crossorigin="anonymous"> ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

Greg Chappell is going through a rough financial situation

Radhakrishna Anegundi by Radhakrishna Anegundi
27-10-23, 7 : 06 pm
in ಟಾಪ್ ನ್ಯೂಸ್, ಕ್ರೀಡಾಂಗಣ
greg-chappell-former-australia-player-financial
Share on FacebookShare on TwitterWhatsAppTelegram

ಸಂಕಷ್ಟದಲ್ಲಿರುವವರ ಸಹಾಯಕ್ಕೆ ಧಾವಿಸಿದ  ಗ್ರೆಗ್ ಚಾಪೆಲ್ Greg Chappell ಸಂಕಷ್ಟಕ್ಕೆ ಸಿಲುಕಿದ್ದಾರೆ

ಗ್ರೆಗ್ ಚಾಪೆಲ್, ಹೆಸರು ಕೇಳಿದ್ರೆ ಭಾರತೀಯ ಕ್ರಿಕೆಟ್ ಪ್ರೇಮಿಗಳ ಮೈ ಉರಿಯುತ್ತದೆ. ಹೌದು 2005-2007ರ ಅವಧಿಯಲ್ಲಿ ಭಾರತ ಕ್ರಿಕೆಟ್ ( Team India ) ತಂಡದ ಮುಖ್ಯ ಕೋಚ್‌ ಆಗಿ ಕಾರ್ಯ ನಿರ್ವಹಿಸಿದ್ದ ಗ್ರೆಗ್ ಚಾಪೆಲ್ ವಿವಾದಗಳಿಂದ ಸದಾ ಸುದ್ದಿಯಲ್ಲಿದ್ದರು. ಒಂದು ನಿಟ್ಟಿನಲ್ಲಿ ಹೇಳುವುದಾದ್ರೆ ಭಾರತೀಯ ಕ್ರಿಕೆಟ್ ತಂಡವನ್ನೇ ಹಾದಿ ತಪ್ಪಿಸಿದ್ರು ಅಂದ್ರೆ ತಪ್ಪಿಲ್ಲ.

ಅದೇ ಗ್ರೆಗ್ ಚಾಪೆಲ್. ಕ್ರಿಕೆಟ್ ದಂತಕಥೆ ಗ್ರೆಗ್ ಚಾಪೆಲ್ ( Cricket legend Greg Chappell ) ಅವರು ಈಗ ಆರ್ಥಿಕ  ಸಂಕಷ್ಟವನ್ನು ಎದುರಿಸುತ್ತಿದ್ದಾರೆ.  ಆರ್ಥಿಕವಾಗಿ ತೀರಾ ಕುಸಿದು ಹೋಗಿರುವ ಗ್ರೆಗ್ ಚಾಪೆಲ್ ( Greg Chappell ) ಸಹಾಯಕ್ಕೆ ಇದೀಗ ಅವರ ಸ್ನೇಹಿತರು ಧಾವಿಸಿದ್ದು , ಆನ್‌ ಲೈನ್ ಮೂಲಕ ನಿಧಿ ಸಂಗ್ರಹ ಕಾರ್ಯ ಪ್ರಾರಂಭಿಸಿದ್ದಾರೆ.

ಈ ಬಗ್ಗೆ ಸುದ್ದಿ ಸಂಸ್ಥೆಯೊಂದರ ಜೊತೆಗೆ ಮಾತನಾಡಿರುವ ಗ್ರೆಗ್ ಚಾಪೆಲ್, ತಾವು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದನ್ನು ಒಪ್ಪಿಕೊಂಡಿದ್ದಾರೆ. ನಾನು ಚೆನ್ನಾಗಿದ್ದೇನೆ, ಹಾಗಂತ ಐಷಾರಾಮಿ ಜೀವನವನ್ನು ನಡೆಸುತ್ತಿಲ್ಲ ಅಂದಿದ್ದಾರೆ. ಮುಂದುವರಿದು ಮಾತನಾಡಿರು ಅವರು “I’m not on the bones of my a**e,” ಅಂದಿದ್ದಾರೆ.

