crossorigin="anonymous"> ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ & ಲೋಕೋಪಯೋಗಿ ಇಲಾಖೆಗೆ ಶೋಕಾಸ್ ನೋಟೀಸ್ ಕೊಟ್ಟ ದ.ಕ ಜಿಲ್ಲಾಧಿಕಾರಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ & ಲೋಕೋಪಯೋಗಿ ಇಲಾಖೆಗೆ ಶೋಕಾಸ್ ನೋಟೀಸ್ ಕೊಟ್ಟ ದ.ಕ ಜಿಲ್ಲಾಧಿಕಾರಿ

DK DC Issues Show Cause Notices to NHAI and PWD Officials

Radhakrishna Anegundi by Radhakrishna Anegundi
10-08-24, 10 : 49 pm
in ಟಾಪ್ ನ್ಯೂಸ್, ರಾಜ್ಯ
dkdc bridge
Share on FacebookShare on TwitterWhatsAppTelegram

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಇದೀಗ ಕಠಿಣ ನಿರ್ಧಾರಕ್ಕೆ ಮುಂದಾಗಿದ್ದಾರೆ

ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳಲ್ಲಿರುವ ಸೇತುವೆಗಳ ಸುರಕ್ಷತೆ ಕುರಿತು ವರದಿ ಸಲ್ಲಿಸಲು ನಿರ್ಲಕ್ಷ್ಯ ವಹಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶೋಕಾಸ್ ನೋಟೀಸ್  ಜಾರಿ ಮಾಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ ಸೇರಿದಂತೆ  ಪ್ರಮುಖ ರಸ್ತೆಗಳಲ್ಲಿರುವ ಸೇತುವೆಗಳ ಸುರಕ್ಷತೆ ಬಗ್ಗೆ ವರದಿ ನೀಡಲು ಈಗಾಗಲೇ ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಲಾಗಿತ್ತು.

kulur bridge

ಆದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆಯು ಸಮರ್ಪಕವಾದ ವರದಿ ಸಲ್ಲಿಸಿರುವುದಿಲ್ಲ. ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಹೆದ್ದಾರಿಗಳ ಸುರಕ್ಷತೆಯ ಬಗ್ಗೆ ಯಾವುದೇ ರಾಜಿ ಮಾಡಿಕೊಳ್ಳಲಾಗದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Mangaluru: Deputy Commissioner Mullai Muhilan issued show-cause notices to the officials of the National Highways Authority of India (NHAI) and the Public Works Department (PWD) for their negligence in submitting reports on the safety of bridges on highways

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್