crossorigin="anonymous"> ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

Radhakrishna Anegundi by Radhakrishna Anegundi
02-02-24, 11 : 32 pm
in ಸೀರಿಯಲ್ ಸಂತೆ
ishani rapper bigg boss contestant ask sorry to drone prathap
Share on FacebookShare on TwitterWhatsAppTelegram

ಕೆಟ್ಟ ಮೇಲೆ ಬಿದ್ದಿ ಬಂತು ಅನ್ನುವಂತಾಗಿದೆ ಈಶಾನಿ ಪರಿಸ್ಥಿತಿ

ಬಿಗ್ ಬಾಸ್ ಮನೆಗೆ ಕೆಲ ಸ್ಫರ್ಧಿಗಳ ಜೊತೆಗೆ ಮರು ಎಂಟ್ರಿ ಕೊಟ್ಟಿದ್ದ ಈಶಾನಿ,  ಬಿಗ್ ಬಾಸ್ ಮನೆಯೊಳಗಡೆ ನಾಲಗೆ ಹರಿ ಬಿಟ್ಟಿದ್ದರು. ಎಲುಬಿಲ್ಲದ ನಾಲಗೆ ಹೇಗೆ ಬೇಕಾದ್ರೂ ತಿರುಗುತ್ತದೆ ಅನ್ನೋದನ್ನ ಮತ್ತೊಮ್ಮೆ ತೋರಿಸಿಕೊಟ್ಟಿದ್ದರು. ಆದರೆ ಆಕೆಯಾಡಿದ ಮಾತು ಕಿಚ್ಚ ಸುದೀಪ್ ಕೆಂಗಣ್ಣಿಗೂ ಗುರಿಯಾಗಿತ್ತು.

ಇದನ್ನೂ ಓದಿ : ಹನಿ ಟ್ರ್ಯಾಪ್ ದಂಧೆಯ ಫೈಝಲ್‌  ಲುಬಾ ದಂಪತಿ ಅಂದರ್

ಕಾಗೆ ಕಕ್ಕ ಉದಾಹರಣೆಯನ್ನು ತೆಗೆದುಕೊಂಡು ಡ್ರೋನ್ ಪ್ರತಾಪ್ ಅವರನ್ನು ನಿಂದಿಸಿದ್ದ ಕರ್ಮಕ್ಕೆ ಈಶಾನಿ ಛೀ… ಥೂ ಎಂದು ಉಗಿಸಿಕೊಂಡಿದ್ದರು. ಏನು ಮಾತನಾಡಿದ್ರೂ ನಡೆಯುತ್ತದೆ ಎಂದು ಉಡಾಫೆಯಿಂದ ವರ್ತಿಸಿದ ಈಶಾನಿಯ ಬೆವರಳಿಸಿದ್ದರು ಬಿಗ್ ಬಾಸ್ ಅಭಿಮಾನಿಗಳು.

ಈಶಾನಿ

ಕೆಟ್ಟ ಮೇಲೆ ಬುದ್ದಿ ಬಂತು ಅನ್ನುವಂತೆ ಈಶಾನಿ ಮತ್ತೆ  ಪ್ರತಾಪ್ ವಿಚಾರದಲ್ಲಿ ಮಾತನಾಡಿದ್ದಾರೆ. ಡ್ರೋನ್ ಪ್ರತಾಪ್ ಅವರನ್ನು ನಾನು ಕಾಗೆಯೆಂದು ಕರೆಯಬಾರದಿತ್ತು. ನಾನಿನ್ನೂ ಕನ್ನಡ ಕಲಿಯುತ್ತಿದ್ದೇನೆ. ನಾನು ಬೇರೆ ಏನೋ ಹೇಳಬೇಕಿತ್ತು. ಅದು ಈ ಥರ ಆಗಿ ಹೋಯ್ತು, ತಪ್ಪೇ ಮಾಡಿಲ್ಲ ಅನ್ನುವಂತೆ ತಿಪ್ಪೆ ಸಾರುವ ಕೆಲಸ ಮಾಡಿದ್ದಾರೆ.

ಈಶಾನಿ

ನಾನು ಕಾಗೆ ಅಂತ ಕರೆದಿದ್ದು ತಪ್ಪಿತ್ತು. ಆ ಶಬ್ಧ ನಾನು ಬಳಸಬಾರದಿತ್ತು. ಈ ಬಗ್ಗೆ ಈಗಾಗಲೇ ನಾನು ಸುದೀಪ್‌ ಅವರ ಬಳಿ ಕ್ಷಮೆ ಕೇಳಿದ್ದೇನೆ. ಪ್ರತಾಪ್ ಆವರ ಬಳಿಯೂ ಕ್ಷಮೆಯಾಚಿಸಿದ್ದೇನೆ ಜೊತೆಗೆ ವೀಕ್ಷಕರಗೂ ನಡು ಬಗ್ಗಿ ತಲೆ ಬಾಗಿಸಿ ಕ್ಷಮೆ ಕೇಳಿದ್ದೇನೆ ಅಂದಿದ್ದಾರೆ.

sudeep bbk10
Tags: FEATURED
ShareTweetSendShare

Discussion about this post

Related News

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

tanishakuppanda

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Bigg Boss Kannada ಈ ಬಾರಿ ಕನ್ನಡ ಬಿಗ್ ಬಾಸ್ ಮನೆಗೆ ಹೋಗೋರು ಯಾರು – ಇಲ್ಲಿದೆ ಲಿಸ್ಟ್

ಬಯಲಾಯ್ತು ಬೃಂದಾವನ ಧಾರಾವಾಹಿ ಕಥೆ – ಮತ್ತೆ ಜಾದೂ ಮಾಡ್ತಾರ ರಾಮ್ ಜೀ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

Kendasampige : ಧಾರಾವಾಹಿ ಲೋಕದಲ್ಲಿ ದಾಖಲೆ ಬರೆಯಲಿದೆ ಕೆಂಡಸಂಪಿಗೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್