crossorigin="anonymous"> ಯಾದಗಿರಿ PSI ಆಗಿದ್ದ ಪರಶುರಾಮ್ ನಿಧನ : ರಾತ್ರಿ ಹೃದಯಾಘಾತ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಯಾದಗಿರಿ PSI ಆಗಿದ್ದ ಪರಶುರಾಮ್ ನಿಧನ : ರಾತ್ರಿ ಹೃದಯಾಘಾತ

ಪಿಎಸ್ಐ ಪರಶುರಾಮ ಸಾವಿನ ಸುತ್ತ ಅನುಮಾನಗಳು ಶುರು

Radhakrishna Anegundi by Radhakrishna Anegundi
03-08-24, 9 : 31 am
in ಕ್ರೈಮ್
yadagiri psi 01
Share on FacebookShare on TwitterWhatsAppTelegram

ಯಾದಗಿರಿ ವರ್ಗಾವಣೆಗೊಂಡು ಬೀಳ್ಕೊಡುಗೆ ಸ್ವೀಕರಿಸಿದ್ದ ಪಿಎಸ್‌ಐ ಹೃದಯಾಘಾತದಿಂದ ನಿಧನ

ಯಾದಗಿರಿ ಟೌನ್ ಪೊಲೀಸ್ ಠಾಣೆ PSI ಆಗಿದ್ದ ಪರಶುರಾಮ್ ನಿಧನ ಹೊಂದಿದ್ದಾರೆ. ಸಂಜೆ ಠಾಣೆಯಿಂದ ಹೂವಿನ ಸುರಿಮಳೆಯೊಂದಿಗೆ ರಿಲೀವ್ ಆಗಿದ್ದ ಪರಶುರಾಮ್ ಅವರಿಗೆ ರಾತ್ರಿ ಹೃದಾಯಘಾತವಾಗಿ ಅವರು ಇಹಲೋಕ ತ್ಯಜಿಸಿದ್ದಾರೆ.

ಯಾದಗಿರಿ ಟೌನ್ ಪೊಲೀಸ್ ಠಾಣೆ PSI ಆಗಿದ್ದ ಪರಶುರಾಮ್, ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಈ ಹಿನ್ನಲೆಯಲ್ಲಿ ನಿನ್ನೆ ಸಂಜೆ ಠಾಣೆಯಿಂದ ಹೊವಿನ ಸುರಿಮಳೆಯೊಂದಿಗೆ ಅವರನ್ನು ಬಿಳ್ಕೋಡಲಾಗಿತ್ತು. ಜೊತೆಗೆ ರಾತ್ರಿ ಸಿಬ್ಬಂದಿಗಳೊಂದಿಗೆ ಊಟ ಮಾಡಿ ಮನೆಗೆ ತೆರಳಿದ್ದರು.

yadagiri psi

ಆದ್ರೆ ರಾತ್ರಿ ಪೊಲೀಸ್ ಕ್ವಾಟರ್ಸ್ ನಿವಾಸದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೊಪ್ಪಳ ಜಿಲ್ಲೆಯವರಾದ ಪರಶುರಾಮ್ 2017 ಬ್ಯಾಚ್ PSI ಆಗಿ ಆಯ್ಕೆಯಾಗಿದ್ರು..ಯಾದಗಿರಿ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿ ಹೆಸರು ಮಾಡಿದ್ದ ಹಿರಿಮೆ ಪರಶುರಾಮ್ ಅವರದ್ದು.

yadagiri psi wife
Tags: FEATURED
ShareTweetSendShare

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್