crossorigin="anonymous"> ನಾಳೆ ರಾಜ್ಯಾದ್ಯಂತ ಈದ್ ಮಿಲಾದ್ ಸಂಭ್ರಮ - ರಾಜ್ಯದ ವಿವಿಧೆಡೆ ಬಿಗಿ ಭದ್ರತೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನಾಳೆ ರಾಜ್ಯಾದ್ಯಂತ ಈದ್ ಮಿಲಾದ್ ಸಂಭ್ರಮ – ರಾಜ್ಯದ ವಿವಿಧೆಡೆ ಬಿಗಿ ಭದ್ರತೆ

Radhakrishna Anegundi by Radhakrishna Anegundi
15-09-24, 9 : 14 pm
in ಟಾಪ್ ನ್ಯೂಸ್, ರಾಜ್ಯ
hbl police
Share on FacebookShare on TwitterWhatsAppTelegram

ಈದ್ ಮಿಲಾದ್ ಮೆರವಣಿಗೆಗೆ ಅವಕಾಶ ನೀಡಕೂಡದು

ಹುಬ್ಬಳ್ಳಿಯಲ್ಲಿ ಒಂಬತ್ತು ಹಾಗೂ ಹನ್ನೊಂದನೇ ದಿನದ ಗಣಪತಿ ವಿಸರ್ಜನೆ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸುವ ಸಲುವಾಗಿ ಪೊಲೀಸ್ ಕಮಿಷನರೇಟ್ ವತಿಯಿಂದ ನಗರದ ವಿವಿಧ ಪ್ರದೇಶಗಳಲ್ಲಿ ರೂಟ್ ಮಾರ್ಚ್ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಬಳಿಕ ಮಾತನಾಡಿದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್,  ನಗರದಲ್ಲಿನ ಪ್ರಮುಖ ಪ್ರದೇಶಗಳಲ್ಲಿನ ಗಣಪತಿಗಳು ಹನ್ನೊಂದನೇ ದಿನಕ್ಕೆ ವಿಸರ್ಜನೆ ಮಾಡಲಾಗುತ್ತದೆ ಹೀಗಾಗಿ ಇಲ್ಲಿನ ಗಣೇಶನ ಮೂರ್ತಿಗಳನ್ನು ನೋಡಲು ನಗರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಬರುತ್ತಿರೋ ಹಿನ್ನೆಲೆ ಪೊಲೀಸ್ ಇಲಾಖೆಯಿಂದ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗ್ತಿದೆ ಎಂದು ತಿಳಿಸಿದರು.

hbl police march 01

ರಾಜ್ಯ ಸೇರಿದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಈ ಬಾರಿ ಈದ್ ಮಿಲಾದ್ ಮೆರವಣಿಗೆಗೆ ಅವಕಾಶ ನೀಡಕೂಡದು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಜಿಲ್ಲಾ ಘಟಕ ಕಾರ್ಯಕರ್ತರು ಪೊಲೀಸ್  ಜಿಲ್ಲಾ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಕಳೆದ ಬಾರಿ ರಾಗಿಗುಡ್ಡದಲ್ಲಿ ಕೋಮು-ಸೌಹಾರ್ದ ಕದಡುವ ಹುನ್ನಾರ ನಡೆದಿತ್ತು. ಈ ಬಾರಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಈದ್ ಮಿಲಾದ್ ಮೆರವಣಿಗೆಗೆ ಅವಕಾಶ ನೀಡಕೂಡದು ಎಂದು ಆಗ್ರಹಿಸಿದರು.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್