crossorigin="anonymous"> ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

Radhakrishna Anegundi by Radhakrishna Anegundi
27-09-24, 8 : 14 am
in ಟಾಪ್ ನ್ಯೂಸ್, ಕ್ರೈಮ್
child marriage
Share on FacebookShare on TwitterWhatsAppTelegram

ದೇವನಹಳ್ಳಿಯಲ್ಲಿ 6, ದೊಡ್ಡಬಳ್ಳಾಪುರ 9, ಹೊಸಕೋಟೆಯಲ್ಲಿ 1 ಬಾಲ್ಯವಿವಾಹ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ  ಬಾಲ್ಯ ವಿವಾಹ ನಿಷೇಧ ಕಾಯ್ದೆ-೨೦೦೬ರಡಿ ಒಟ್ಟು 16 ಪ್ರಕರಣಗಳು ದಾಖಲಾಗಿದೆ. ಈ ಪೈಕಿ ದೇವನಹಳ್ಳಿಯಲ್ಲಿ 6, ದೊಡ್ಡಬಳ್ಳಾಪುರ 9, ಹೊಸಕೋಟೆಯಲ್ಲಿ 1 ಬಾಲ್ಯವಿವಾಹ ಪ್ರಕರಣಗಳನ್ನು ತಡೆಯಲಾಗಿದೆ. 

ಜಿಲ್ಲೆಯ ಪ್ರತಿ ಮನೆಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕಾನೂನುಗಳ ಕರಪತ್ರವನ್ನು ಹಂಚುವ ಮೂಲಕ ಬಾಲ್ಯ ವಿವಾಹ ನಿಷೇಧ ಕುರಿತಂತೆ ಪೋಷಕರಲ್ಲಿ ಜಾಗೃತಿ ಮೂಡಿಸಬೇಕು. ಬಾಲ್ಯ ವಿವಾಹ ನಿಷೇಧ ಕಾಯ್ದೆ ಅನುಷ್ಠಾನದ ಭಾಗವಾಗಿರುವ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಬಾಲ್ಯ ವಿವಾಹ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದೇ ವೇಳೆ ಅಪೌಷ್ಟಿಕತೆಯಿಂದ ಬಳಲುತ್ತಿರುವ ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಿಗೆ ಪೋಷಣ್ ಅಭಿಯಾನದಡಿ ಪೌಷ್ಠಿಕ ಆಹಾರ ನೀಡಿ ಅವರನ್ನು ಸದೃಢರನ್ನಾಗಿಸಬೇಕು ಎಂದು ತಿಳಿಸಿದ್ದಾರೆ.

 ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ, ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯನ್ನು ಅಪೌಷ್ಟಿಕ ಮುಕ್ತ ಜಿಲ್ಲೆಯನ್ನಾಗಿಸಬೇಕು  ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್