crossorigin="anonymous"> ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

10 ವರ್ಷದ ಬಳಿಕ ಕನ್ನಡಕ್ಕೆ ಬಂತು 'ಅತ್ಯುತ್ತಮ ನಟ' ಪ್ರಶಸ್ತಿ; ಯಾರಿಗೆಲ್ಲಾ ಸಿಕ್ಕಿದೆ ಈ ಅವಾರ್ಡ್

Radhakrishna Anegundi by Radhakrishna Anegundi
16-08-24, 9 : 23 pm
in ಗಾಂಧಿ ಕ್ಲಾಸ್
kanthara
Share on FacebookShare on TwitterWhatsAppTelegram

ರಿಷಬ್ ಶೆಟ್ಟಿ ನಟನೆಗೆ ತಲೆತೂಗಿದ ಆಯ್ಕೆ ಸಮಿತಿ

೨೦೨೨ನೇ ಸಾಲಿನ ೭೦ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಅತ್ಯುತ್ತಮ ಚಿತ್ರ ಪ್ರಶಸ್ತಿ ಆಯೆನಾಗೆ ದೊರೆತಿದೆ. ಮುರ್ಮುರಸ್ ಆಫ್ ದಿ ಜಂಗಲ್ ಚಿತ್ರಕ್ಕೆ ಅತ್ಯುತ್ತಮ ಸಾಕ್ಷ್ಯ ಚಿತ್ರ ಪ್ರಶಸ್ತಿ ಲಭಿಸಿದೆ. 

ಕನ್ನಡದ ಕಾಂತಾರ ಚಿತ್ರದಲ್ಲಿ ನಟಿಸಿದ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಹಾಗೂ ತಮಿಳಿನ ತಿರುಚಿ ತ್ರಂಬಲಂ ಚಿತ್ರದಲ್ಲಿನ ನಟನೆಗಾಗಿ ನಿತ್ಯಾಮೆನನ್‌ಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ. ಚೊಚ್ಚಲ ನಿರ್ದೇಶಕ ವಲಯದಲ್ಲಿ ಕನ್ನಡದ ಮಧ್ಯಂತರ ಚಿತ್ರದ ನಿರ್ದೇಶನಕ್ಕಾಗಿ ಬಸ್ತಿ ಶೆಣೈ ಅವರಿಗೆ ಪ್ರಶಸ್ತಿ ಲಭಿಸಿದೆ.

ಜನಪ್ರಿಯ ಚಲನಚಿತ್ರ ವಲಯದಲ್ಲಿ ಕಾಂತಾರ ಚಿತ್ರಕ್ಕೆ ಪ್ರಶಸ್ತಿ ದೊರೆತಿದ್ದರೆ, ಕೆಜಿಎಫ್-೨ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಹಾಗೂ ಅತ್ಯುತ್ತ ಸಾಹಸ ನಿರ್ದೇಶನ ವಲಯದಲ್ಲಿ ಪ್ರಶಸ್ತಿ ಸಂದಿದೆ. 

Yash 01

ಕನ್ನಡದ ಶ್ರೇಷ್ಟ ನಟ ಪ್ರಶಸ್ತಿ ಪಡೆದ ನಟ ರಿಷಬ್ ಶೆಟ್ಟಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಮಂಧ್ಯಂತರ ಚಿತ್ರದ ಸಂಕಲನಕ್ಕಾಗಿ ಸುರೇಶ್ ಅರಸ್ ಅವರಿಗೂ ಪ್ರಶಸ್ತಿ ದೊರೆತಿರುವುದು ಉತ್ತಮ ಬೆಳವಣಿಗೆ ಈ ಸಾಧನೆ ಇತರೆ ಕಲಾವಿದರಿಗೆ ಸ್ಪೂರ್ತಿಯಾಗಲಿ ಎಂದು ಹೇಳಿದ್ದಾರೆ.

ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಎಚ್.ಡಿ.ಕುಮಾರ್‌ಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮತ್ತಿತರ ಗಣ್ಯರು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದ್ದಾರೆ.

Tags: FEATURED
ShareTweetSendShare

Related News

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

Media Person Serious On Anchor Suma snacks-and-lunch

ಪತ್ರಕರ್ತರು ಸ್ನಾಕ್ಸ್ ಅನ್ನು ಊಟದಂತೆ ತಿನ್ನುತ್ತಿದ್ದಾರೆ : ನಾಲಗೆ ಹರಿ ಬಿಟ್ಟ ನಿರೂಪಕಿ

bhagavanth-kesari-movie-review

Bhagavanth Kesari Review: ಭಗವಂತ್ ಕೇಸರಿ  ಕನ್ನಡ ಹುಡುಗಿ ಶ್ರೀಲೀಲಾ ನಟನೆಗೆ ಭೇಷ್ ಅಂದ ಪ್ರೇಕ್ಷಕ

BIGG BOSS KANNADA 10  : ಡ್ರೋನ್ ಪ್ರತಾಪ್ ನೆರವಿಗೆ ಧಾವಿಸಿದ ಕಿಚ್ಚ ಸುದೀಪ್

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Darshan NikitaThukral: ದರ್ಶನ್ ಮತ್ತು ನನ್ನ ಸಂಬಂಧ ಹಾಳು ಮಾಡಿದ್ದು ನಿಖಿತಾ : ಓಂಪ್ರಕಾಶ್ ರಾವ್ ಸ್ಫೋಟಕ ಹೇಳಿಕೆ

Malashree daughter Radhana Ram :ದರ್ಶನ್ ಗೆ ನಾಯಕಿಯಾಗಲು ಹೆಸರು ಬದಲಾಯಿಸಿಕೊಂಡ ಮಾಲಾಶ್ರೀ ಮಗಳು

Gaalipata2 : ಗಾಳಿಪಟ 2 ವಿತರಿಸುವ ಹಕ್ಕು ಪಡೆದ ಕೆವಿಎನ್ ಸಂಸ್ಥೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್