crossorigin="anonymous"> ಶೂನ್ಯ ದಾಖಲಾತಿ : 4398 ಸರ್ಕಾರಿ ಶಾಲೆಗಳಿಗೆ ಬೀಗ ಬೀಳುವ ಆತಂಕ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಶೂನ್ಯ ದಾಖಲಾತಿ : 4398 ಸರ್ಕಾರಿ ಶಾಲೆಗಳಿಗೆ ಬೀಗ ಬೀಳುವ ಆತಂಕ

Admissions in state-run schools have been decreasing despite various schemes by the government to attract students

Radhakrishna Anegundi by Radhakrishna Anegundi
03-08-24, 10 : 21 am
in ಟಾಪ್ ನ್ಯೂಸ್, ರಾಜ್ಯ
govt school
Share on FacebookShare on TwitterWhatsAppTelegram

ಸರ್ಕಾರಿ ಶಾಲೆಗಳನ್ನು ಉಳಿಸಿ ಅನ್ನುವುದು ಬರೀ ಕೂಗಾಯ್ತೇ ಮಧು ಬಂಗಾರಪ್ಪನವರೇ

ಶಿಕ್ಷಣ ಇಲಾಖೆ ಮತ್ತು ಸರ್ಕಾರದ ಇಚ್ಛಾ ಶಕ್ತಿಯ ಕೊರತೆಯ ಕಾರಣದಿಂದ ರಾಜ್ಯದಲ್ಲಿ ಪ್ರತೀ ವರ್ಷ ಒಂದಿಷ್ಟು ಸರ್ಕಾರಿ ಶಾಲೆಗಳು ಮುಚ್ಚುತ್ತಲೇ ಇದೆ. ದಾಖಲೆಗಳನ್ನು ತೆಗೆದು ನೋಡಿದ್ರೆ ಅದ್ಯಾವ ವರ್ಷ ಸರ್ಕಾರಿ ಶಾಲೆಗಳಿಗೆ ಶಾಶ್ವತ ಬೀಗ ಬಿದ್ದಿಲ್ಲ ಹೇಳಿ.

ಈ ಬಾರಿಯೂ 4 ಸಾವಿರಕ್ಕೂ ಅಧಿಕ ಶಾಲೆಗಳು ಮುಚ್ಚುವ ಭೀತಿ ಎದುರಾಗಿದೆ. ಮುಂಗಾರು ಅಧಿವೇಶನದಲ್ಲಿ ಶಿಕ್ಷಣ ಇಲಾಖೆಯೇ ಮಂಡಿಸಿರುವ ಮಾಹಿತಿಯಲ್ಲಿ ಈ ವಿಷಯ ಬಯಲಾಗಿದೆ. ಗಮನಾರ್ಹ ಅಂಶ ಕಡಿಮೆ ವಿದ್ಯಾರ್ಥಿ ದಾಖಲಾತಿ ಹೊಂದದ ಒಂದೇ ಒಂದು ಜಿಲ್ಲೆಯಿಲ್ಲ.

20222ರಲ್ಲಿ ಶೂನ್ಯದಿಂದ 10 ಮಕ್ಕಳಿರುವ ಶಾಲೆಗಳ ಸಂಖ್ಯೆ 1800 ಇತ್ತು. 2023ರಲ್ಲಿ ಈ ಸಂಖ್ಯೆ 4398ಕ್ಕೆ ಏರಿಯಾಯ್ತು. ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಏರಿಸುವ ನಿಟ್ಟಿನಲ್ಲಿ  ಉಚಿತ ಪ್ರವೇಶ, ಉಚಿತ ಸಮವಸ್ತ್ರ, ಪುಸ್ತಕ, ಶೂ , ಬಿಸಿಯೂಟ, ಕ್ಷೀರ ಭಾಗ್ಯ, ಸೈಕಲ್ ಭಾಗ್ಯ ಗಳನ್ನು ನೀಡಲಾಗುತ್ತಿದೆ. ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಬೇಕೆಂದು ಸರ್ಕಾರಿ ಶಾಲೆಗಳಲ್ಲಿ  ದ್ವಿ ಭಾಷಾ ಮಾಧ್ಯಮವನ್ನು ಪ್ರಾರಂಭಿಸಲಾಗುತ್ತಿದೆ. ಆದರೆ ಸರ್ಕಾರಿ ಶಾಲೆಗಳತ್ತ ವಿದ್ಯಾರ್ಥಿಗಳು ಬರುತ್ತಿಲ್ಲ.

