crossorigin="anonymous"> ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಭಕ್ತರಿಗೆ ಮೂಲ ಸೌಕರ್ಯ : ಸಿದ್ಧರಾಮಯ್ಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಭಕ್ತರಿಗೆ ಮೂಲ ಸೌಕರ್ಯ : ಸಿದ್ಧರಾಮಯ್ಯ

CM says the authority was constituted to provide facilities to devotees

Radhakrishna Anegundi by Radhakrishna Anegundi
04-09-24, 7 : 55 am
in ಟಾಪ್ ನ್ಯೂಸ್, ರಾಜ್ಯ
cm chamundeshwari 01
Share on FacebookShare on TwitterWhatsAppTelegram

ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ

ಮಲೈ ಮಹದೇಶ್ವರ, ಯಲ್ಲಮ್ಮ ದೇವಸ್ಥಾನಗಳ ಪ್ರಾಧಿಕಾರಗಳಂತೆ ಮೈಸೂರಿನ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಮುಖಾಂತರ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಮೂಲ ಸೌಕರ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟದ ದಾಸೋಹ ಭವನದಲ್ಲಿಂದು ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ವಿಶ್ವ ವಿಖ್ಯಾತ ದಸರಾ ಮಹೋತ್ಸವ ನಡೆಯಲಿದೆ. ಚಾಮುಂಡೇಶ್ವರಿ ಬೆಟ್ಟಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸಲಿದ್ದಾರೆ.

cm chamundeshwari

ಶುಕ್ರವಾರ, ಶನಿವಾರ ಹಾಗೂ ಭಾನುವಾರಗಳು ಭಕ್ತರು ಹೆಚ್ಚಿನ  ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಬರುವ ಭಕ್ತರಿಗೆ ಕುಡಿಯುವ ನೀರು ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಚಾಮುಂಡಿ ದೇವಾಲಯಕ್ಕೆ 23 ದೇವಾಲಯಗಳು ಸೇರಲಿದೆ, ಆ ದೇವಾಲಯಗಳನ್ನು ಪ್ರಾಧಿಕಾರಿದ ಮೂಲಕ ಅಭಿವೃದ್ಧಿ ಪಡಿಸಲಾಗುವುದು.

ಈಗಾಗಲೇ ಅರ್ಧಕ್ಕೆ ನಿಂತಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ, ಆಧುನಿಕ ವಿದ್ಯುತಿಕರಣಗೊಳಿಸಿ ಕಸ ವಿಲೇವಾರಿ ಮಾಡಲಾಗುವುದು. ಟಾಸ್ಕ್ ಪೋರ್ಸ್ ರಚನೆ ಮಾಡಿ ಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ  ನಿಷೇಧಿಸಲಾಗಿದೆ ಎಂದು ತಿಳಿಸಿದರು.

Chief Minister Siddaramaiah on Tuesday, September 3, said the Sri Chamundeshwari Kshetra Development Authority was constituted to provide better facilities to devotees and added that a master plan focussing on the overall development of Chamundi hills over the next five years would be prepared.

Also, the authority has resolved to make the hills ‘plastic-free’ while banning smoking, consumption of liquor, and tobacco products on the hills, said Mr. Siddaramaiah.

Tags: MAIN
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್