crossorigin="anonymous"> ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

Video: Wayanad residents give emotional farewell to rescuers from Indian Army

Radhakrishna Anegundi by Radhakrishna Anegundi
08-08-24, 11 : 19 pm
in ಟಾಪ್ ನ್ಯೂಸ್, ಟ್ರೆಂಡಿಂಗ್
indian army wayanad
Share on FacebookShare on TwitterWhatsAppTelegram

ವಯನಾಡಿನಲ್ಲಿ ಪ್ರಾಣ ಒತ್ತೆ ಇಟ್ಟು  ರಕ್ಷಣಾ ಕಾರ್ಯಾಚರಣೆ ನಡೆಸಿದ್ದ ಸೇನಾ ಪಡೆ

ಭೂಕುಸಿತ ಸಂಭವಿಸಿ ನಲುಗಿ ಹೋಗಿದ್ದ ಕೇರಳದ ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಮುಕ್ತಾಯಗೊಂಡಿದೆ. ಸೇನಾ ಕಾರ್ಯಾಚರಣೆ ಅಂತ್ಯಗೊಂಡರೂ ರಾಜ್ಯ ವಿಪತ್ತು ನಿರ್ವಹಣಾ ದಳ, ಪೊಲೀಸರು ಮತ್ತು ಇತರ ಸಂಘಟನೆಗಳು ನಾಪತ್ತೆಯಾದವರಿಗಾಗಿ ಹುಡುಕಾಟ ಮುಂದುವರಿಸಲಿದೆ.  ಇವರೊಂದಿಗೆ ಎನ್‌ಡಿಆರ್‌ಎಫ್‌,  ಅಗ್ನಿಶಾಮಕ ದಳವೂ ಕೈ ಜೋಡಿಸಲಿದೆ.

#WayanadLandslide
Watch | Emotional send-off to #IndianArmy personnel from people of all walks of life at #Wayanad.
Grateful for our brave heroes who risked everything during the landslide #RescueOps.
Your courage & sacrifice won't be forgotten…#WeCare🇮🇳@giridhararamane pic.twitter.com/u2csEIo5r7

— PRO Defence Kochi (@DefencePROkochi) August 8, 2024

ಇನ್ನು ಕಳೆದ 10 ದಿನಗಳಿಂದ ಅವಶೇಷಗಳ ಅಡಿಯಲ್ಲಿ, ಬೆಟ್ಟ ಗುಡ್ಡಗಳಲ್ಲಿ ಸಿಲುಕಿದ್ದ ಜನರ ರಕ್ಷಣೆಗಾಗಿ ನಿರಂತರವಾಗಿ ಶ್ರಮಿಸಿದ್ದ ಸೇನಾ ಕಾರ್ಯಾಚರಣೆಯನ್ನು ಅಂತ್ಯಗೊಳಿಸಲಾಗಿದೆ.

#WayanadLandslide
Soldiers of #122 Inf Bn of #TerritorialArmy being felicitated by Teachers & staff of MountTabor School where the RescueTeams for #Wayanad were accomodated.#HeroesInUniform

𝔹𝕙𝕒𝕣𝕒𝕥 🇮🇳 𝕄𝕒𝕥𝕒 𝕂𝕚 𝕁𝕒𝕚 !!!@giridhararamane @IaSouthern@SpokespersonMoD pic.twitter.com/UsCKBlXznH

— PRO Defence Kochi (@DefencePROkochi) August 8, 2024

ಸಾವಿರಾರು ಜನರನ್ನು ರಕ್ಷಣೆ ಮಾಡಿದ ಯೋಧರನ್ನು ಜನ ಚಪ್ಪಾಳೆ ತಟ್ಟಿ, ಸೆಲ್ಯೂಟ್‌ ಹೊಡೆದು, ಹೂಮಳೆ ಸುರಿಸಿ, ಜೈಕಾರ ಕೂಗಿ ಭಾವನಾತ್ಮಕವಾಗಿ ಬೀಳ್ಕೊಟ್ಟಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

wayanad-landslides-indian-army-completes-10-day-rescue-operations-gets-emotional-send-off-from-people-watch-video ವಯನಾಡಿನಲ್ಲಿ

This emotional farewell in Wayanad stands as a testament to the strong bond between the Indian Army and the people it serves, reminding everyone of the invaluable role these brave men and women play in times of crisis.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್