ಇದನ್ನೂ ಓದಿ : Koffee With Karan Season 8 : ಭರಪೂರ ಮನರಂಜನೆಗೆ ಮತ್ತೊಂದು ವೇದಿಕೆ

“ನಾನು ಹತಾಶೆಯಲ್ಲಿದ್ದೇನೆ, ಸಂಕಷ್ಟದಲ್ಲಿದ್ದೇನೆ ಎಂದು ಹೇಳಲು ಇಚ್ಚಿಸೋದಿಲ್ಲ. ಆದರೆ ನಾನಂತು ಐಷಾರಾಮಿಯಾಗಿ ಬದುಕುತ್ತಿಲ್ಲ. ನಾನು ಸುದೀರ್ಘ ಕಾಲ ಕ್ರಿಕೆಟ್ ಆಡಿದ್ದೇನೆ, ಕ್ರಿಕೆಟ್ ಕುರಿತ ಹಲವು ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದೇನೆ. ಸಾಕಷ್ಟು ಅವಧಿಯನ್ನು ಕ್ರಿಕೆಟ್ ಕ್ಷೇತ್ರದಲ್ಲೇ ಕಳೆದ ಕಾರಣ, ನಾನು ಲಕ್ಸುರಿಯಾಗಿ ಬದುಕುತ್ತಿದ್ದೇನೆ ಎಂದು ಜನ ಭಾವಿಸಿದ್ದಾರೆ. ( I think most people assume that, because we played cricket, that we are all living in the lap of luxury. While I’m certainly not crying poor) ಆದರೆ ಅದು ಸುಳ್ಳು. ಖಂಡಿತವಾಗಿಯೂ ನಾನು ಬಡವ ಎಂದು ಅಳುತ್ತಿಲ್ಲವಾದರೂ, ಇಂದಿನ ಆಟಗಾರರ ಲಾಭವನ್ನು ನಾನು ಪಡೆದುಕೊಳ್ಳುತ್ತಿಲ್ಲ” ಎಂದು ಅವರು ಹೇಳಿದ್ದಾರೆ

ವರದಿಗಳ ಪ್ರಕಾರ, ಚಾಪೆಲ್ ಕಳೆದ ವಾರ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ (MCG) ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತನಗಾಗಿ GoFundMe ಪುಟವನ್ನು ಸ್ಥಾಪಿಸಲು “ಇಷ್ಟವಿಲ್ಲದೆ” ಒಪ್ಪಿಕೊಂಡರು ಅನ್ನಲಾಗಿದೆ,

ಹಾಗಾದ್ರೆ ಚಾಪೆಲ್ ಆರ್ಥಿಕ ಸಂಕಷ್ಟಕ್ಕೆ ಸಿಲುಕಲು ಕಾರಣವೇನು, ಮಾಹಿತಿಯ ಪ್ರಕಾರ ಗ್ರೆಗ್ ಚಾಪೆಲ್ ಅವರು ತನಗಾಗಿ ಎಂದು ಯಾವುದೇ ಉಳಿತಾಯವನ್ನು ಮಾಡಿಕೊಂಡಿಲ್ಲವಂತೆ. ದುಡಿದ ಹಣವನ್ನು ಚಾಪೆಲ್ ಫೌಂಡೇಷನ್ ಗೆ ಸುರಿದಿರುವ ಅವರು ಆಸ್ಟ್ರೇಲಿಯಾದಲ್ಲಿ ಸೂರಿಲ್ಲದವರ ಸಹಾಯಕ್ಕೆ ನಿಂತಿದ್ದಾರೆ. ಸಂಕಷ್ಟದಲ್ಲಿರುವವರ ಸಹಾಯಕ್ಕೆ ಧಾವಿಸಿದ ಗ್ರೆಗ್ ಚಾಪೆಲ್ ಸಂಕಷ್ಟಕ್ಕೆ ಸಿಲುಕಿದ್ದಾರೆ ಅನ್ನಲಾಗಿದೆ.

Greg Chappell, former Australia player, going through financial crunch as friends set up fund-raising campaign

Tags: CricketFEATUREDgreg chappell
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್