crossorigin="anonymous"> ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

Pakistan Reports 1st M-Pox Case As Saudi Arabia Returnee Tests Positive

Radhakrishna Anegundi by Radhakrishna Anegundi
17-08-24, 7 : 58 am
in ಟಾಪ್ ನ್ಯೂಸ್, ವಿದೇಶ
monkey fox
Share on FacebookShare on TwitterWhatsAppTelegram

ವಿಶ್ವ ಆರೋಗ್ಯ ಸಂಸ್ಥೆಯಿಂದ ಜಾಗತಿಕ ತುರ್ತು ಸ್ಥಿತಿ ಘೋಷಣೆ – ಮಂಕಿ ಪಾಕ್ಸ್

ಮಂಕಿಪಾಕ್ಸ್‌ ಸಾಂಕ್ರಾಮಿಕ ಸೋಂಕನ್ನು ಜಾಗತಿಕ ವೈದ್ಯಕೀಯ ತುರ್ತುಪರಿಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ. ಇದರ ಬೆನ್ನಲ್ಲೇ  ಈ ಸೋಂಕು ಇದೀಗ ಭಾರತಕ್ಕೂ ತಲೆನೋವು ತಂದಿಟ್ಟಿದೆ. ಭಾರತದ ನೆರೆ ರಾಷ್ಟ್ರ ಪಾಕಿಸ್ತಾನಕ್ಕೂ ಈ ಸೋಂಕು ಕಾಲಿಟ್ಟಿದ್ದು,. ಪಾಕಿಸ್ತಾನದ ಖೈಬರ್‌ ಪಖ್ತೂನ್‌ಖ್ವಾ ಪ್ರಾಂತ್ಯದಲ್ಲಿ ಸಾಂಕ್ರಾಮಿಕದ ಮೂರು ರೂಪಾಂತರಿ ಪ್ರಕರಣಗಳು ದೃಢಪಟ್ಟಿವೆ ಎಂದು ಪಾಕ್‌ ಸರ್ಕಾರ ಶುಕ್ರವಾರ ಹೇಳಿದೆ.

ಸೌದಿ ಅರೇಬಿಯಾದಿಂದ ಆಗಮಿಸಿರುವ 34 ವರ್ಷದ ವ್ಯಕ್ತಿಯೊಬ್ಬರು ಸೇರಿದಂತೆ ಈ ಸೋಂಕು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈಗಾಗಲೇ ಆಫ್ರಿಕಾ ದೇಶದಲ್ಲಿ ಈ ಸೋಂಕಿನ ಅಬ್ಬರ ತೀವ್ರವಾಗಿದ್ದು, ಮಂಕಿಪಾಕ್ಸ್‌ನ 14000ಕ್ಕೂ ಹೆಚ್ಚು ಪ್ರಕರಣಗಳು ಆಫ್ರಿಕಾ ದೇಶಗಳಲ್ಲಿ ಪತ್ತೆಯಾಗಿದ್ದು, 450ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿವೆ.

ಎರಡು ದಿನಗಳ ಹಿಂದಷ್ಟೇ ಯುರೋಪ್‌ ನ ಸ್ವೀಡನ್‌ನಲ್ಲಿ ಈ ಸೋಂಕು ಪತ್ತೆಯಾದ ಬೆನ್ನಲ್ಲೇ ಪಾಕಿಸ್ತಾನದಲ್ಲೂ ಸೋಂಕು ಪತ್ತೆಯಾಗಿದೆ. ಇದು ಏಷ್ಯಾ ಖಂಡದಲ್ಲಿ ಈ ವರ್ಷ ಬೆಳಕಿಗೆ ಬಂದ ಮೊದಲ ಪ್ರಕರಣವಾಗಿದೆ

1970ರಲ್ಲಿ ಮೊದಲ ಬಾರಿಗೆ ಕಾಂಗೋದಲ್ಲಿ ಕಾಣಿಸಿಕೊಂಡು 2022ರಲ್ಲಿ ವಿಶ್ವದ 116 ದೇಶಗಳಿಗೆ ವ್ಯಾಪಿಸಿದ್ದ ಮಂಕಿಪಾಕ್ಸ್‌ ಮಾರಕ ಸಾಂಕ್ರಾಮಿಕ ರೋಗ ಎಂದೇ ಹೇಳಲಾಗಿತ್ತು. ಈ ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೊಸ ಪ್ರಕರಣಗಳ ಸಂಖ್ಯೆ ಶೇ.160ರಷ್ಟು ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಬುಧವಾರ ಮಂಕಿಪಾಕ್ಸ್‌ ಅನ್ನು ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಿಸಿದೆ.

ಆಫ್ರಿಕಾದ ಬುರುಂಡಿ, ಉಗಾಂಡ, ರವಾಂಡ, ಕೆನ್ಯಾ ದೇಶಗಳು ಈ ರೋಗದಿಂದ ಈಗಾಗಲೇ ತತ್ತರಿಸಿ ಹೋಗಿದೆ. ವಿಶ್ವ ಆರೋಗ್ಯ ಸಂಸ್ಥೆ ಸೋಂಕಿಗೆ ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದು, ಈ ರಾಷ್ಟ್ರಗಳಿಗೆ ಪೂರೈಕೆ ಮಾಡಿದೆ.

ಸಿಡುಬು ರೋಗದಂತೆ ಕಂಡು ಬರೋ ಈ ರೋಗವನ್ನು 1970ರಲ್ಲಿ ವಿಜ್ಞಾನಿಗಳು ಮನುಷ್ಯರಲ್ಲಿ ಪತ್ತೆ ಮಾಡಿದ್ದರು. ಈ ಹಿಂದೆ ಈ ಸೋಂಕು ಕೋತಿಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿತ್ತು. ಆಫ್ರಿಕಾದಲ್ಲೇ  ಈ ಸೋಂಕು ಮನುಷ್ಯನಿಗೆ ಹರಡಿತ್ತು. ಮತ್ತು ಪಶ್ಚಿಮ ಆಫ್ರಿಕಾದಲ್ಲೇ ಈ ಸೋಂಕಿನ ಹಾವಳಿಯೂ ತೀವ್ರವಾಗಿದೆ. ಸೋಂಕಿತ ಪ್ರಾಣಿಗಳ ಸಂಪರ್ಕಕ್ಕೆ ಬರೋ ಮಾನವಿಗೂ ಮಂಕಿ ಪಾಕ್ಸ್ ಹರಡುತ್ತದೆ.

ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಈ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಮಾತ್ರವಲ್ಲದೆ ಲೈಂಗಿಕ ಸಂಪರ್ಕದಿಂದಲೂ ಈ ಸೋಂಕು ಹರಡುತ್ತದೆ. ಸೂಕ್ತ ಚಿಕಿತ್ಸೆಯನ್ನು ಸಕಾಲದಲ್ಲಿ ಪಡೆದರೆ ಅಪಾಯದಿಂದ ಪಾರಾಗಬಹುದು. ನಿರ್ಲಕ್ಷ್ಯ ಮಾಡಿದರೆ ಪ್ರಾಣಕ್ಕೆ ಅಪಾಯ ಅನ್ನಲಾಗಿದೆ.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್