madhu bangarappa

ಇದನ್ನೂ ಓದಿ : ಯಾದಗಿರಿ PSI ಆಗಿದ್ದ ಪರಶುರಾಮ್ ನಿಧನ : ರಾತ್ರಿ ಹೃದಯಾಘಾತ

ಕೊರೋನಾ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದಿಂದ ಪೋಷಕರು ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿದ್ದ ತಮ್ಮ ಮಕ್ಕಳನ್ನು  ಸ್ರಕಾರಿ ಶಾಲೆಗಳಿಗೆ ವರ್ಗಾಯಿಸಿದ್ದು.  ಈ ಕಾರಣದಿಂದ 2020-21 ಮತ್ತು 2021-22ರಲ್ಲಿ ಸರ್ಕಾರಿ ಶಾಲಾ ದಾಖಲಾತಿ ಏರಿಕೆ ಕಂಡಿತ್ತು. ಯಾವಾಗ ಆರ್ಥಿಕ ಸ್ಥಿತಿ ಸುಧಾರಿಸಲಾರಂಭಿಸಿತೋ ಮತ್ತೆ ದಾಖಲಾತಿ ಕುಸಿಯಲಾರಂಭಿಸಿದೆ.

10ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಗಳನ್ನು ಪಕ್ಕದ ಶಾಲೆಗಳೊಂದಿಗೆ ವಿಲೀನ ಮಾಡುವ ಬಗ್ಗೆ ಸರ್ಕಾರ ಈಗಾಗಲೇ ತೀರ್ಮಾನಿಸಿದೆ. ಈ ಮೂಲಕ ಒಂದು ಶಾಲೆಯನ್ನು ಸರ್ಕಾರ ಶಾಶ್ವತವಾಗಿ ಮುಚ್ಚುತ್ತಿತ್ತು. ಹೀಗಾಗಿಯೇ ಈ ಬಾರಿ 4397 ಶಾಲೆಗಳಿಗೆ ಮುಚ್ಚುವ ಭೀತಿ ಎದುರಾಗಿದೆ.

madhu bangarappa siddu
sslc grace mark siddaramaiah upset about madhu bangarappa

ಇದನ್ನೂ ಓದಿ : ವರ್ಗಾವಣೆ ದಿನವೇ ಹೃದಾಯಘಾತ : ವರ್ಗಾವಣೆ ದಂಧೆಗೆ ಬಲಿಯಾದ್ರ  PSI ಪರಶುರಾಮ್

ಇಷ್ಟಕ್ಕೆ ಸಮಾಧಾನ ಪಟ್ಟುಕೊಳ್ಳಬೇಕಾಗಿಲ್ಲ, 10ಕ್ಕಿಂತ ಮಕ್ಕಳಿರುವ ಶಾಲೆಗಳ ಸಂಖ್ಯೆ 4398 ಆದ್ರೆ, 11 ರಿಂದ 20 ಮಕ್ಕಳಿರುವ ಶಾಲೆಗಳ ಸಂಖ್ಯೆ 7810 ಮತ್ತು 21 ರಿಂದ 30 ಮಕ್ಕಳಿರುವ ಶಾಲೆಗಳ ಸಂಖ್ಯೆ 5362.

ಒಟ್ಟಿನಲ್ಲಿ ಹೀಗೆ ಪ್ರತೀ ವರ್ಷ ಶಾಲೆಗಳಿಗೆ ಬೀಗ ಜಡಿಯುತ್ತಾ ಹೋದ್ರೆ ಮುಂದೊಂದು ದಿನ ಸರ್ಕಾರಿ ಶಾಲೆಗಳೇ ಇರೋದಿಲ್ಲ ಅನ್ನೋದು ಸತ್ಯ. ಪ್ರಸ್ತುತ 46000 ಸಾವಿರ ಶಾಲೆಗಳು ರಾಜ್ಯದಲ್ಲಿ ಕಾರ್ಯಾಚರಿಸುತ್ತಿದೆ.

During 2023-24, the number schools with less than 10 students was 3,349, which increased to 4,398 during the 2024-25 academic year, according to data from the Department of School Education & Literacy.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್