crossorigin="anonymous"> ಹನಿ ಟ್ರ್ಯಾಪ್ ದಂಧೆಯ ಫೈಝಲ್‌  ಲುಬಾ ದಂಪತಿ ಅಂದರ್ : ಮೇಲ್ಪರಂಬ ಪೊಲೀಸರ ಆಪರೇಷನ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಹನಿ ಟ್ರ್ಯಾಪ್ ದಂಧೆಯ ಫೈಝಲ್‌  ಲುಬಾ ದಂಪತಿ ಅಂದರ್ : ಮೇಲ್ಪರಂಬ ಪೊಲೀಸರ ಆಪರೇಷನ್

2021 ರಲ್ಲಿ ಸಾಜಿದಾ ಅಂಡ್ ಗ್ಯಾಂಗ್ ನಡೆಸಿತ್ತು ಹನಿಟ್ರ್ಯಾಪ್

Radhakrishna Anegundi by Radhakrishna Anegundi
02-02-24, 12 : 04 am
in ಕ್ರೈಮ್
Honey Trap Kasaragod melparamba honey trap 7 arrest
Share on FacebookShare on TwitterWhatsAppTelegram

ಹೆಂಡ್ತಿಯನ್ನೇ ಹನಿ ಟ್ರ್ಯಾಪ್ ದಂಧೆಗೆ ಬಳಸಿಕೊಂಡ ಪತಿ ಅದ್ಯಾವ ಪಾಪಿ ಇರಬೇಕು

ಕಾಸರಗೋಡು : 59 ವರ್ಷದ ವ್ಯಕ್ತಿಯನ್ನು ಹನಿಟ್ರ್ಯಾಪ್ ( honey trap ) ಮಾಡಿ 5 ಲಕ್ಷ ರೂಪಾಯಿ ಪಟಾಯಿಸಿದ ಪ್ರಕರಣದಲ್ಲಿ ದಂಪತಿ ಸೇರಿದಂತೆ 7 ಮಂದಿಯನ್ನು ಮೇಲ್ಪರಂಬ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕಲ್ಲಿಕೋಟೆ ಪೆರುಮಣ್ಣ ನಿವಾಸಿ ಪಿ. ಫೈಝಲ್‌ (37),ಆತನ  ಪತ್ನಿ ಕುಟ್ಟಿಕ್ಕಾಟೂರ್‌ ನಿವಾಸಿ ಎಂ.ಪಿ. ರುಬೀನಾ (29),  ಕಾಸರಗೋಡು ಶಿರಿಬಾಗಿಲು ನಿವಾಸಿ ಎನ್‌. ಸಿದ್ದಿಕ್‌ (48),  ಮಾಂಙಾಡ್‌ನ‌ ದಿಲಾದ್‌ (40), ಮುಟ್ಟತ್ತೋಡಿಯ ನಫೀಸತ್‌ ಮಿಸ್ರಿಯ (40), ಮಾಂಙಾಡ್‌ನ‌ ಅಬ್ದುಲ್ಲ ಕುಂಞಿ (32) ಮತ್ತು  ಪಡನ್ನಕ್ಕಾಡ್‌ನ‌ ರಫೀಕ್‌ (42) ಎಂದು ಗುರುತಿಸಲಾಗಿದೆ.

ಹನಿ ಟ್ರ್ಪಾಪ್ ಸಲುವಾಗಿ 59 ವರ್ಷದ ವ್ಯಕ್ತಿಯೊಬ್ಬರನ್ನು ಟಾರ್ಗೇಟ್ ಮಾಡಿದ್ದ ದಂಪತಿ ಪ್ಲಾನ್ ಪ್ರಕಾರವೇ ಸಮಾಜ ಸೇವೆಯಲ್ಲಿ ಹೆಸರುವಾಸಿಯಾದ ವ್ಯಕ್ತಿಯನ್ನು ಪರಿಚಯ ಮಾಡಿಕೊಂಡಿದ್ದರು. ರುಬಿನಾ ಎಂದು ತನ್ನನ್ನು ಪರಿಚಯ ಮಾಡಿಕೊಂಡಿದ್ದ ಈಕೆ ತಾನು ವಿದ್ಯಾರ್ಥಿ ಎಂದು ಹೇಳಿಕೊಂಡಿದ್ದಳು.

