episode of the show aired at 12 AM. A new episode will be aired every Thursday.

Where To Watch Koffee With Karan Season 8?

Koffee with Karan Season 8 will stream on Disney+ Hotstar. The show will not be aired on television.

ಕಳೆದ ವಾರವಷ್ಟೇ ಕರಣ್ ಜೋಹರ್ ಅವರ ಧರ್ಮ ನಿರ್ಮಾಣ ಸಂಸ್ಥೆ ಮತ್ತು ಗುನೀತ್ ಮೊಂಗಾ ಅವರ ಸಿಖ್ಯ ಎಂಟರ್‌ಟೈನ್‌ಮೆಂಟ್ ತಮ್ಮ ಎರಡನೇ ಪ್ರಾಜೆಕ್ಟ್ ಅನ್ನು ಘೋಷಿಸಿದ್ಜು ಫ್ರೆಂಚ್ ಭಾಷೆಯ ಹಿಟ್ ಸಿನಿಮಾ ‘ದಿ ಇಂಟಚಬಲ್ಸ್’ ಅನ್ನು ಹಿಂದಿಯಲ್ಲಿ ನಿರ್ಮಿಸೋದಾಗಿ ಹೇಳಿದೆ.

Also Read : ತುಟಿ ಕಚ್ಚಿ ರಸ ಹೀರಿ 2ನೇ ಮದುವೆಗೆ ಸೈ ಅಂದ ಅಮಲಾ ಪೌಲ್

ಈ ಸಿನಿಮಾವನ್ನು ‘ಸಂಜು’, ‘ಸೀಕ್ರೆಟ್ ಸೂಪರ್‌ಸ್ಟಾರ್’ ಮತ್ತು ‘ಶಾಂದಾರ್’ ನಂತಹ ಚಲನಚಿತ್ರಗಳಲ್ಲಿ ಕೆಲಸ ಮಾಡಿದ ಕಾಲಿನ್ ಡಿ’ಕುನ್ಹಾ ನಿರ್ದೇಶಿಸಲಿದ್ದಾರೆ. ಈ ತಿಂಗಳ ಆರಂಭದಲ್ಲಿ, ಕರಣ್ ಜೋಹರ್ ಅವರ ನಿರ್ದೇಶನದ ಚೊಚ್ಚಲ ‘ಕುಚ್ ಕುಚ್ ಹೋತಾ ಹೈ’ ( Kuch Kuch Hota Hai ) ಸಿನಿಮಾದ 25 ನೇ ವಾರ್ಷಿಕೋತ್ಸವವನ್ನು ಆಚರಿಸಲಾಗಿತ್ತು. ಅಕ್ಟೋಬರ್ 16, 1998 ರಂದು ಬಿಡುಗಡೆಯಾದ ಈ ಹಿಂದಿ ಚಲನಚಿತ್ರದಲ್ಲಿ ಶಾರುಖ್ ಖಾನ್, ಕಾಜೋಲ್ ಮತ್ತು ರಾಣಿ ಮುಖರ್ಜಿ ನಟಿಸಿದ್ದರು.

View this post on Instagram

A post shared by Karan Johar (@karanjohar)

Tags: Deepika PadukoneFEATUREDKaran JoharKoffee With KaranRanveer SinghShah Rukh Khan
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್