crossorigin="anonymous"> ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

Radhakrishna Anegundi by Radhakrishna Anegundi
23-11-23, 3 : 12 pm
in ಟಾಪ್ ನ್ಯೂಸ್, ರಾಜ್ಯ
shwetha hassan tq
Share on FacebookShare on TwitterWhatsAppTelegram

ಹಾಸನ ತಹಶೀಲ್ದಾರ್ ಶ್ವೇತಾ ಅವರು ಕಚೇರಿಯಲ್ಲಿ ಇರಲಿಲ್ಲ

ನ್ಯಾಯಾಲಯದಲ್ಲಿ ಸಾಕ್ಷಿ ಹೇಳುವ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಹಾಸನ ತಹಶೀಲ್ದಾರ್ ಶ್ವೇತಾ ಅವರ ಬಂಧನಕ್ಕೆ ಹಾಸನ ಸಿವಿಲ್ ಕೋರ್ಟ್ ಆದೇಶ ನೀಡಿದೆ.

ಪ್ರಕರಣವೊಂದರ ಸಂಬಂಧ  ತಹಶೀಲ್ದಾರ್ ಅವರು ಕೋರ್ಟ್‌ಗೆ ಹಾಜರಾಗದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಶ್ವೇತಾ ಅವರ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶಿಸಿತ್ತು.  ಜೊತೆಗೆ ಇದೇ ಪ್ರಕರಣದಲ್ಲಿ ತಹಶೀಲ್ದಾರ್ ನ್ಯಾಯಾಲಯಕ್ಕೆ ಗೈರು ಹಾಜರಾಗಿರುವುದರ ಬಗ್ಗೆಯೂ ಕೋರ್ಟ್ ಅಸಮಾಧಾನ ಹೊರ ಹಾಕಿದ್ದು, ಸಮನ್ಸ್ ಪಡೆಯದ ನಿರ್ಲಕ್ಷ್ಯ ತೋರಿದ ಆರೋಪವೂ ತಹಶೀಲ್ದಾರ್ ಮೇಲಿದೆ.  ಹೀಗಾಗಿ ತಹಶೀಲ್ದಾರ್‌ ಅವರನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸಲು ಆದೇಶಿಸಲಾಗಿದೆ.

ಇದನ್ನೂ ಓದಿ : ಊಟ ಇಲ್ಲ ಅನ್ನಬೇಡಿ : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಕಮಿಟಿಗೆ ಶಾಸಕರ ಸೂಚನೆ

ಹಾಸನ ಸಿವಿಲ್ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಶ್ವೇತಾ ಅವರನ್ನು ಬಂಧಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಕೋರ್ಟ್ ತ ವಕೀಲರು ಶ್ವೇತಾ ಅವರ ಕಚೇರಿಗೆ ತೆರಳಿದ್ದಾರೆ. ಈ ವೇಳೆ ತಹಶೀಲ್ದಾರ್‌ ಅವರು ಕಚೇರಿಯಲ್ಲಿ ಇರಲಿಲ್ಲ. ಪ್ರಸ್ತುತ ಕಚೇರಿಯಲ್ಲಿ ಇರದ ಕಾರಣ ತಹಶೀಲ್ದಾರ್ ಅವರ ಬಂಧನ ಸಾಧ್ಯವಾಗಿಲ್ಲ.

ಕೆಲ ದಿನಗಳ ಹಿಂದಷ್ಟೇ ಇದೇ ತಹಶೀಲ್ದಾರ್ ಶ್ವೇತಾ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿತ್ತು. ಸರ್ಕಾರದ ಅವೈಜ್ಞಾನಿಕ ವರ್ಗಾವಣೆ ನೀತಿಯ ವಿರುದ್ಧ ಸಿಡಿದೆದಿದ್ದ ಶ್ವೇತಾ ಅವರು ಕೆಎಟಿ ಮೊರೆ ಹೋಗಿದ್ದರು.

ಇದನ್ನೂ ಓದಿ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಕಂದಾಯ ಇಲಾಖೆ ಕೆಲ ದಿನಗಳ ಹಿಂದೆ ಹಾಸನ ತಹಶೀಲ್ದಾರ್ ಶ್ವೇತಾ ಸೇರಿದಂತೆ 13 ತಹಶೀಲ್ದಾರ್‌ಗಳನ್ನು ವರ್ಗಾವಣೆ ಮಾಡಿ ಆದೇಶಿಸಿತ್ತು. ಈ ಆದೇಶವನ್ನು ಶ್ವೇತಾ ಕೆಎಟಿಯಲ್ಲಿ ಪ್ರಶ್ನೆ ಮಾಡಿದ್ದರು. ತಾನು ಗ್ರೇಡ್-1 ತಹಶೀಲ್ದಾರ್ ಆಗಿದ್ದು, ನನ್ನ ಸ್ಥಾನಕ್ಕೆ ಗ್ರೇಡ್-2 ತಹಶೀಲ್ದಾರ್ ನೇಮಕ ಮಾಡಲಾಗಿದೆ. ಮಾತ್ರವಲ್ಲದೆ,  ಈ ಹುದ್ದೆಗೆ ಸರ್ಕಾರ 8 ತಿಂಗಳ ಹಿಂದಷ್ಟೇ ನನ್ನ ನೇಮಕ ಮಾಡಿತ್ತು. ಅವಧಿಗೂ ಮುಂಚೆ ವರ್ಗಾವಣೆ ಸರಿಯಲ್ಲ ಅನ್ನುವುದು ಶ್ವೇತಾ ಅವರ ವಾದ.

ಹಾಸನ ತಹಶೀಲ್ದಾರ್

ಶ್ವೇತಾ ಅವರ ವಾದವನ್ನು ಪುರಸ್ಕರಿಸಿದ್ದ ಕೆಎಟಿ, ಸರ್ಕಾರದ ವರ್ಗಾವಣೆ ಆದೇಶಕ್ಕೆ ತಡೆ ನೀಡಿತ್ತು. ಮಾತ್ರವಲ್ಲದೆ ಈ ಹಿಂದಿನ ಹುದ್ದೆಯಲ್ಲೇ ಮುಂದುವರಿಯಲು ಅನುವು ಮಾಡಿಕೊಡಲಾಗಿತ್ತು.

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್