kasaragod honey trap 03

 ಜನವರಿ 23 ರಂದು ಮೊಬೈಲ್ ಮೂಲಕ 59 ವರ್ಷದ ವ್ಯಕ್ತಿಗೆ ಕರೆ ಮಾಡಿ, ಶೈಕ್ಷಣಿಕ ಉದ್ದೇಶಕ್ಕಾಗಿ ಖರೀದಿಸಿದ ಲ್ಯಾಪ್ ಟಾಪ್ ಹಾಳಾಗಿದೆ. ನಿಮ್ಮ ಸಮಾಜ ಸೇವೆ ಬಗ್ಗೆ ತಿಳಿದುಕೊಂಡಿದ್ದೇನೆ. ಹಾಗಾಗಿ ಸಹಾಯ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಾಳೆ.

ಇದನ್ನೂ ಓದಿ : ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಅದರಂತೆ ಯುವತಿಯೊಂದಿಗೆ ಕಾಸರಗೋಡಿಗೆ ಆಗಮಿಸಿದ ಸಮಾಜಸೇವಕ ಲ್ಯಾಪ್ ಟಾಪ್ ರಿಪೇರಿ ಸಾಧ್ಯವಿಲ್ಲ ಹೊಸ ಲ್ಯಾಪ್ ಟಾಪ್ ಖರೀದಿಸಿ ಕೊಡುವುದಾಗಿ ಹೇಳಿದ್ದರು.

kasaragod honey trap 01

ಬಳಿಕ ಮಂಗಳೂರಿಗೆ ಬಂದ ಯುವತಿ ರುಬಿನಾ ಮಂಗಳೂರಿನ ವಸತಿ ಗೃಹವೊಂದಕ್ಕೆ ಆ ವ್ಯಕ್ತಿಯನ್ನು ಕೆದುಕೊಂಡು ಹೋಗಿ ಇತರರ ಜೊತೆಗೂಡಿ ಬಲವಂತದಿಂದ ನಗ್ನ ಫೋಟೊ ತೆಗೆಸಿಕೊಂಡಿದ್ದಾರೆ.

ಬಳಿಕ ಆರೋಪಿಗಳು ಸಂತ್ರಸ್ಥನನ್ನು ಬೆದರಿಸಿ ಕಾಸರೋಡಿನ ಪಡನ್ನಕ್ಯಾಡ್ ಮನೆಗೆ ಕರೆದುಕೊಂಡು ಹೋಗಿದ್ದಾರೆ.  ಅಲ್ಲಿ ಗೃಹ ಬಂಧನದಲ್ಲಿರಿಸಿ ಹಿಂಸಿಸಿದ್ದಾರೆ. ನಂತರ 5 ಲಕ್ಷಕ್ಕೆ ಬೇಡಿಕೆ ಇಟ್ಟು,  ಕೊಡದೇ ಹೋದಲ್ಲಿ ನನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಪೊಲೀಸರಿಗೆ ದೂರು ನೀಡುವುದು ಮಾತ್ರವಲ್ಲದೆ ಈಗಾಗಲೇ ತೆಗೆದಿರುವ ಫೋಟೋಗಳನ್ನು ವೈರಲ್ ಮಾಡುವುದಾಗಿ ಹೇಳಿದ್ದಾರೆ.

ಇದರಿಂದ ಬೆದರಿದ ವ್ಯಕ್ತಿ ₹5 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ. ಬಳಿಕ ಅಲ್ಲಿಂದ ತಪ್ಪಿಸಿಕೊಂಡ ಸಂತ್ರಸ್ಥ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಲ್ಲಾ 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

kasaragod honey trap 02

ಹಾಗೇ ನೋಡಿದರೆ ಕೇರಳದಲ್ಲಿ ಹನಿ ಟ್ರ್ಯಾಪ್ ಪ್ರಕರಣಗಳು ಹೊಸದಲ್ಲ.2021 ರಲ್ಲಿ ಸಾಜಿದಾ ಅಂಡ್ ಗ್ಯಾಂಗ್ ನಡೆಸಿದ ( Sajida (30), a resident of Nayanmarmoola, Kasargod ) ಹನಿಟ್ರ್ಯಾಪ್ ಪ್ರಕರಣ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ( Kerala Police arrested seven people, including a woman, on Wednesday for embezzling around Rs 5 lakh from a 59-year-old man through ‘honey trap)

kasaragod honey trap sajida

Tags: FEATURED
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್